ಭಟ್ಕಳ: ಹುಚ್ಚು ನಾಯಿಯ ದಾಳಿಯಿಂದ ನಾಲ್ಕು ಮಂದಿ ಗಾಯಗೊಂಡ ಘಟನೆ ನಿನ್ನೆ ಭಟ್ಕಳದ ಹಳೆ ಬಸ್ ನಿಲ್ದಾಣದ ಮೀನು ಮತ್ತು ತರಕಾರಿ ಮಾರುಕಟ್ಟೆ ಮುಂಭಾಗದಲ್ಲಿ ನಡೆದಿದೆ. ಕರಿಕಾಲ್ ನಿವಾಸಿ ಮಾದೇವ್ ಮೊಗೇರ್ (65), ಸಿದ್ದೀಕ್ ಸ್ಟ್ರೀಟ್ನ...
ಬೆಂಗಳೂರು: ”ಹೆತ್ತವರಿಗಿಂತ ದೊಡ್ಡ ದೇವರಿಲ್ಲ. ಸಹಾನುಭೂತಿಗಿಂತ ದೊಡ್ಡ ಧರ್ಮವಿಲ್ಲ. ಜನ್ಮನೀಡಿದ ಪೋಷಕರ ಋಣವನ್ನು 100 ವರ್ಷವಾದರೂ ತೀರಿಸಲಾಗದು” ಎಂದು ಹೈಕೋರ್ಟ್ ಅಪ್ಪ ಅಮ್ಮನನ್ನು ತೊರೆದು ಪ್ರೇಮಿಸಿ ವಿವಾಹವಾದ ಮಗಳಿಗೆ ನೀತಿ ಪಾಠ ಹೇಳಿದೆ. ಇಂಜಿನಿಯರಿಂಗ್ ವ್ಯಾಸಂಗ...
ಬಂಟ್ವಾಳ: ಕೇರಳದಿಂದ ಅಕ್ರಮವಾಗಿ ಬರುವ ಬಾಕ್ಸೈಟ್ ಮಣ್ಣು ತುಂಬಿದ ಸುಮಾರು ಎಂಟು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಟ್ಲದ ಕನ್ಯಾನ ಸಮೀಪದಲ್ಲಿ ಭಾರೀ ಮಣ್ಣು ಮಾಫಿಯಾ ನಡೆಯುತ್ತಿದ್ದು, ಈ ಬಗ್ಗೆ ಹಲವು ಸ್ಥಳೀಯರು ಭಾರೀ...
ಮಂಗಳೂರು: ಭೂಮಾಲೀಕರಿಗೆ ಸಮಾಧಾನಕರ ಪರಿಹಾರ ಕೊಡಿಸುವ ಜವಾಬ್ದಾರಿ ಒಬ್ಬ ಸಂಸದನಾಗಿ ನನ್ನ ಮತ್ತು ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಮೇಲೆ ಇದೆ. ಇದಕ್ಕೆ ನಾವು ಬದ್ಧರಾಗಿದ್ದು ಕೂಡಲೇ ಹೆದ್ದಾರಿ ಕೆಲಸ ಪ್ರಾರಂಭಿಸಿ ಎಂದು ಮಂಗಳೂರು ಸಂಸದ...
ಬೆಳ್ತಂಗಡಿ: ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಓಡಿಲ್ನಾಲ ಮುಗುಳಿಚತ್ರ...
ಹೊಸದಿಲ್ಲಿ: ಭಾರತದ ಪತ್ರಿಕಾ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಕೆ ಪ್ರಸಾದ್ ಅವರ ಸ್ಥಾನಕ್ಕೆ ಇದೀಗ ರಂಜನಾ...
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಆರೋಗ್ಯ ಸಮಸ್ಯೆ ಕುರಿತು ಹಲವು ಮಾಹಿತಿಗಳು ಹೊರಬಂದಿದೆ. ಈ ಮಧ್ಯೆ ಪುಟಿನ್ ವಿದೇಶ ಪ್ರವಾಸದ ವೇಳೆ ಪುಟಿನ್ ಮಲ, ಮೂತ್ರವನ್ನು ಯಾರಿಗೂ ಸಿಗದಂತೆ ಸ್ವದೇಶಕ್ಕೆ ರವಾನಿಸಲಾಗುತ್ತಿದೆ ಎಂಬ ರಹಸ್ಯ...
ಕುಂದಾಪುರ: 40 ಅಡಿ ಆಳದ ಕೆರೆಗೆ ಬಿದ್ದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರದಲ್ಲಿ ನಿನ್ನೆ ನಡೆದಿದೆ. ಉಮೇಶ್ (35) ಮೃತ ದುರ್ದೈವಿ. ಕುಂದಾಪುರದ ಹಾಲಾಡಿ ಹತ್ತಿರ ಗೋರಾಜ ಬಳಿ ಉಮೇಶ್ ಎನ್ನುವವರು ಕಾಲು ಜಾರಿ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಓರ್ವ...
ಮಂಗಳೂರು: ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾವೂರು ಜಂಕ್ಷನ್, ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸು, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಸ್ಕಾಂನಿಂದ ವಿದ್ಯುತ್...