ಧಾರವಾಡ: ಕಾರೊಂದು ಅಣೆಕಟ್ಟಿನಿಂದ ಕೆಳಗೆ ಬಿದ್ದು ಜಖಂಗೊಂಡಿರುವ ಘಟನೆ ಧಾರವಾಡದ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಗದಗಕ್ಕೆ ಹೊರಟಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಬ್ಬಳ್ಳಿಯ ಕಿಮ್ಸ್...
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಇಂದು ಮತ್ತೆ ಮುಂದುವರೆದಿದ್ದು, ವಿದ್ಯಾರ್ಥಿ ನಾಯಕನನ್ನು ಕೆಳಗಿಳಿಸುವಂತೆ ಎಬಿವಿಪಿ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ವಿವಿ ಕುಲಪತಿ ನೇತೃತ್ವದಲ್ಲಿ...
ಮಂಗಳೂರು: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆದ ಕಾರಣ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5ರ ನ್ಯೂಫೀಲ್ಡ್ ಸ್ಟ್ರೀಟ್, ಕಾಸ್ಟ್ರ್ರೀಟ್,...
ಬಂಟ್ವಾಳ: ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಿದ ಬಗ್ಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಪಠ್ಯವನ್ನು...
ಮಂಗಳೂರು: ಮಳಲಿ ವಿವಾದಿತ ಮಸೀದಿ ಜಾಗದ ಕುರಿತು ಎರಡು ದಿನಗಳ ಹಿಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ಮಳಲಿ ಮಸೀದಿಯಲ್ಲಿ ಶೈವ ಸಾನ್ನಿಧ್ಯ ಗೋಚರಿಸಿದೆ. ಈ ವಿಚಾರದಲ್ಲಿ ಸೌಹಾರ್ದತೆ ಕಾಯ್ದುಕೊಳ್ಳಲು ವಿಶ್ವಹಿಂದೂ ಪರಿಷತ್...
ಉಡುಪಿ: ಹಿಂದಿನಿಂದಲೂ ಕರಾವಳಿ ಸೂಕ್ಷ್ಮ ಪ್ರದೇಶ. ಕಾಲ ಕಾಲಕ್ಕೆ ಬೇರೆ ಬೇರೆ ಸ್ವರೂಪದಲ್ಲಿ ಬದಲಾಗುತ್ತಿರುತ್ತದೆ. ಹಿಂದೆ ಅಂಡರ್ ವಲ್ಡ್ ಇತ್ತು. ಅದು ಈಗ ಬದಲಾಗಿದೆ. ಆದರೆ ಪೋಲಿಸರು ಯಾವುದೇ ಸಮಸ್ಯೆ ಎದುರಿಸಲು ಸಮರ್ಥರಾಗಿದ್ದಾರೆ ಎಂದು ಹೆಚ್ಚುವರಿ...
ಮಂಗಳೂರು: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ಮಂಗಳೂರು ತಾಲೂಕಿನ ಪಣಂಬೂರು ಕಡಲ ತಡಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ಶಿಪ್ಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಇಂದಿನಿಂದ ಮೇ 29ರವರೆಗೆ...
ಪುತ್ತೂರು: ಮರ ಕಡಿಯುತ್ತಿದ್ದ ಸಂದರ್ಭ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ವಯರ್ ತಾಗಿ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ಗುರುವಾರ ನಡೆದಿದೆ. ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ(35) ಮೃತಪಟ್ಟ...
ಉಳ್ಳಾಲ: ಐವರ ತಂಡ ಚಾರ್ಮಾಡಿ ಘಾಟಿಯಲ್ಲಿ ಯುವಕನನ್ನು ಕಾರಿನಲ್ಲಿ ಅಪಹರಣ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಉಳ್ಳಾಲ ದರ್ಗಾ ಬಳಿಯ ಕಬೀರ್ (26) ಕೊಲೆ ಯತ್ನಕ್ಕೆ ಅಪಹರಣಕ್ಕೊಳಗಾದ ಯುವಕ. ಉಳ್ಳಾಲದ...
ಮೂಲ್ಕಿ: ಅನಾರೋಗ್ಯದ ಕಾರಣದಿಂದ ಅಸಂಖ್ಯಾತ ಯಕ್ಷಗಾನ ಅಭಿಮಾನಿಗಳನ್ನು ಅಗಲಿದ ಕಟೀಲು ಮೇಳದ ಪ್ರಸಿದ್ಧ ಭಾಗವತರಾದ ಪ್ರಸಾದ್ ಭಟ್ ಬಲಿಪ ಕುಟುಂಬಕ್ಕೆ ಕಟೀಲು ಮೇಳದ ಪತ್ತನಾಜೆಯ ಯಕ್ಞಗಾನ ಸಂದರ್ಭ ಅತಿಥಿ -ಗಣ್ಯರ ಸಮ್ಮುಖದಲ್ಲಿ “ಸಾಂತ್ವನ ಸಂತಾಪ” ನಿಧಿಯ...