ತಿರುನೆಲ್ವೇಲಿ: ಕಾರಿನೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಡೋರ್ ಲಾಕ್ ಆಗಿ ಓರ್ವ ಬಾಲಕಿ ಸೇರಿ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಪನಂಗುಡಿ ಸಮೀಪದ ಲೆಪ್ಪಾಯಿ ಅಪಾರ್ಟ್ಮೆಂಟ್ ಬಳಿ ಈ...
ಮಂಗಳೂರು: ಎಸ್ಡಿಪಿಐ ವತಿಯಿಂದ ಕಣ್ಣೂರಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜನಾಧಿಕಾರ ಸಮಾವೇಶದ ಸಂದರ್ಭದಲ್ಲಿ ಪೊಲೀಸರನ್ನು ನಿಂದಿಸಿದ ಪ್ರಕರಣ ಸಂಬಂಧ ಪೊಲೀಸ್ ಸಿಬ್ಬಂದಿಯೊಬ್ಬರು ತಿರುಚಿದ ವಿಡಿಯೊವನ್ನು ತಮ್ಮ ಮೊಬೈಲ್ನ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದಾರೆ ಎಂದು ಮಹಮ್ಮದ್ ಷರೀಫ್...
ಪುತ್ತೂರು: ಇಲ್ಲಿನ ಕೊಳ್ತಿಗೆಯ ಪೆರ್ಲಂಪಾಡಿಯಲ್ಲಿ ನಿನ್ನೆ ಹತ್ಯೆಯಾಗಿದ್ದ ಚರಣ್ ರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಗುರುತು ಪತ್ತೆಯಾಗಿದ್ದು, ಆರೋಪಿಗಳಿಗೆ ಶೋಧ ನಡೆಯುತ್ತಿದೆ. ಚರಣ್ ರಾಜ್ ಗುರುತು ಪತ್ತೆಯಾದ ಆರೋಪಿಯನ್ನು ಕಿಶೋರ್ ಪೂಜಾರಿ ಕಲ್ಲಡ್ಕ ಎಂದು...
ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕರ್ನಾಟಕ ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಡಿಸಿಎಫ್ ಡಾ.ವೈ. ದಿನೇಶ್ ಕುಮಾರ್...
ಉಡುಪಿ: ಇಲ್ಲಿನ ಸೋಮೇಶ್ವರ ಪರಿಸರ ಸೂಕ್ಷ್ಮ ವಲಯದಲ್ಲಿರುವ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಸಂಸ್ಥೆಗೆ 1 ಕೋಟಿ ರೂಪಾಯಿ ದಂಡ ವಿಧಿಸುವಂತೆ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ. ಉಡುಪಿಯ ಕುಕ್ಕೇಹಳ್ಳಿ ನಿವಾಸಿ ಸಂಜೀವ್ ನಾಯ್ಕ್ ಎಂಬುವರು ಸಲ್ಲಿಸಿರುವ...
ಉಡುಪಿ: ಇಲ್ಲಿನ ಪಡುಬಿದ್ರೆಯ ಕಂಚಿನಡ್ಕ ಗ್ರಾಮದ ಮುಂಡಾಲ ಸಮಾಜದ ಮಿಂಚಿನಬಾವಿಯ ಬಬ್ಬುಸ್ವಾಮಿ ದೈವಸ್ಥಾನ ಮೇಲ್ಛಾವಣಿ ನಿರ್ಮಾಣಕ್ಕೆ ಎರಡು ಮುಸ್ಲಿಂ ಕುಟುಂಬಗಳು ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದ ಆಕ್ಷೇಪವನ್ನು ನಿನ್ನೆ ಹಿಂಪಡೆದಿವೆ. ಆಕ್ಷೇಪ ಹಿಂಪಡೆದ ಸಮೀಪದ ನಿವಾಸಿ ರೆಹನಾ...
ಬೆಂಗಳೂರು : ಸಂವಿಧಾನದ ಆಶಯಗಳ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಮೀಸಲು ಕ್ಷೇತ್ರವನ್ನು ಸಾಮಾನ್ಯ ದಲಿತನಿಗೆ ಬಿಟ್ಟುಕೊಟ್ಟು ಗೆಲ್ಲಿಸುವ ಬದ್ಧತೆ ಹೊಂದಿದ್ದಾರೆಯೇ ಎಂದು ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನೀಲ್...
ಪುತ್ತೂರು: ಕೊಲೆ ಪ್ರಕರಣದ ಆರೋಪಿಯೋರ್ವನನ್ನು ದುಷ್ಕರ್ಮಿಗಳು ಹಾಡುಹಗಲೇ ಕತ್ತು ಸೀಳಿ ಬರ್ಬರ ಹತ್ಯೆಗೈದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಅರ್ಯಾಪು ನಿವಾಸಿ ಚರಣ್ ( 28) ಮೃತ...
ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಡಾ.ಜಿ.ಪಿ.ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಆಯ್ಕೆಯಾಗಿದ್ದಾರೆ. ಕನ್ನಡ ನಾಡು-ನುಡಿಯ ಚಿಂತನಾ ಮಂಥನದ...
ಮಂಗಳೂರು: ರಾಷ್ಟ್ರಕವಿ ಕುವೆಂಪುರವರನ್ನು ವ್ಯಂಗ್ಯವಾಗಿ ಕಾಣುತ್ತಿರುವ ರೋಹಿತ್ ಚಕ್ರತೀರ್ಥ ಅವರನ್ನು ಮತ್ತೆ ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿರುವುದು ದುರಂತ. ಇವರು ತನ್ನ ಫೇಸ್ಬುಕ್ ಪೇಜ್ನಲ್ಲಿ ನಾಡಗೀತೆಯ ಬಗ್ಗೆ ಕೂಡಾ ಅವಮಾನಿಸಿದ್ದಾರೆ. ಏಕೆಂದರೆ ಅದರಲ್ಲಿ ಸರ್ವ ಜನಾಂಗದ...