ನವದೆಹಲಿ: ಪ್ರವಾದಿ ಮಹಮ್ಮದ್ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ದೆಹಲಿಯ ಜುಮಾ ಮಸೀದಿ ಸೇರಿ ಉತ್ತರ ಭಾರತದ ಹಲವೆಡೆ ಬಳಿ ಪ್ರತಿಭಟನೆ ನಡೆಸಲಾಗಿದೆ. ಶುಕ್ರವಾರದ...
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಎ.ಜೆ. ಇನ್ಸ್ಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಸಹಯೋಗದೊಂದಿಗೆ ಸೇವ್ ಸಾಯಿಲ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ...
ಮಂಗಳೂರು: ಡಿಜಿಟಲ್ ಲಿಟೆರೆಸಿ ಲೀಡರ್ಷಿಪ್ ಫೋರಂ 2022″ಲೈಫ್ ಇಸ್ ಬ್ಯೂಟಿಫುಲ್” ವಿಷಯದ ಕುರಿತು ದುಬೈನಲ್ಲಿ ಆಯೋಜಿದ ಅಂತರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ನಿತೀಶ್ ಪಿ ಬೈಂದೂರು ಪ್ರಥಮ ಸ್ಥಾನಗಳಿಸಿದ್ದಾರೆ. ಪ್ರಸ್ತುತ ಡಾ.ಬಿ.ಶೈಲಶ್ರೀ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು...
ಧಾರವಾಡ: ಬಸ್ ಹಾಗೂ ಇನ್ನೋವಾ ಕಾರು ನಡುವೆ ಪರಸ್ಪರ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಸೋಮಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಚಾಲಕನನ್ನು ಕಿಮ್ಸ್ ಆಸ್ಪತ್ರೆಗೆ...
ಬಂಟ್ವಾಳ: ಕೆಂಪು ಕಲ್ಲು ಸಾಗಾಟದ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ನಾಯ್ಕ (38) ಎಂದು ಗುರುತಿಸಲಾಗಿದೆ. ವಿಟ್ಲ ಪೇಟೆಯಿಂದ ಕಾಸರಗೋಡು ಕಡೆಗೆ ತೆರಳುವ ರಸ್ತೆಯಲ್ಲಿ...
ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಜಿಲ್ಲಾ ಪಂಚಾಯತ್ ಮತ್ತು ಪುರಸಭಾ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ...
ಬೆಂಗಳೂರು: ‘ಡಾ.ಜಿ.ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರನ್ನು ಸಹೋದರನಂತೆ ನೋಡಿಕೊಂಡರು. ಆದರೆ ಸಿದ್ದರಾಮಯ್ಯ ದಲಿತ ನಾಯಕನನ್ನೇ ವಂಚನೆಯಿಂದ ಸೋಲಿಸಿದರು ಎಂದು ಸಿದ್ದರಾಮಯ್ಯರನ್ನು ಕೆಣಕಿ ಬಿಜೆಪಿ ಟ್ವೀಟ್ ಮಾಡಿದೆ. #ಸಿದ್ದು ಆತ್ಮಸಾಕ್ಷಿ ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಸರಣಿ ಟ್ವೀಟ್ ಮಾಡಿದ...
ಡೆಹ್ರಾಡೂನ್: ಈ ವರ್ಷ ಚಾರ್ ಧಾಮ್ ಯಾತ್ರೆಗೆ ದಾಖಲೆಯ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಯಾತ್ರೆ ಆರಂಭವಾಗಿ ಒಂದು ತಿಂಗಳಾಗುವ ಮೊದಲೇ 18 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ...
ಬಂಟ್ವಾಳ: ವಿಹೆಚ್ಪಿ ಹಾಗೂ ಬಜರಂಗದಳ ಆಯೋಜಿದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೂ.6ರಂದು ಬಂಟ್ವಾಳ ತಾಲೂಕು ವಿಟ್ಲದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ...
ಕಾರವಾರ: ಇಬ್ಬರು ಪ್ರವಾಸಿಗರು ಬೀಚ್ನಲ್ಲಿ ಆಡುತ್ತಿದ್ದಾಗ ನೀರುಪಾಲಾದ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದ ಐವರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದ್ದು ಇಬ್ಬರು ಕಣ್ಮರೆಯಾಗಿದ್ದಾರೆ. ಸುಶಾಂತ್ ಎಂ. ಎಸ್ (23),...