ಮಂಗಳೂರು: ಕಾಲೇಜಿನಲ್ಲಿ ನಡೆದ ಗಲಾಟೆ ದ್ವೇಷದಿಂದ ಅಪಾರ್ಟ್ಮೆಂಟ್ಗೆ ನುಗ್ಗಿ ವಿದ್ಯಾರ್ಥಿಯೋರ್ವನ ಮೇಲೆ ಎದುರಾಳಿ ವಿದ್ಯಾರ್ಥಿ ತಂಡ ವಿಕೆಟ್ ಕೀಪರ್ನಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಆರೋಪಿಗಳನ್ನು ಉರ್ವಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮೊಹಮ್ಮದ್ ಅಫ್ರೀಶ್,...
ನವದೆಹಲಿ: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ(UPSC)ಯ ಫಲಿತಾಂಶ ಪ್ರಕಟವಾಗಿದ್ದು, ಶ್ರುತಿ ಶರ್ಮಾ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ....
ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ರೈತ ಮುಖಂಡರಾದ ರಾಕೇಶ್ ಟಿಕಾಯತ್ರ ಮೇಲೆ ಕಿಡಿಗೇಡಿಗಳು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನ ಸ್ಪಷ್ಟೀಕರಣ...
ಉಡುಪಿ: ಮುಂಡಾಲ ಸಮಾಜದ ಚಾರಿತ್ರಿಕ ಪವಿತ್ರ ಕ್ಷೇತ್ರವಾಗಿರುವ ಪಡುಬಿದ್ರೆ ಕಂಚಿನಡ್ಕ ಅಭಿವೃದ್ಧಿಗೆ ಸ್ಥಳೀಯ ಮುಸಲ್ಮಾನರಿಂದ ಅಡ್ಡಿ ಎದುರಾಗಿರುವ ಆರೋಪ ವ್ಯಕ್ತವಾಗಿದೆ. ಪಡುಬಿದ್ರೆಯ ಕಂಚಿನಡ್ಕದಲ್ಲಿ ಮುಂಡಾಲ ಸಮಾಜದ ಪವಿತ್ರ ಕ್ಷೇತ್ರದಲ್ಲಿ ಬಬ್ಬುಸ್ವಾಮಿ ಮತ್ತು ತನ್ನಿಮಾನಿಗ ದೈವ ಮೂಲ...
ಉಡುಪಿ: ಉಡುಪಿಯ ಕುಂದಾಪುರದಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಅಜೀಜ್ ಬಂಧಿತ ಆರೋಪಿ. ಈತನಿಂದ ವಂಚನೆಗೆ ಒಳಗಾಗಿದ್ದ ಕುಂದಾಪುರದ ಉಪ್ಪಿನಕುದ್ರು ನಿವಾಸಿ ಶಿಲ್ಪಾ ದೇವಾಡಿಗ ಮೇ. 25 ರಂದು...
ಪುತ್ತೂರು: 20 ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣವೊಂದರಲ್ಲಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಚೆನ್ನಕೇಶವ ಯಾನೆ ಸೂರ್ಯರಾಜ್ ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ ದಾಮೋದರ...
ಬೆಂಗಳೂರು: ಮಹಿಳೆಯರ ಬಗ್ಗೆ ಕನಿಕರ ಬೇಕಿಲ್ಲ. ಅವರ ಧ್ವನಿಗೆ ಶಕ್ತಿ, ಬೆಲೆ ಹಾಗೂ ಗೌರವ ಬಂದರೆ ಸಾಕು. ಅವರಿಗೆ ಒಂಟಿಯಾಗಿ ಬದುಕಲು ಹಾಗೂ ನಿರ್ಧಾರ ತೆಗೆದುಕೊಳ್ಳಲು ದೈರ್ಯ ಬರುವುದು ಶಿಕ್ಷಣ ಹಾಗೂ ಉದ್ಯೋಗ ದೊರಕಿದಾಗ ಮಾತ್ರ....
ಮಂಗಳೂರು: ಬೆಳ್ಳಂ ಬೆಳಗ್ಗೆ ಪಣಂಬೂರು ಬೀಚ್ನಲ್ಲಿ ಈಜಾಟವಾಡುತ್ತಿದ್ದ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ(45) ಮತ್ತು ನಿಂಗಪ್ಪ(60) ಎಂದು ಗುರುತಿಸಲಾಗಿದೆ. ಘಟನೆ...
ಮಂಗಳೂರು: ಮಂಗಳೂರು ವಿವಿ ಕಾಲೇಜಿನಲ್ಲಿ ಇಂದೂ ಹಿಜಾಬ್ ಡ್ರಾಮಾ ಮುಗಿಯುವ ಲಕ್ಷಣ ಕಂಡುಬರುತ್ತಿಲ್ಲ. ಸಿಂಡಿಕೇಟ್ ಸಭೆ, ಶಾಸಕ, ಕುಲಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತರಗತಿ ಹಾಗೂ ಕಾಲೇಜು ಆವರಣದಲ್ಲಿ ಹಿಜಾಬ್ಗೆ ಅವಕಾಶ ಇಲ್ಲ ಎಂದರೂ ಕ್ಯಾರೇ...
ಪತ್ತನಂತಿಟ್ಟ: ಯುವಕನಿಂದ ವೃದ್ಧೆಯೊಬ್ಬರು ಅತ್ಯಾಚಾರಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಕೇರಳದ ಅಂಬಾಲಪುಳದಲ್ಲಿ ನಡೆದಿದೆ. ಥೋಪುಂಪಡಿ ನಿವಾಸಿ ಸುನೀಶ್ ಅಲಿಯಾಸ್ ಅಪ್ಪು (22) ಬಂಧಿತ ಆರೋಪಿ. ಆರೋಪಿಯು ಮೇ 25ರಂದು ಮನೆಯ ಕಂಪೌಂಡ್ ಹತ್ತಿ ಬಂದಿದ್ದು...