ತಿರುಪತಿ: ಅಗಾಧವಾದ ಭಕ್ತ ಸಮೂಹವನ್ನು ಹೊಂದಿರುವ ತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಈ ಬಾರಿಯೂ ಸಹ ಒಂದೇ ದಿನದಲ್ಲಿ 10 ಕೋಟಿ ರೂ. ಕಾಣಿಕೆ ಸಂಗ್ರಹವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಹಲವು ಟ್ರಸ್ಟ್ಗಳಿಂದ ತಿಮ್ಮಪ್ಪನಿಗೆ ಕಾಣಿಕೆಯಾಗಿ...
“ಭಾಗವತರು ಹೇಳಿದಂತೆ ಯಕ್ಷಗಾನ ನಡೆಯಬೇಕು. ಆದರೆ, ಆರ್ಎಸ್ಎಸ್, ಬಿಜೆಪಿಯವರು ಮಿತಿಯ ಗೆರೆಯನ್ನು ಮೀರಿ ಕುಣಿಯುತ್ತಿದ್ದಾರೆ” ಮೈಸೂರು: ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ? ರಾಜಪ್ರಭುತ್ವದ ಕೊಲ್ಲಿ ರಾಷ್ಟ್ರಗಳಿಂದ ಜನತಂತ್ರದ ಭಾರತವು ಪಾಠ ಹೇಳಿಸಿಕೊಳ್ಳಬೇಕಾಗಿರುವುದು ಶೋಭಾಯಮಾನವಲ್ಲ’ ಎಂದು ವಿಧಾನ ಪರಿಷತ್ ಸದಸ್ಯ...
ವಿಜಯಪುರ: ತಂಗಿಯ ಕೌಟುಂಬಿಕ ಜಗಳದಲ್ಲಿ ಅಣ್ಣ ಹಾಗೂ ತಂಗಿ ಕೊಲೆಯಾಗಿರುವ ಅಮಾನವೀಯ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಯರಗಲ್ (40), ನಾನಾಗೌಡ ಯರಗಲ್ (45) ಹತ್ಯೆಗೊಳಗಾದ ಅಣ್ಣ ತಂಗಿ. ರಾಜಶ್ರೀ...
ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು...
ಕಲಬುರಗಿ: ಪುಟ್ಟ ಮಗು ತನ್ನ ಮಾತು ಕೇಳುತ್ತಿಲ್ಲ ಎಂದು ಮಲತಾಯಿಯೊಬ್ಬಳು ಕಾದ ಕಬ್ಬಿಣದಿಂದ ಮಗುವಿನ ಕೈ ಸುಟ್ಟ ಅಮಾನವೀಯ ಘಟನೆ ಚಿತ್ತಾಪೂರ ತಾಲೂಕಿನ ನಾಲವಾರ ಸ್ಟೇಷನ್ ಏರಿಯಾದಲ್ಲಿ ನಡೆದಿದೆ. ನಾಲವಾರ ತಾಂಡಾ ನಿವಾಸಿ ಮರೆಮ್ಮ ನಾಲ್ಕು...
ತಮಿಳುನಾಡು: ಅಪ್ರಾಪ್ತೆಯ ಅಂಡಾಣುಗಳನ್ನು ದಾನ ಮಾಡುವಂತೆ ಒತ್ತಾಯಿಸಿದ ಇಬ್ಬರು ಮಹಿಳೆಯರು ಸೇರಿದಂತೆ ಮೂವರ ವಿರುದ್ಧ ತಮಿಳುನಾಡಿನ ಈರೋಡಿನಲ್ಲಿ ದೂರು ದಾಖಲಾಗಿದೆ. ಮಗಳು ಮೂರು ವರ್ಷ ವಯಸ್ಸಿನವಳಾಗಿದ್ದಾಗ ತಾಯಿಯು ತನ್ನ ಗಂಡನಿಂದ ಬೇರೆಯಾಗಿ ಬೇರೊಬ್ಬನೊಂದಿಗೆ ವಾಸಿಸುತ್ತಿದ್ದಳು. ಬಾಲಕಿಗೆ...
ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ನಗರ ಸಮಿತಿ ವತಿಯಿಂದ ಮಂಗಳೂರು ಆಯುಕ್ತರ ಕಚೇರಿಯಲ್ಲಿ ಪೋಲಿಸ್ ಉಪ ಆಯುಕ್ತರು Think Green – Restore Ecosystem ಎಂಬ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ...
ಬೆಂಗಳೂರು: ಪ್ರೀತಿಸಿದ ಯುವತಿ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಚಾಮುಂಡೇಶ್ವರಿ ಲೇಔಟ್ನಲ್ಲಿ ನಡೆದಿದೆ. ಚರಣ್ (25) ಆತ್ಮಹತ್ಯೆಗೆ ಶರಣಾದ ಯುವಕ. ತನ್ನ ಜೊತೆಗೆ ಕೆಲಸ ಮಾಡುತ್ತಿದ್ದ ಯುವತಿಯನ್ನು...
ಲಖನೌ: ನಮಾಜ್ ನಿಷೇಧಿಸಬೇಕು ಎಂದು ಹೇಳಿಕೆ ನೀಡಿದ ‘ಅಖಿಲ ಭಾರತೀಯ ಹಿಂದೂ ಮಹಾಸಭಾ’ದ ರಾಷ್ಟ್ರೀಯ ಕಾರ್ಯದರ್ಶಿ ಮಹಾಮಂಡಲೇಶ್ವರ್ ಅನ್ನಪೂರ್ಣ ಭಾರತಿ ಅಲಿಯಾಸ್ ಪೂಜಾ ಶಕುನ್ ಪಾಂಡೆ ವಿರುದ್ಧ ಅಲೀಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂಜಾ ಶಕುನ್...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರನೋರ್ವನನ್ನು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಸಿಆರ್ಪಿಎಫ್ ಯೋಧರು ಬಂಧಿಸಿದ್ದಾರೆ. ತಾಲಿಬ್ ಹುಸೇನೆ (38) ಬೆಂಗಳೂರಿನಲ್ಲಿ ತಾರಿಕ್ ಎಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ....