ಮಂಗಳೂರು: “ನನ್ನ ರಕ್ಷಣೆಗೆ ನಿಂತಿರೋದು ಶ್ರೀರಾಮಚಂದ್ರನೇ ಹೊರತು ಪುಡಿ ರೌಡಿಗಳಲ್ಲ. ನಂಗೆ ಮತ್ತು ದೇವರಿಗಿರುವ ಸಂಬಂಧ ಏನು ಎಂದು ದೇವರಿಗೆ ಗೊತ್ತಿದೆ. ನಾನೂ ಹಿಂದೂ, ನಾನೂ ದೈವ ಭಕ್ತೆ. ನಾನು ದೇವರನ್ನು ಎಷ್ಟು ನಂಬುತ್ತೇನೆಂದು ದೇವರಿಗೆ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎಂಟು ತಿಂಗಳಿನಿಂದ ವೈದ್ಯಾಧಿಕಾರಿಗಳು ಇಲ್ಲದೆ ಈ ಭಾಗದ ಬಡ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಇಂದು ಪ್ರಾಥಮಿಕ...
ಮಂಗಳೂರು: ಉದ್ಯೋಗ ಸೃಷ್ಟಿಯ ಭರವಸೆ ನೀಡಿ ತುಳುನಾಡಿನ ಅಪಾರ ಜಮೀನು ಕಬಳಿಸಿರುವ ಬೃಹತ್ ಕೈಗಾರಿಕೆಗಳು ಪರಿಸರವನ್ನು ಎಗ್ಗಿಲ್ಲದೆ ನಾಶಪಡಿಸಿದೆ. ನೆಲ ಜಲವನ್ನು ವಿಷಮಯಗೊಳಿಸಿದ್ದು ಸಾಲದು ಎಂಬಂತೆ ಕಂಪೆನಿಯ ಸುತ್ತಲ ರಸ್ತೆ, ಚರಂಡಿಗಳನ್ನು ಬಳಕೆಗೆ ಆಯೋಗ್ಯ ಮಾಡಿ...
ಬೆಂಗಳೂರು: ನಾಳೆ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ 11.55ಕ್ಕೆ ಯಲಹಂಕ ವೈಮಾನಿಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಆಗಮಿಸಿದ...
ಉಡುಪಿ: ಉಡುಪಿ ಸಂಸದೆ ಹಾಗೂ ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೆಸರಿನಲ್ಲಿ ವ್ಯಕ್ತಿಯೊಬ್ಬ ಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದು, ಈ ಸಂಬಂಧ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ‘ಸಚಿವರ...
ಮಂಗಳೂರು: ಇಂಡಿಗೊ ವಿಮಾನ ಸಂಸ್ಥೆಯು ಮಂಗಳೂರು– ಮುಂಬೈ ನಡುವೆ ನಿತ್ಯ ವಿಮಾನ ಯಾನ ಸೇವೆಯನ್ನು ಭಾನುವಾರದಿಂದ ಆರಂಭಿಸಿದೆ. ಇಂಡಿಗೊ ಸಂಸ್ಥೆಯ 6ಇ–5236 ಸಂಖ್ಯೆಯ ವಿಮಾನ ಬೆಳಿಗ್ಗೆ 8.50ಕ್ಕೆ ಮುಂಬೈನಿಂದ ಹೊರಟು ಬೆಳಿಗ್ಗೆ 10.20ಕ್ಕೆ ಮಂಗಳೂರನ್ನು ತಲುಪಲಿದೆ....
ನವದೆಹಲಿ: ಅಗ್ನಿಪಥ ಯೋಜನೆ ಕುರಿತು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯವು 10 ವಾಟ್ಸಾಪ್ ಗ್ರೂಪ್ಗಳನ್ನು ನಿಷೇಧಿಸಿದೆ. ಅಲ್ಲದೆ ಸುಳ್ಳು ಸುದ್ದಿ ಹಬ್ಬಿಸಿದ ಮತ್ತು ಹಿಂಸಾತ್ಮಕ ಪ್ರತಿಭಟನೆ ಆಯೋಜಿಸಿದ ಆರೋಪದ ಮೇಲೆ...
ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ಕುರಿತು ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಮಧ್ಯೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಅಗ್ನಿವೀರರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಟ್ವೀಟ್...
ಮಂಗಳೂರು: ಹಿರಿಯ ಸಾಹಿತಿ ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯುಎ ಖಾಸಿಮ್ ಉಳ್ಳಾಲ (74) ಇಂದು ನಿಧನರಾಗಿದ್ದಾರೆ. ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕತೆ, ಕಾದಂಬರಿ, ಕವನ, ಲೇಖನಗಳನ್ನು ಬರೆಯುತ್ತಿದ್ದ ಖಾಸಿಮ್ ಅನೇಕ...
ಮಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ಅಗ್ನಿಪಥ್ ಯೋಜನೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ರಾತ್ರಿ ನಗರದ ಕ್ಲಾಕ್ಟವರ್ ಬಳಿ ಪ್ರತಿಭಟಿಸಿದರು. ಈ ಸಂದರ್ಭ ರಸ್ತೆ ತಡೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು...