ಮಂಗಳೂರು/ನವದೆಹಲಿ : ದೆಹಲಿಯ ಹಲವು ಶಾಲೆಗಳಿಗೆ ಬಾಂ*ಬ್ ಬೆದ*ರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 12ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿ ಆರು ಬಾರಿ ಬಾಂ*ಬ್ ಬೆದರಿಕೆ ಇಮೇಲ್ಗಳನ್ನು ಕಳುಹಿಸುತ್ತಿದ್ದ. ತನ್ನ ಶಾಲೆಯನ್ನು ಹೊರತುಪಡಿಸಿ ಆತ ಬೇರೆ ಬೇರೆ...
‘ಎಕ್ಸ್’ ತನ್ನ ಬಳಕೆದಾರರಿಗಾಗಿ ‘ಗ್ರೂಕ್ ಎಐ’ (Grok AI) ಉಪಕರಣವನ್ನು ಬಿಡುಗಡೆ ಮಾಡಿದೆ. ಸ್ಪೇಸ್ X ಮತ್ತು ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್ ಬಳಕೆದಾರರಿಗೆ AI ಚಾಟ್ಬಾಟ್ ಸೇವೆಯನ್ನು ಪ್ರಾರಂಭಿಸಿದ್ದಾರೆ. ವಿಶೇಷವೆಂದರೆ, ಇದು ಮೈಕ್ರೋಬ್ಲಾಗಿಂಗ್...
ತಿರುಪತಿ: ಕಾಲ್ತುಳಿತದಿಂದ ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ತಿರುಮಲ ತಿರುಪತಿ ದೇವಸ್ಥಾನ ಅವಕಾಶ ಮಾಡಿಕೊಟ್ಟಿದೆ. ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಸೂಚನೆ ಮೇರೆಗೆ ಸ್ವಿಮ್ಸ್ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ....
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮವು ಜ.9ರಂದು ಆರಂಭಗೊಂಡಿದ್ದು, ಇಂದಿನಿಂದ ಜ.15ರವರೆಗೆ ಸಪ್ತೋತ್ಸವ ನಡೆಯಲಿದೆ. ಜ.14ರಂದು ಮಕರ ಸಂಕ್ರಾಂತಿಯಂದು ಮೂರು ರಥೋತ್ಸವಗಳು ನಡೆಯಲಿದ್ದು, ಜನವರಿ 15 ರಂದು ಚೂರ್ಣೋತ್ಸವ ಮತ್ತು...
ಮಂಗಳೂರು/ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡುತ್ತಿರುವ ಕಿರಿಕ್ ಈಗ ಜಾಗತಿಕವಾಗಿ ಸಂಚಲನ ಸೃಷ್ಟಿ ಮಾಡುತ್ತಿದೆ. ಕೆನಡಾವನ್ನು ಅಮೆರಿಕದ ಭಾಗವಾಗಿಸುವ ಬಗ್ಗೆ ಹೇಳಿಕೆ ನೀಡುತ್ತಿದ್ದ ನಿಯೋಜಿತ ಅಧ್ಯಕ್ಷ ಟ್ರಂಪ್, ಇದೀಗ ತಮ್ಮ ದೇಶದ ಭೂಪಟದಲ್ಲಿ...
ಮಂಗಳೂರು: ಅ*ಕ್ರಮವಾಗಿ ಮುಕ್ಕ ಗ್ರಾಮದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿತ ವ್ಯಕ್ತಿ...
ನವದೆಹಲಿ: ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಪರಿಸ್ಥಿತಿಗಳು ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದ್ದರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ 100 ಕ್ಕೂ ಹೆಚ್ಚು ವಿಮಾನಗಳು ವಿಳಂಬವಾದವು. ಇಂಡಿಗೊ, ಬೆಳಿಗ್ಗೆ 5.04 ಕ್ಕೆ ಎಕ್ಸ್ನಲ್ಲಿ ಪೋಸ್ಟ್ನಲ್ಲಿ,...
ಮಂಗಳೂರು/ಬೆಂಗಳೂರು : 10ನೇ ತರಗತಿ ವಿದ್ಯಾರ್ಥಿನಿ ಟ್ಯೂಷನ್ಗೆ ಬರುತ್ತಿದ್ದು, ಆಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದ ಶಿಕ್ಷಕನನ್ನು ಜೆಪಿನಗರ ಠಾಣೆ ಪೊಲೀಸರು ಬಂಧಿಸಿ, ವಿದ್ಯಾರ್ಥಿನಿಯನ್ನು ಬಾಲಮಂದಿರಕ್ಕೆ ಕಳುಹಿಸಿದ ಘಟನೆ ಬೆಂಗಲೂರಿನಲ್ಲಿ ನಡೆದಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದುಕೊಂಡು 1ರಿಂದ10ನೇ ತರಗತಿಯ...
ಮಂಗಳೂರು : ‘ಡ್ರ*ಗ್ಸ್ ಫ್ರಿ ಮಂಗಳೂರು’ ಅಭಿಯಾನದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಗೋವಾದಿಂದ ಮಂಗಳೂರಿಗೆ ಮತ್ತು ಕೇರಳಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ದಸ್ತಗಿರಿ ಮಾಡಿದ್ದಾರೆ. ಆತನಿಂದ 73...
ಬೆಂಗಳೂರು: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಅನ್ನೋ ನಂಬಿಕೆ ಲಕ್ಷಾಂತರ ಭಕ್ತಾದಿಗಳಲ್ಲಿ ಇದ್ದೇ ಇರುತ್ತೆ. ಆದ್ರೆ ವೆಂಕಟೇಶ್ವರನ ಪಾಸ್ ಸಿಗದೇ ಇದ್ದಿದ್ದಕ್ಕೆ ಬೆಂಗಳೂರಿನ ಭಕ್ತನೊಬ್ಬ ತಿರುಪತಿ ತಿಮ್ಮಪ್ಪನನ್ನೇ...