ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನದ ಅಂಗವಾಗಿ 1 ಕೋಟಿ ಅಧಿಕ ಮೌಲ್ಯದ ಮಾದಕ ವಸ್ತುವನ್ನು ನಾಶಗೊಳಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್...
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ನ್ಯಾಯಾಲಯದಿಂದ ಆದೇಶವನ್ನು ಪಡೆದು...
ಉಳ್ಳಾಲ: ಬೆಂಗಳೂರಿನಿಂದ ಪ್ರವಾಸಕ್ಕೆಂದು ರೆಸಾರ್ಟ್ಗೆ ಬಂದಿದ್ದ ತಂಡವೊಂದರ ಯುವಕ ಕುಡಿದು ನಶೆಯಲ್ಲಿ ರೆಸಾರ್ಟ್ ಪಕ್ಕದ ಮನೆಗೆ ನುಗ್ಗಲು ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲದ ಬಟ್ಟಪ್ಪಾಡಿಯಲ್ಲಿ ನಡೆದಿದೆ. ಘಟನೆ ವಿವರ ಬೆಂಗಳೂರಿನಿಂದ ಎರಡು ಬಸ್ಗಳಲ್ಲಿ...
ಉಡುಪಿ: ಸಿ.ಎಸ್.ಐ ಬೇತಲ್ ಚರ್ಚ್ನಲ್ಲಿ ಧರ್ಮಗುರು ಅವ್ಯವಹಾರ ಮಾಡಿ ಸುಳ್ಳು ಲೆಕ್ಕ ಪತ್ರವನ್ನು ಪ್ರಕಟಿಸಿದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಉಡುಪಿಯ ಮೂಳೂರಿನಲ್ಲಿರುವ ಪ್ರೊಟೆಸ್ಟೆಂಟ್ ಕ್ರೈಸ್ತ ಧರ್ಮದ ಸಿ.ಎಸ್.ಐ ಬೇತಲ್...
ಅಹಮದಾಬಾದ್: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್) ನಿನ್ನೆ ಮುಂಬೈನಲ್ಲಿ ವಶಕ್ಕೆ ಪಡೆದಿದೆ. ಅಹಮದಾಬಾದ್ ನಗರ ಕ್ರೈಂ ಬ್ರಾಂಚ್ನಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ತೀಸ್ತಾ ಅವರು ಕೂಡ...
ಮೂಲ್ಕಿ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ರಾತ್ರಿ ಮೂಲ್ಕಿಯಲ್ಲಿ ಸಂಭವಿಸಿದೆ. ದೀಕ್ಷಿತ್ ...
ನವದೆಹಲಿ: ನಾಳೆಯಿಂದ ಪ್ರಧಾನಿ ಮೋದಿ ಜರ್ಮನಿ ಮತ್ತು ಅರಬ್ ಸಂಯುಕ್ತ ಸಂಸ್ಥಾನ (ಯುಎಇ) ಪ್ರವಾಸ ಕೈಗೊಳ್ಳಲಿದ್ದಾರೆ. ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಮೋದಿ ಅವರು...
ಮಂಗಳೂರು: ಪಠ್ಯಪುಸ್ತಕದಲ್ಲಿ ವಿಷಪೂರಿತ ವಿಷಯ ತುಂಬಿಸಿ ಶಿಕ್ಷಣ ವ್ಯವಸ್ಥೆಯನ್ನೇ ಹಾಳು ಮಾಡುತ್ತಿರುವುದು ಖಂಡನೀಯ. ಇಂತಹ ವಿಷಯದಲ್ಲಿ ಇಷ್ಟು ಕೀಳು ಮಟ್ಟದ ರಾಜಕೀಯವನ್ನು ನಾನು ಇತಿಹಾಸದಲ್ಲಿ ಕಂಡಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಮಂಗಳೂರು: ನಮ್ಮ ಕುಡ್ಲ ವಾಹಿನಿಯ ವತಿಯಿಂದ ಇದೇ ಮೊದಲ ಬಾರಿಗೆ ಆರಂಭಗೊಂಡಿರುವ ನೃತ್ಯ ಭಜನಾ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮ ಮಂಗಳೂರಿನ ಡೊಂಗರಕೇರಿಯ ಕೆನರಾ ಪ್ರೌಢ ಶಾಲೆಯ ಶ್ರೀ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು. ಒಡಿಯೂರು ಮಠದ ಶ್ರೀ...
ಉಡುಪಿ: ಗ್ರಾಹಕರ ಸೇವೆಯಲ್ಲಿ ಸದಾ ಬದ್ಧತೆಯನ್ನು ಹೊಂದಿರುವ ವೈದ್ಯಕೀಯ ಪರಿಕರಗಳ ಪ್ರಸಿದ್ಧ ಮಳಿಗೆ ಉಡುಪಿಯ ಗಿರಿಜಾ ಹೆಲ್ತ್ಕೇರ್ ಅಂಡ್ ಸರ್ಜಿಕಲ್ಸ್ ಸಂಸ್ಥೆ ಮಾರಾಟ ಮತ್ತು ಬಾಡಿಗೆ ಮೂಲಕ ವೈದ್ಯಕೀಯ ಪರಿಕರಗಳನ್ನು ಕೊಡಲು ಮುಂದಾಗಿದೆ. ಗಿರಿಜಾ ಹೆಲ್ತ್ಕೇರ್...