ಕೋಲಾರ: ತಮ್ಮ ಜಮೀನಿನಲ್ಲಿ ಪತಿ ಉಳುಮೆ ಮಾಡುತ್ತಿದ್ದ ಕೃಷಿಯಂತ್ರ ಟ್ರಾಕ್ಟರ್ ರೋಟರೇಟರ್ ಗೆ ಸಿಲುಕಿ ಪತ್ನಿ ಮೃತಪಟ್ಟ ದಾರುಣ ಘಟನೆ ವೇಮಗಲ್ ಹೋಬಳಿಯ ಕಲ್ವಮಂಜಲಿ ಗ್ರಾಮದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಕಲ್ವಮಂಜಲಿ ಗ್ರಾಮದ ರಾಜೇಶ್ ಎಂಬವರ...
ಚಂಡೀಗಢ: ಕಾಂಗ್ರೆಸ್ ನಾಯಕ ಹಾಗೂ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯು ಎರಡು ಗ್ಯಾಂಗ್ಗಳ ನಡುವಿನ ವೈಷಮ್ಯದಿಂದಾಗಿ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿ.ಕೆ.ಭಾವರಾ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಲಾರೆನ್ಸ್...
ಮಂಗಳೂರು: ನಗರದ ಸ್ಮಾರ್ಟ್ ಸಿಟಿಯ ಪ್ರಥಮ ಹಂತದ ಕೆಲವು ಕಾಮಗಾರಿ ವೀಕ್ಷಣೆ ಮಾಡಿದ್ದು ಕೆಲವು ಶೇ.50 ರಷ್ಟು ಮತ್ತು ಇನ್ನು ಕೆಲವು ಭಾಗಶಃ ಮುಕ್ತಾಯ ಹಂತದಲ್ಲಿದೆ. ಜನವರಿ ವೇಳೆಗೆ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ...
ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಜನರಿಗೆ ಸಮಸ್ಯೆಯಾಗಿದ್ದ ಬಿ.ಸಿ.ರೋಡು ಬಸ್ಸು ನಿಲ್ದಾಣದ ಬಳಿಯ ನೀರು ನಿಲ್ಲುವ ಸಮಸ್ಯೆಗೆ ಡಾಮಾರು ಹಾಕುವ ಮೂಲಕ ಪರಿಹಾರ ಕಲ್ಪಿಸಲಾಗಿದೆ. ಈ ಮೂಲಕ ಇಲ್ಲಿನ ಜನತೆಯ ಬಹುಕಾಲದ ಸಮಸ್ಯೆಯನ್ನು ಕೊನೆಗೂ ಬಗೆಹರಿಸಲಾಗಿದೆ....
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೇನ್ಯ ಇಲ್ಲಿ ಶಾಲಾ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿಕೊಂಡಿದ್ದು, ಈ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಬೇಕು...
ಕಾಠ್ಮಂಡು: ನೇಪಾಳದ ಖಾಸಗಿ ಏರ್ಲೈನ್ಸ್ ವಿಮಾನ ಪತನಗೊಂಡ ಸ್ಥಳವನ್ನು ನೇಪಾಳ ಸೇನೆ ಸೋಮವಾರ ಪತ್ತೆ ಮಾಡಿದೆ ಎಂದು ನೇಪಾಳ ಸೇನಾ ವಕ್ತಾರರು ಟ್ವೀಟ್ನಲ್ಲಿ ತಿಳಿಸಿದ್ದಾರೆ. ಸದ್ಯ 14 ಮಂದಿಯ ಶವ ಪತ್ತೆಯಾಗಿದೆ ಉಳಿದವರಿಗಾಗಿ ಶೋಧ ನಡೆಯುತ್ತಿದೆ....
ಮಂಗಳೂರು: ಅತೀ ವೇಗವಾಗಿ ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ನಿನ್ನೆ ಬೆಳಗಿನ ಜಾವ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ...
ಉಡುಪಿ: ಹುಬ್ಬಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದ ಸಂದರ್ಭದಲ್ಲಿ ರಾಷ್ಟ್ರಧ್ವಜದ ಕುರಿತಾಗಿ ಕಾಂಗ್ರೆಸ್ ಯಾವ ರೀತಿ ನಡೆದುಕೊಂಡಿತು ಎನ್ನುವುದನ್ನು ಇಡೀ ದೇಶದ ಜನ ನೋಡಿದ್ದಾರೆ. ಒಂದು ರಾಷ್ಟ್ರಧ್ವಜವನ್ನು ಮಾರಲು ಬಿಡದೆ ಕರ್ಫ್ಯೂವನ್ನು ವಿಧಿಸಿ ರಾಷ್ಟ್ರಧ್ವಜದ ಎದುರು...
ಮಂಗಳೂರು: ಮಳಲಿ ವಿವಾದಿತ ಮಸೀದಿ ವಿಚಾರವಾಗಿ ಸ್ಥಳೀಯ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿ.ಎಚ್.ಪಿ ಪ್ರಮುಖರ ಜೊತೆ ನಿನ್ನೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ...
ಉಡುಪಿ: ಮಳಲಿ ವಿಚಾರವಾಗಿ ನಿನ್ನೆ ಯಾರೋ ಒಬ್ಬ ಒಂದು ಹಿಡಿ ಹೊಯ್ಗೆ ಕೂಡ ಬಿಡುವುದಿಲ್ಲ ಎಂದಿದ್ದಾನೆ. ಹೊಯ್ಗೆಯಲ್ಲ ಹಿಂದುಗಳು ಮನಸ್ಸು ಮಾಡಿದರೆ ಸಾಬ್ರುಗಳು ನಾಮ ಹಾಕಿಕೊಂಡು ಕೇಸರಿ ಶಾಲು ಧರಿಸಿ ಒಡಾಡುವ ಪರಿಸ್ಥಿತಿ ಬರುತ್ತದೆ. ಈ...