ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪುಣಚ ದೇವಿನಗರದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ್(39) ಮೃತ ಮಹಿಳೆ. ಶಶಿಕಲಾ ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು,...
ಮಂಗಳೂರು: ಟ್ರಿಪ್ ಮುಗಿಸಿದ ನಂತರ ಬಸ್ ನಿಲ್ಲಿಸಿ ಡ್ರೈವರ್ – ನಿರ್ವಾಹಕರು ಊಟ ಮಾಡಲು ತೆರಳಿದ್ದ ವೇಳೆ ಖದೀಮರು ಬಸ್ನಲ್ಲಿ ಇಟ್ಟಿದ್ದ ಕಲೆಕ್ಷನ್ ಹಣ ಎಗರಿಸಿದ ಘಟನೆ ನಗರದ ಸ್ಟೇಟ್ಬ್ಯಾಂಕ್ನಲ್ಲಿ ನಿನ್ನೆ ನಡೆದಿದೆ. ಬಸ್ ಏರಿದ...
ಮಂಗಳೂರು: ಕುದ್ರೋಳಿ ಗೋಕರ್ಣನಾಥ ಸೇವಾದಳದ ಹಿರಿಯ ಸದಸ್ಯ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅವಿರತ ಸೇವಕ, ಪ್ರೇಮಚಂದ್ರ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ. ಮೃತರ ಅಂತಿಮ ವಿಧಿ ಕಾರ್ಯ ಇಂದು ಮಧ್ಯಾಹ್ನ 2 ಗಂಟೆಗೆ ಮನೆಯಲ್ಲಿ...
ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ ಟೆಂಪೋ ಟ್ರಾವೆಲರ್...
ಕಾಸರಗೋಡು: ಮನೆಯೊಂದರ ಛಾವಣಿಗೆ ಶೀಟ್ ಹಾಕಲು ಅಳತೆ ತೆಗೆಯುತ್ತಿದ್ದಾಗ ಮಹಡಿಯಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬ್ಳೆ ಸಮೀಪ ಮಂಡೆಕಾಪು ಎಂಬಲ್ಲಿ ನಡೆದಿದೆ. ಹೇರೂರು ಕಂಗ್ವೆ ನಿವಾಸಿ ಸಂದೀಪ್ ಶೆಟ್ಟಿ (35) ಮೃತ...
ಮಂಗಳೂರು: ಜೂ.6ರಂದು ನಡೆದ ರೌಡಿಶೀಟರ್ ರಾಘವೇಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳು ಹಾಗೂ ಸಹಕಾರ ನೀಡಿದವರು ಸೇರಿದಂತೆ ಓರ್ವ ಮಹಿಳೆ ಸಹಿತ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಇಡ್ಯಾ ನಿವಾಸಿ ಸಂದೀಪ್ ಯಾನೆ...
ಕೈಕಂಬ: ಬೈಕ್ ಓವರ್ಟೇಕ್ ಮಾಡುವ ವೇಳೆ ಸ್ಕಿಡ್ ಆಗಿ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗಂಜಿಮಠದ ಗುರುಪುರ ಕೈಕಂಬದಲ್ಲಿ ನಡೆದಿದೆ. ಕೆರೆಕಾಡು ನಿವಾಸಿ ಪ್ರವೀಣ್ (36) ಮೃತಪಟ್ಟ ದುರ್ದೈವಿ. ಇವರು ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್ನಲ್ಲಿ...
ಬಿ.ಸಿ ರೋಡ್: ಇತಿಹಾಸ ಪ್ರಸಿದ್ಧ ಕಾರಣೀಕ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಇಂದು 3,670 ಅತ್ಯಧಿಕ ಸಂಖ್ಯೆಯ ಅಗೇಲು ಸೇವೆ ನಡೆದಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ಕೆಲವು ಸಮಯಗಳಿಂದ ಇದೇ ರೀತಿ ಗರಿಷ್ಠ ಸಂಖ್ಯೆಯಲ್ಲಿ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ನಡೆಯುತ್ತಿರುವ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ...
ಉಳ್ಳಾಲ: ತಾಯಿ ಹುಟ್ಟುಹಬ್ಬದ ದಿನದಂದು ಶುಭಾಷಯ ತಿಳಿಸಲು ಹಾಸ್ಟೆಲ್ ಮೇಲ್ವಿಚಾರಕರು ಮೊಬೈಲ್ ನೀಡದ ಕಾರಣ ಮನನೊಂದ ಶಾಲಾ ಬಾಲಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಖಾಸಗಿ ಶಾಲಾ ವಿದ್ಯಾರ್ಥಿ ನಿಲಯದಲ್ಲಿ...