ಬಂಟ್ವಾಳ: ಕಲ್ಲಿನ ಕೊರೆಯ ವಠಾರದಲ್ಲಿ ಇರಿಸಿದ್ದ ಅಕ್ರಮ ಸ್ಪೋಟಕ ವಸ್ತುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಪುಣಚ ಗ್ರಾಮದ ಎರ್ಮೆತೊಟ್ಟಿ ಎಂಬಲ್ಲಿ ನಡೆದಿದೆ. ವಿಟ್ಲ ಪೊಲೀಸರು ರೌಂಡ್ಸ್ ನಲ್ಲಿದ್ದ ಸಂದರ್ಭ ಖಚಿತ...
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿದ್ದು ಅಸಭ್ಯವಾಗಿ ವರ್ತಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದ ಸಜೀಪ ಜಂಕ್ಷನ್ ಬಳಿ ನಡೆದಿದೆ. ಸಜೀಪನಡು ನಿವಾಸಿ ಮೊಹಮ್ಮದ್ ಜಾಫರ್ (34) ಬಂಧಿತ...
ಮಂಗಳೂರು: ನಗರದ ಬೈಕಂಪಾಡಿ ಮೀನಕಳಿಯಕ್ಕೆ ಹೋಗುವ ರಸ್ತೆ ಬದಿಯಲ್ಲಿ ರೌಡಿ ಶೀಟರ್ ರಾಜ ಯಾನೆ ರಾಘವೇಂದ್ರ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ನವೀನ ಯಾನೆ ಮೈಕಲ್ ನವೀನ...
ಮಂಗಳೂರು: ಅಪಾರ್ಟ್ಮೆಂಟ್ವೊಂದರಲ್ಲಿ ಮನೆಯ ಹಾಲ್ಗೆ ತಾಗಿಕೊಂಡಿರುವ ಬಾಲ್ಕನಿಯ ಸೈಡ್ ಕರ್ಟನ್ಗಳನ್ನು ಸರಿ ಮಾಡುತ್ತಿರುವಾಗ ಬಾಲಕಿಯೋರ್ವಳು ಆಯತಪ್ಪಿ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಸೆಹರ್ ಇಮ್ತಿಯಾಜ್ (15) ಮೃತಪಟ್ಟ ಬಾಲಕಿ....
ಮಂಗಳೂರು: 2022-23ನೇ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಪಂಚಾಯತ್ ಅನುದಾನದಡಿ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಜಿಲ್ಲೆಯ ಬಾಲಕ-ಬಾಲಕಿಯರು ಹಾಗೂ 30 ವರ್ಷದೊಳಗಿನ...
ಮಂಗಳೂರು ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಬೆಂಗಳೂರಿನಿಂದ ಯಿಂದ ಖರೀದಿಸಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ. ಮಂಗಳೂರು...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಬೆಂಗಳೂರಿನ ಬ್ಯಾಡರಹಳ್ಳಿ ಪಿಎಸ್ಐ ಕೆ. ಹರೀಶ್ ಅವರನ್ನು ಸ್ಟೇಷನ್ನಲ್ಲೇ ಬಂಧಿಸಿ ಕರೆದೊಯ್ದಿದ್ದಾರೆ. ಇತ್ತೀಚೆಗೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ಅಕ್ರಮ ಪ್ರಕರಣದಲ್ಲಿ ಬಂಧಿತನಾದ...
ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದು 2 ತಿಂಗಳು ಕಳೆದು ಹೋದರೂ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಾಣದೇ ಇರುವುದು ತನಿಖೆಯನ್ನು ಹಳ್ಳ ಹಿಡಿಸುವ ಲಕ್ಷಣಗಳು ಕಾಣುತ್ತಿವೆ....
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ 3ನೇ ಮತ್ತು 5ನೇ ಸೆಮಿಸ್ಟರ್ ನ ಮೌಲ್ಯಮಾಪನ ಜೂ.13ರಂದು ಪ್ರಾರಂಭವಾಗಿದ್ದು, ಇದರ ಬಗ್ಗೆ ಮಾರ್ಗದರ್ಶನ ನೀಡಲು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಸ್. ಯಡಪಡಿತ್ತಾಯ ಹಾಗೂ ಪರೀಕ್ಷಾಂಗ ಕುಲಸಚಿವ ಪ್ರೊ....
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಯಾರೋ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ಮಾ. 23 ರಂದು ನಡೆದಿದ್ದು ಪ್ರಕರಣದ ಓರ್ವ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಉಮರ್ ಫಾರೂಕ್ನನ್ನು...