ಉಳ್ಳಾಲ: ಉಳ್ಳಾಲ ದರ್ಗಾದಿಂದ ಅಲೇಕಳಕ್ಕೆ ಹೋಗುವ ರಸ್ತೆಯ ಮಿಲ್ಲತ್ ನಗರ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ರಸ್ತೆಗೆ ಉರುಳಿರುವ ಘಟನೆ ಸಂಭವಿಸಿದೆ. ಬೆಳಗ್ಗಿನ ಸಮಯವಾಗಿ ರುವುದರಿಂದ ವಾಹನಗಳು ರಸ್ತೆಗಳಲ್ಲಿ ಇರದೆ ಸಂಭಾವ್ಯ ಅನಾಹುತ ತಪ್ಪಿದೆ. ನೋಟೀಸ್...
ಸುಳ್ಯ: ಮದರಸಾದಲ್ಲಿ ಪಾಠ ಮಾಡುತ್ತಿರುವಾಗ ಶಿಕ್ಷಕ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜದಲ್ಲಿ ನಡೆದಿದೆ. ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ (51) ಮೃತ ದುರ್ದೈವಿ. ಕಳಂಜ ಮದರಸಾದ ಗುರುಗಳು...
ಕಾರ್ಕಳ: ಇಂಜಿನಿಯರಿಂಗ್ ಪದವೀಧರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕುಂದೇಶ್ವರ ದೇವಸ್ಥಾನ ಬಳಿ ನಡೆದಿದೆ. ಲಾಯ್ಡ್ ಅಶ್ವಿನ್ ವಾಜ್ಹ್ (29) ಮೃತ ಯುವಕ ಜೂ. 16ರಂದು ಲಾಯ್ಡ್ ರಾತ್ರಿ ಆತ್ಮಹತ್ಯೆಗೆ...
ಪುತ್ತೂರು: ದ್ವಿಚಕ್ರ ವಾಹನವೊಂದಕ್ಕೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಸಹ ಸವಾರೆ ಸ್ಥಳದಲ್ಲಿಯೇ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಡ್ರೀಯ ಹೆದ್ದಾರಿ ಉಪ್ಪಿನಂಗಡಿಯ ಪೆರ್ನೆಯಲ್ಲಿ ನಡೆದಿದೆ. ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ನ ಮಾಲಕ ನೆಕ್ಕಿಲಾಡಿ...
ಬೆಂಗಳೂರು: ತಡರಾತ್ರಿ ಸುರಿದ ಭಾರೀ ಮಳೆಗೆ ಹಳೆಯ ಕಟ್ಟಡವಾದ ಕೆ.ಆರ್ ಪುರಂನ ಕೃಷ್ಣ ಥಿಯೇಟರ್ ಗೋಡೆ ಕುಸಿದು 24 ಬೈಕ್ಗಳು ಸಂಪೂರ್ಣವಾಗಿ ಜಖಂಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ಖ್ಯಾತಿಯ ನಟ...
ಬೆಂಗಳೂರು: ಹಲ್ಲುನೋವಿನ ಚಿಕಿತ್ಸೆಗೆಂದು ಹೋಗಿದ್ದ ನಟಿಯೋರ್ವರು ರೂಟ್ ಕೆನಲ್ ಮಾಡಲು ಹೋಗಿ ಮುಖದ ಸೌಂದರ್ಯವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕನ್ನಡ ಚಿತ್ರರಂಗದ ನವ ನಟಿ ಸ್ವಾತಿ ವೈದ್ಯರ ಎಡವಟ್ಟಿನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರು ಬೆಂಗಳೂರಿನ...
ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್ 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ(ಶೇ.88.02) ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ 2ನೇ ಸ್ಥಾನ ಪಡೆದುಕೊಂಡಿದ್ದು, ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ 4ನೇ...
ನವದೆಹಲಿ: ಪ್ರವಾದಿ ಮಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆದರಿಕೆ ಹಾಕಿ, ಅವರ ತಲೆಗೆ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಕ್ಕಾಗಿ ಭೀಮಸೇನಾ ಮುಖ್ಯಸ್ಥ ನವಾಬ್ ಸತ್ಪಾಲ್...
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಒಂದರಂತೆ 31 ಗೋಶಾಲೆ ಮತ್ತು ಹೆಚ್ಚುವರಿಯಾಗಿ 69 ಗೋಶಾಲೆಗಳು ಸೇರಿದಂತೆ ಒಟ್ಟು 100 ಗೋಶಾಲೆಗಳನ್ನು ಈ ವರ್ಷದ ಅಂತ್ಯದೊಳಗೆ ನಿರ್ಮಾಣ ಮಾಡಲಾಗುತ್ತದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ವರದಿ ಸಲ್ಲಿಸಿದೆ....
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನ ತಾಯಿಯ ಬಗೆಗಿನ ನೆನಪುಗಳಿಗೆ ಭಾವನಾತ್ಮಕ ಸ್ಪರ್ಶವಿತ್ತು ಅಕ್ಷರಕ್ಕಿಳಿಸಿದ ಸುಂದರ ಬರಹ… ತಾಯಿ...