ಮಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, 7ನೇ ತರಗತಿಯ ಪಠ್ಯದಲ್ಲಿ ಕರ್ನಾಟಕ ಏಕೀಕರಣ ಹಾಗೂ ಗಡಿ ವಿವಾದ ಪಾಠದಲ್ಲಿ ಈ ಹಿಂದೆ ಇದ್ದ ಕಯ್ಯಾರ ಕಿಂಞಣ್ಣ ರೈ ಹೆಸರನ್ನು...
ಮಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ, ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಸೇವಾಂಜಲಿ ಟ್ರಸ್ಟ್ನ ಸಹಕಾರದಲ್ಲಿ ‘ಚಿಂತನ ಗಂಗಾ’ ಹೆಸರಿನಲ್ಲಿ ಇಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಇಂದಿನ...
ಉಡುಪಿ : ಉಡುಪಿ ಬ್ರಹ್ಮಾವರ ಮಾಬುಕಳ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ ಕಾರು – ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಅತಿ...
ಉಡುಪಿ: ಲೋಕ ಸಭೆಯ ಚುನಾವಣಾ ಸಂದರ್ಭದಲ್ಲಿ ಉಡುಪಿ, ಕುಂದಾಪುರ, ಬೈಂದೂರು ಕ್ಷೇತ್ರವನ್ನು ಗೆದ್ದಿತ್ತು. ಇದು ಕಾಂಗ್ರೆಸ್ನ ಇತಿಹಾಸ. ಈ ಇತಿಹಾಸ ಭವಿಷ್ಯಕ್ಕೆ ಮುನ್ನಡಿಯಾಗಬೇಕು. ಬೂತ್ ಮಟ್ಟದ ಕಾರ್ಯಕರ್ತರಿಗೆ ಬೂತ್ ನ ಅಧ್ಯಕ್ಷರು ಸಲಹೆ ಸೂಚನೆಯನ್ನು ನೀಡಬೇಕು...
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾಂಗ್ರೆಸ್ ಸಂಕಲ್ಪ ಶಿಬಿರದಲ್ಲಿ ಉದ್ಘಾಟನಾ ಭಾಷಣ ಮಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನೇತಾರ ವೀರಪ್ಪ ಮೊಯ್ಲಿ ಭಾಷಣಕ್ಕೆ ಕಾರ್ಯಕರ್ತರೇ ಅಡ್ಡಿ ಪಡಿಸಿದ ಘಟನೆ ನಡೆದಿದೆ. ಉದ್ಘಾಟನಾ...
ಉಳ್ಳಾಲ: ಮಾವಿನಕಾಯಿ ಕೀಳಲು ಮರಹತ್ತಿದ ಯುವಕನೋರ್ವ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಸಂಜೆ ವೇಳೆ ಸಂಭವಿಸಿದೆ. ಮಹಮ್ಮದ್ ಇಲಿಯಾಸ್ (21) ಸಾವನ್ನಪ್ಪಿದವರು. ಸಂಜೆ ವೇಳೆ...
ಮಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಬ್ರಹ್ಮರ್ಷಿ ನಾರಾಯಣ ಗುರು, ಕುವೆಂಪು, ಬಾಬಾ ಸಾಹೇಬ್ ಅಂಬೇಡ್ಕರ್, ಕಯ್ಯಾರ ಕಿಂಞಣ್ಣ ರೈ ಮುಂತಾದ ಖ್ಯಾತನಾಮರನ್ನು ಅವಮಾನಿಸಿದ, ಸಾಮಾಜಿಕ ಜಾಲತಾಣದಲ್ಲಿ ಮಹಾನ್ ಚೇತನಗಳು, ಸಾಹಿತಿ ಬರಹಗಾರರನ್ನು ಹೀನಾಯವಾಗಿ ನಿಂದಿಸುವ ರೋಹಿತ್...
ಮುಲ್ಕಿ : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಪದ್ಮನೂರು ಶೆಟ್ಟಿಗಾಡುನಲ್ಲಿ ಗುರುವಾರ ಹಿತೇಶ್ ಎಂಬಾತ ತನ್ನ ಪತ್ನಿ ಹಾಗೂ ಮೂರು ಮಕ್ಕಳನ್ನು ಬಾವಿಗೆ ಹಾಕಿದ ಪ್ರಕರಣದಲ್ಲಿ ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟಿದ್ದು ಇಂದು ಮೂವರ ಅಂತಿಮ...
ಪುತ್ತೂರು: ವಿದ್ಯಾರ್ಥಿಯ ಬೌಧಿಕ ಮಟ್ಟವನ್ನೇನೋ ಶಿಕ್ಷಕ, ಶಿಕ್ಷಣ ಇಲಾಖೆ ಬೆಳೆಸುತ್ತೆ. ಆದರೆ ಆ ವಿದ್ಯಾರ್ಥಿಯ ಮನೆಯನ್ನು ಹೇಗೆ ಬೆಳೆಸುತ್ತದೆ ಎನ್ನುವ ಪ್ರಶ್ನೆಗೆ ಉತ್ತರವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇದೀಗ ದೊರೆತಿದೆ. ಹೌದು ಪ್ರತಿಭಾವಂತ ಬಡ...
ಕಾರ್ಕಳ: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ. ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ...