ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ ಮಂಗಳೂರಿನ ಪದವಿನಂಗಡಿ ನಿವಾಸಿ ಲಯನ್ಸ್ ನಿಟ್ಟೆ ಶಶಿಧರ ಶೆಟ್ಟಿ ((66) ಇಂದು ಮುಂಜಾನೆ ವಿಧಿವಶರಾದರು. ಹತ್ತು ಹಲವು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ...
ಸುಬ್ರಹ್ಮಣ್ಯ: ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಸುಬ್ರಹ್ಮಣ್ಯ ಪತ್ರಕರ್ತರ ಸಂಘದ ಅಧ್ಯಕ್ಷ, ಸುಬ್ರಹ್ಮಣ್ಯ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಮಂಜುನಾಥ ರಾವ್ ನಿನ್ನೆ ನಿಧನರಾಗಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ಕಡೆಶಿವಾಲಯದ ನಿವಾಸಿ ಮಂಜುನಾಥ ರಾವ್ (55) ಕೆಲ...
ಕೋಲ್ಕತ್ತಾ: ಖ್ಯಾತ ಬಾಲಿವುಡ್ ಗಾಯಕ ಕೆ.ಕೆ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುತ್ತಿದ್ದಾಗಲೇ ಅಸ್ವಸ್ಥಗೊಂಡು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೃಷ್ಣಕುಮಾರ್ ಕುನ್ನಾಥ್ ಅವರಿಗೆ 53 ವರ್ಷ ಪ್ರಾಯವಾಗಿತ್ತು. ಅಭಿಮಾನಿಗಳಿಗೆ ಕೆ.ಕೆ ಎಂದೇ ಪರಿಚಿತರಾಗಿದ್ದ ಇವರ ಹಾಡುಗಳು...
ಮಂಗಳೂರು : ಖ್ಯಾತ ಯಕ್ಷಗಾನ ಕಲಾವಿದ,ತಾಳಮದ್ದಳೆ ಅರ್ಥಧಾರಿ, ಕಲಾಗುರು,ಸಂಘಟಕ, ಸತೀಶ್ ಆಚಾರ್ಯ ಮಾಣಿ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನ ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ನಡೆಯಿತು. ” ವಾಗೀಶ್ವರಿ ಕಾಲವರ್ಧಕ ಸಂಘ ಶತಮಾನೋತ್ಸವ ಆಚರಿಸುತ್ತಿದೆ ಅಂದರೆ...
ಮಂಗಳೂರು : ರಾಜ್ಯದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಬಂದಿರುವ ಆಗ್ರಹದ ಬಗ್ಗೆ ಶಿಕ್ಷಣ ಸಚಿವರಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಮಂಗಳೂರು: ಶಾಲಾ ಪರಿಷ್ಕೃತಗೊಂಡಿರುವ ಪಠ್ಯ ಉಳಿದ ಆಶಯಗಳೊಂದಿಗೆ ಸರಿಯಾಗಿ ಹೊಂದಿಕೆಯಾಗದಿರುವ ಸಾಧ್ಯತೆಗಳಿರುವುದರಿಂದ 5ನೇ ತರಗತಿಯ ಪಠ್ಯವನ್ನು ಕೈಬಿಡುವಂತೆ ಶಿಕ್ಷಣ ಸಚಿವರಿಗೆ ಹಿರಿಯ ಸಾಹಿತಿ ಬೊಳುವಾರು ಮಹಮದ್ ಕುಂಞಿ ಪತ್ರ ಬರೆದಿದ್ದಾರೆ. ಅದರ ಸಾರಾಂಶ ಇಲ್ಲಿದೆ.. ಕರ್ನಾಟಕ...
ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದಲೇ ಕೋಡಿಹಳ್ಳಿ ಚಂದ್ರಶೇಖರ್ ಅನ್ನು ವಜಾ ಮಾಡಿ, ಬಸವರಾಜಪ್ಪ ಅವರನ್ನು ರೈತ ಸಂಘದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ...
ಮಂಗಳೂರು: ವಿವಾದಿತ ಮಳಲಿ ಮಸೀದಿಯ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿ ಮಂಗಳೂರಿನ 3ನೇ ಹೆಚ್ಚುವರಿ ಕೋರ್ಟ್ ಆದೇಶಿಸಿದೆ. ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಹೆಚ್ಪಿ ಅರ್ಜಿ ವಜಾ ಮಾಡುವಂತೆ ಮಳಲಿಯ ಮಸೀದಿ ಆಡಳಿತ ಸಮಿತಿಯಿಂದ ನ್ಯಾಯಾಲಯಕ್ಕೆ,...
ಹಾಸನ: ದೇವರ ವಿಗ್ರಹಗಳ ಮೇಲೆ ದಾಳಿ ನಡೆಸಿ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ಹಾಸನದ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ಲು ಗ್ರಾಮದಲ್ಲಿ ನಡೆದಿದೆ. ಮಾಲೇಕಲ್ಲು ತಿರುಪತಿ ಬೆಟ್ಟದ ಬಳಿ ನಿರ್ಮಾಣ ಹಂತದಲ್ಲಿರುವ ದೇವರ ವಿಗ್ರಹಗಳನ್ನು ದುಷ್ಕರ್ಮಿಗಳು ವಿಗ್ರಹಗಳನ್ನು...
ಮಂಗಳೂರು: ಡಾ. ದಯಾನಂದ್ ಪೈ, ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ದ. ಕ ಜಿಲ್ಲಾ ಬಸ್ ಮಾಲಕರ ಸಂಘ ಮತ್ತು ಚಲೋ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿ ಡಿಜಿಟಲ್ ಬಸ್ ಪಾಸ್...