ಸುಳ್ಯ: ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡದ ಸುಳ್ಯ ಪೇಟೆ ಬಳಿ ನಿನ್ನೆ ರಾತ್ರಿ ನಡೆದಿದೆ. ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮದ ಜಯನಗರ ನಿವಾಸಿ ಮಹಮ್ಮದ್...
” ಯುವ ಜನಾಂಗವು ಯಕ್ಷಗಾನ ಬಯಲಾಟ ವನ್ನು ನೋಡಿ ನೃತ್ಯ ಕಲಿತು ವೇಷಧಾರಿಗಳಾಗುತ್ತಿರುವುದು ಸ್ವಾಗತಾರ್ಹ.ಆದರೆ ತಾಳಮದ್ದಳೆ ಅರ್ಥಧಾರಿಗಳಾಗುವಲ್ಲಿ ಯುವಜನಾಂಗ ಉತ್ಸಾಹ ತೋರುವುದಿಲ್ಲ” ಮಂಗಳೂರು :” ಯುವ ಜನಾಂಗವು ಯಕ್ಷಗಾನ ಬಯಲಾಟ ವನ್ನು ನೋಡಿ ನೃತ್ಯ ಕಲಿತು...
ಬಂಟ್ವಾಳ: ರಸ್ತೆಬದಿ ಸೈಕಲ್ನಲ್ಲಿ ಹೋಗುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದು ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನದಲ್ಲಿ ಇಂದು ನಡೆದಿದೆ. ಮೃತ ಬಾಲಕನನ್ನು ಮಹಮ್ಮದ್ ಅಖಿಲ್ (13) ಎಂದು...
ಮಂಗಳೂರು: ಚಾರ್ಜ್ಗೆ ಇಟ್ಟಿದ್ದ ಇಲೆಕ್ಟ್ರಿಕಲ್ ಸ್ಕೂಟರ್ ಬೆಂಕಿ ಆಕಸ್ಮಿಕಕ್ಕೊಳಗಾಗಿ ಸುಟ್ಟು ಕರಕಲಾದ ಘಟನೆ ನಗರದ ಬೋಂದೆಲ್ ಸಮೀಪದ ಕೆ.ಎಚ್. ಕಾಲನಿಯಲ್ಲಿ ಇಂದು ನಡೆದಿದೆ. ಈ ಇಲೆಕ್ಟ್ರಿಕಲ್ ಸ್ಕೂಟರ್ ಚಾರ್ಜ್ಗೆ ಇಟ್ಟ ಕೆಲವು ಗಂಟೆಯ ಬಳಿಕ ಬೆಂಕಿ...
ದೆಹಲಿ: ಪ್ರವಾದಿ ಮೊಹಮ್ಮದ್ ಮತ್ತು ಅವರ ಪತ್ನಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವ್ಯಾಪಕ ಆಕ್ರೋಶಕ್ಕೆ ಕಾರಣರಾಗಿದ್ದ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಇಂದು ಅಮಾನತು ಮಾಡಲಾಗಿದೆ. ಮುಂಬೈ ಪೊಲೀಸರು...
ಮಂಗಳೂರು : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ, ಯುವಜನತೆಯಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾದ್ಯಂತ Think Green – Restore Ecosystem ಎಂಬ ಅಭಿಯಾನ...
ಮಂಗಳೂರು: ನಗರದ ಕುದ್ರೋಳಿಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಮೇ.25 ರಂದು ಕೌಶಲ್ಯ ವೃದ್ಧಿ ಹಾಗೂ ಉದ್ಯೋಗ ಮಾರ್ಗದರ್ಶನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಕಾರ್ಯದರ್ಶಿ ವಸಂತ ಕಾರಂದೂರು...
ರಿಯಾದ್: ಮುಸ್ಲಿಂಮರ ಪವಿತ್ರ ಕಾರ್ಯ ಉಮ್ರಾ ಯಾತ್ರೆಗೆ ತೆರಳಿದ್ದ ಮಂಗಳೂರು ಮೂಲದ ವ್ಯಕ್ತಿಯೋರ್ವರು ಮದೀನಾ ಭೇಟಿ ವೇಳೆ ನಿಧನರಾಗಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರಿನ ಕುಂಬ್ರದ ನಿವಾಸಿ ಅಬ್ದುರಹ್ಮಾನ್ (72) ಮೃತರು. ಮದೀನಾಕ್ಕೆ ಭೇಟಿ ನೀಡಲು ಮತ್ತು...
ಮುಂಬೈ: ಮನುಷ್ಯರು ಕುಡಿತಕ್ಕೆ ದಾಸರಾಗುವುದು ಸಾಮಾನ್ಯ. ಆದರೆ ಇಲ್ಲೊಂದು ಹುಂಜ ಪ್ರತಿನಿತ್ಯ ಸಾರಾಯಿ ಇಲ್ಲದೇ ನೀರನ್ನು ಕೂಡ ಮುಟ್ಟುವುದಿಲ್ಲ. ಇದು ಆಶ್ಚರ್ಯವೆಮದರೂ ನಂಬಲೇಬೇಕಾದ ಸತ್ಯ ಘಟನೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ಪಿಪರಿ ಗ್ರಾಮದ ಭಾವು ಕಟೋರೆ...
ಮಂಗಳೂರು: ರೋಗಿಯೊಬ್ಬರ ಇಎಸ್ಐ ಔಷಧಿ ಬಿಲ್ ಮಂಜೂರು ಮಾಡಲು 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹಿರಿಯ ಫಾರ್ಮಸಿಸ್ಟ್ ಒಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಮೆಡಿಕಲ್ ಬಿಲ್ ಮಂಜೂರು ಮಾಡಲು ಪಣಂಬೂರಿನ...