ತುಮಕೂರು: ಕಳಪೆ ಕಾಮಗಾರಿ ಮಾಡಲಾಗಿದ್ದ ರಸ್ತೆಯ ಮಧ್ಯೆಯೇ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಪಟ್ಟಣದ ಮೇಳಕೋಟೆಯ ಮುಖ್ಯರಸ್ತೆಯಲ್ಲಿ ನಡೆದಿದೆ. ಆಟೋ ಚಾಲಕ ಶಂರೇಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಳೆ ಬರುತ್ತಿದ್ದ ಸಂದರ್ಭ...
ಮಂಗಳೂರು: ರಾಜಕೀಯ ಪ್ರೇರಿತ ಸೇಡು ಮತ್ತು ದ್ವೇಷದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಬೃಹತ್ ಪ್ರತಿಭಟನೆ...
ಮಂಗಳೂರು: ‘ಹೊಸ ದಿಗಂತ’ ಕನ್ನಡ ದೈನಿಕದ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎಸ್ಟಿ ಬಾಳೇಪುಣಿ ಅವರಿಗೆ ಮಾಧ್ಯಮ ಸಂವಹನ ಸಂಸ್ಥೆಯಾದ ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ನೀಡಲಾಗುವ ವಿ.ಎಸ್.ಕೆ ಮಾಧ್ಯಮ ಪ್ರಶಸ್ತಿ ಘೋಷಣೆಯಾಗಿದ್ದು...
ಬೆಂಗಳೂರು: ಕಾಮಾಕ್ಷಿಪಾಳ್ಯದಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಗೆ ಐವರು ಪೊಲೀಸರು ರಕ್ತದಾನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಾಗೇಶ್ ಅಲಿಯಾಸ್ ನಾಗ ಎಂಬಾತ...
ಮಂಗಳೂರು: ನಗರದ ನೀರುಮಾರ್ಗದಲ್ಲಿ ಮನೆಯೊಂದರ ಆವರಣದಲ್ಲೇ ನವಿಲೊಂದು ಮಗುವಿನೊಂದಿಗೆ ಗರಿ ಬಿಚ್ಚಿ ನಾಟ್ಯ ಮಾಡಿದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿನ ದೇವಸ್ಥಾನವೊಂದರ ಅರ್ಚಕ ರಾಜೇಶ್ ಭಟ್ ಅವರ ಮನೆಯಂಗಳದಲ್ಲಿ ನವಿಲು...
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ಇಂದು ಬೆಳಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಶೋಧ ನಡೆಸುತ್ತಿದೆ. ಭ್ರಷ್ಟಾಚಾರ ನಿಯಂತ್ರಣ...
ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂಬಳೆಯ ಮಧೂರಿನಲ್ಲಿ ನಡೆದಿದೆ. ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಹೆಣ್ಣು ಮಗುವಾದ ಒಂದೂವರೆ ವರ್ಷದ...
ದುಬೈ: ಮೈಲ್ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಲಖನೌ ನೀಡಿದ ಇಂಟರ್ನ್ಯಾಶನಲ್ ವರ್ಲ್ಡ್ ಮೈಲ್ಸ್ಟೋನ್ ಗ್ಲೋಬಲ್ ಅವಾರ್ಡ್ನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ...
ಮಂಗಳೂರು: 2021-22ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎನ್.ಎಸ್.ಪಿಯಲ್ಲಿ ಅರ್ಜಿ ಸಲ್ಲಿಸಿದ...
ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಹರ್ದೀಪ್ (20)...