ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. ಬಿ.ಎಸ್ ಪಾಟೀಲ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ...
ಬಂಟ್ವಾಳ: ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದಕ್ಕೆ ಪುಂಜಾಲಕಟ್ಟೆ ಎಸ್.ಐ.ಸುತೇಶ್ ನೇತೃತ್ವದ ತಂಡ ದಾಳಿ ನಡೆಸಿ, 2 ಕಿಂಟ್ವಾಲ್ ಗೂ ಅಧಿಕ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳದ ಪುತ್ತಿಲ ಗ್ರಾಮದಲ್ಲಿ ಇಂದು...
ಬಂಟ್ವಾಳ: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳದ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ. ನಿತಿನ್ ಹಾಗೂ ಶಶಿರಾಜ್ ಮೃತ ದುರ್ದೈವಿಗಳು. ಸಿದ್ದಕಟ್ಟೆಯಿಂದ ಬಿ.ಸಿರೋಡು...
ಉಡುಪಿ: ಸೂಕ್ತ ಸಮಯ ಬಂದಾಗ ಸಿಎಫ್ಐ, ಪಿಎಫ್ಐ, ಎಸ್ಡಿಪಿಐ ನಿಷೇಧ ಮಾಡುತ್ತೇವೆ. ಈ ಬಗ್ಗೆ ಕೇಂದ್ರಕ್ಕೆ ಆಗಾಗ್ಗೆ ವರದಿ ಕಳಿಸುತ್ತಾ ಇದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ...
ಮೂಲ್ಕಿ: ಕರಾವಳಿಯ ಇತಿಹಾಸ ಪ್ರಸಿದ್ಧ ಮುಲ್ಕಿಯ ಬಪ್ಪನಾಡುವಿನಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಟ ಆದಿತ್ಯ ಭೇಟಿ ನೀಡಿದರು. ಈ ವೇಳೆ ಅವರನ್ನು ದೇವಳದ ಆಡಳಿತ ಮಂಡಳಿಯ ವತಿಯಿಂದ ಗೌರವ ಪೂರ್ವಕವಾಗಿ...
ಪುತ್ತೂರು: ಬಿಸಿಯೂಟದ ಅಡುಗೆ ಸಾಂಬಾರ್ಗೆ ಕಾಲು ಜಾರಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳಾ ಕಾರ್ಮಿಕೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ದುರಂತ ಅಂತ್ಯ ಕಂಡ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ...
ಮಂಗಳೂರು: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಂದ್ರೆ ಐಟಿಡಿಪಿಯಡಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಕೊರಗ ಸಮುದಾಯದ ಜನರ ಪೂರ್ಣ ಪ್ರಮಾಣದ ವೈದ್ಯಕೀಯ ವೆಚ್ಚವನ್ನು ಪಾವತಿಸಲಾಗುತ್ತಿದೆ. ಇತ್ತೀಚೆಗೆ ಅದನ್ನು ರದ್ದುಪಡಿಸಿರುವುದನ್ನು ಆಕ್ಷೇಪಿಸಿ ಕೊರಗ ಸಮುದಾಯದವರು...
ಕುಂಭಕೋಣಂ: ಮನೆಯವರ ವಿರೋಧದ ನಡುವೆ ಪ್ರೇಮ ವಿವಾಹವಾಗಿದ್ದ ತಂಗಿ ಮತ್ತು ಭಾವನನ್ನು ಮನೆಗೆ ಕರೆಸಿ ಭರ್ಜರಿ ಊಟ ಹಾಕಿ ಇಬ್ಬರನ್ನೂ ಅಣ್ಣ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. 24 ವರ್ಷದ ಶರಣ್ಯಾ...
ಧರ್ಮಪುರಿ: ರಥೋತ್ಸವದ ವೇಳೆ ಚಕ್ರ ತುಂಡಾಗಿ ರಥದಡಿಗೆ ಬಿದ್ದು ಮೂವರು ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರಪಟ್ಟಿ ಸಮೀಪದ ಮಾತೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರತಿವರ್ಷದಂತೆ ಈ ವರ್ಷವೂ ಕಾಳಿಯಮ್ಮ ರಥೋತ್ಸವವನ್ನು...
ಉಡುಪಿ: ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಂಪ್ಯೂಟರ್ ಕಳವು ಮಾಡಿದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್ ಎಂಬುವವರು ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ...