ಕಲಬುರುಗಿ: ಕುಟುಂಬವೊಂದರ ಮಹಿಳೆಯೊಂದು ಮೃತಪಟ್ಟ ಕಾರಣಕ್ಕೆ ಆ ಕುಟುಂಬದ ಜೊತೆಗೆ ಶವದ ಮುಂದೆ ಕೋತಿಯೊಂದು ಕುಳಿತು ಶೋಕಸಾಗರದಲ್ಲಿ ಭಾಗಿಯಾದ ಘಟನೆ ಕಲಬುರುಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಮಾಲಗತ್ತಿ ಗ್ರಾಮದ ನಿವಾಸಿ ಶಾಮಲಾ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ....
ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ ಕಟ್ಟುವ ಕಲ್ಲಿನ ಕಂಬ ಹಾಗೂ...
ಮಂಗಳೂರು: ‘ಅಗ್ನಿಪಥ್’ ಎಂಬುವುದು ಕ್ರಾಂತಿಕಾರಿ ಪರಿಕಲ್ಪನೆ. ಇದೊಂದು ಯುವಕರಿಗೆ ದೇಶ ಸೇವೆ ಮಾಡುವ ಒಳ್ಳೆಯ ಸದವಕಾಶ. ಜೊತೆಗೆ ನಿವೃತ್ತಿಯಾಗಿ ಬಂದವನಿಗೆ ಸಮಾಜದಲ್ಲಿ ವಿಫುಲ ಅವಕಾಶವಿದೆ ಎಂದು ನಿವೃತ್ತ ಸೇನಾಧಿಕಾರಿ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಹೇಳಿದರು....
ಬೆಳಗಾವಿ: ಗಂಟಲಲ್ಲಿ ಲೋಹದ ಶ್ರೀ ಕೃಷ್ಣನ ಮೂರ್ತಿ ಸಿಕ್ಕಿಕೊಂಡು ಪ್ರಾಣಾಪಾಯಕ್ಕೆ ಸಿಲುಕಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮೂರ್ತಿ ಹೊರತೆಗೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತೀರ್ಥ ಸೇವಿಸುವ ವೇಳೆ ತೀರ್ಥದ ಬಟ್ಟಲಿನಲ್ಲಿದ್ದ ದೇವರ ಮೂರ್ತಿ ಆಕಸ್ಮಿಕವಾಗಿ...
ಬಂಟ್ವಾಳ: ಸರಿಯಾದ ರಸ್ತೆ ಹಾಗು ಡ್ರೈನೇಜ್ ವ್ಯವಸ್ಥೆ ಇಲ್ಲದೆ ಮಳೆಯ ನೀರು ಹಾಗು ಕೊಳಚೆ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿರುವುದರಿಂದ ಪಾದಚಾರಿಗಳು ಹಾಗು ವಾಹನ ಸವಾರರು ಪರದಾಟ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಬೆಳ್ತಂಗಡಿ: ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಜೂ.19ರಂದು ನಡೆದಿದೆ. ಗಾಯಗೊಂಡವರನ್ನು ಧೀರಜ್, ಕಿರಣ್ ಹಾಗೂ ರಿಕ್ಷಾ ಚಾಲಕ...
ಮಂಗಳೂರು: ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ರಸ್ತೆ ದುರವಸ್ಥೆ ಬಗ್ಗೆ ಇಂದು ವರ್ಚುವಲ್ ಸಭೆ ನಡೆಯಲಿದೆ. ವೀಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಭೆ ನಡೆಯಲಿದ್ದು, ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ,...
ಕಡಬ: ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ನುಗ್ಗಿ...
ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಪಟ್ಟಂತೆ ಬದುಕುಳಿದ ಆರೋಪಿ ತಂದೆ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಐಪಿಸಿ 302ರಡಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ....
ಉಡುಪಿ: ಮಾರಾಟಕ್ಕೆಂದು ತಂದಿದ್ದ 18 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಡುಪಿಯ ಬೈಂದೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ಆಲಿಖಾನ್ (31), ಅಮ್ಜದ್ ಖಾನ್ (33), ಇಕ್ರಾರ್...