ಮಂಗಳೂರು: ರಾಹುಲ್ ಗಾಂಧಿ ವ್ಯಕ್ತಿಯಲ್ಲ ಶಕ್ತಿ. ಮುಂದಿನ ದಿನಗಳಲ್ಲಿ ರಾಹುಲ್ ನಾಯಕತ್ವ ಒಪ್ಪುತ್ತಾರೆ ಎಂಬ ಭಯದಿಂದ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್...
ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ಬೆಂಗಳೂರು: ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯರೊಬ್ಬರು ಅಪಾರ್ಟ್ಮೆಂಟ್ ನ 11ನೇ ಮಾಳಿಗೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆಗೆ ಶರಣಾದ ಡಾಕ್ಟರ್. ಇವರು 3...
ಪುತ್ತೂರು: ಕೋಳಿ ಫಾರ್ಮ್ನಲ್ಲಿ ಕೆಲಸಕ್ಕಿರುವ ಮಹಿಳೆಯ ಮೇಲೆ ಆ ಫಾರ್ಮ್ ನ ರೈಟರ್ ಅತ್ಯಾಚಾರ ನಡೆಸಿ, ಕೃತ್ಯವನ್ನು ವಿಡಿಯೋ ಚಿತ್ರಿಕರಿಸಿ ಮತ್ತೆ ಮತ್ತೆ ಸಹಕರಿಸುವಂತೆ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಿ ದ.ಕ ಜಿಲ್ಲೆಯ ಪುತ್ತೂರಿನ ಗ್ರಾಮಾಂತರ ಠಾಣೆಗೆ...
ಬಂಟ್ವಾಳ: ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ಕಾರ್ಮಿಕ ನೀತಿಯ ವಿರುದ್ಧ ಬಿ. ಸಿ ರೋಡಿನ ತಾಲೂಕು ಕಛೇರಿ ಮುಂಭಾಗದಲ್ಲಿ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಘಟಕಗಳ ಆಶ್ರಯದಲ್ಲಿ ಹಾಗೂ ಮಾಜಿ...
ಮಂಗಳೂರು: ಪ್ರವಾದಿ ಅವಹೇಳನದ ವಿರುದ್ಧ ನಡೆದ ಹಿಂಸಾಚಾರ ಖಂಡಿಸಿ ನಾಳೆ ದೇಶಾದ್ಯಂತ ವಿಹೆಚ್ಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ವಿಹೆಚ್ಪಿ ಹಾಗೂ ಬಜರಂಗದಳದ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಮತಿ...
ಉಡುಪಿ: ಬೃಹತ್ ಪ್ರಮಾಣದ ಆಫ್ರಿಕನ್ ತಳಿಯ ಬಸವನ ಹುಳವೊಂದು ಉಡುಪಿ ನಗರದ ಹೊರವಲಯದಲ್ಲಿ ಪರ್ಕಳದ ದೇವಿ ನಗರದಲ್ಲಿ ಕಾಣಸಿಕ್ಕಿದೆ. ಈ ಹುಳುವಿನಿಂದ ಬಾಧೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಪರ್ಕಳದ ಬಿಎಂ ಸ್ಕೂಲ್ ನ ಕಾಂಪೌಂಡ್,...
ಕಾಸರಗೋಡು: ಆಕಸ್ಮಿಕವಾಗಿ ಕೋವಿಯಿಂದ ಸಿಡಿದ ಗುಂಡು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ. ಸಿಪಿಐ ಸ್ಥಳೀಯ ಮುಖಂಡ ಮಾಧವನ್ (65) ಮೃತ ದುರ್ದೈವಿ. ಹಲಸಿನ ಹಣ್ಣು ಕೊಯ್ಯಲೆಂದು ತೆರಳಿದ್ದ...
ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿ ಸವಾರರೋರ್ವರು ಸಾವನ್ನಪ್ಪಿದ ಘಟನೆ ಪುತ್ತೂರಿನ ನೆಹರುನಗರದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ರವೀಂದ್ರ (60) ಮೃತಪಟ್ಟ ದುರ್ದೈವಿ. ಪುತ್ತೂರು...
ಉಡುಪಿ: ಉಡುಪಿಯ ಜನಪ್ರಿಯ ಹಾಗೂ ಕರಾವಳಿಯ ಜವಳಿ ಪ್ರಿಯರ ಅಚ್ಚುಮೆಚ್ಚಿನ ಪ್ರಸಿದ್ದ “ಜಯಲಕ್ಷ್ಮೀ ಸಿಲ್ಕ್ಸ್, ಉದ್ಯಾವರ ಕಳೆದ ಹಲವು ವರ್ಷಗಳಿಂದ ಉತ್ತಮ ಗುಣಮಟ್ಟದ ಸೇವೆ ಮೂಲಕ ಗ್ರಾಹಕರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದು, ಗ್ರಾಹಕರ ನೆಚ್ಚಿನ ಶಾಪಿಂಗ್ ತಾಣವಾಗಿದೆ....