ಅಹಮದಾಬಾದ್: ಹಿಂದುಗಳನ್ನು ಕಾಂಗ್ರೆಸ್ ಇಷ್ಟು ದ್ವೇಷಿಸುವುದೇಕೆ? ಕಾಂಗ್ರೆಸ್ ನಾಯಕರು ಯಾಕೆ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಹಾರ್ದಿಕ್...
ಮಂಗಳೂರು: ಮಳಲಿ ಮಸೀದಿ ಸ್ಥಳದಲ್ಲಿ ದೈವೀ ಶಕ್ತಿ ಇದೆ. ಯಾವುದೋ ಕಾಲದಲ್ಲಿ ಅದು ನಾಶವಾಗಿದೆ. ಅದು ಪುನರ್ ನಿರ್ಮಾಣವಾಗಬೇಕು. ಇಲ್ಲದಿದ್ದರೆ ಊರಿಗೆ ಕೆಡುಕಾಗಲಿದೆ ಎಂದು ತಾಂಬೂಲ ಪ್ರಶ್ನೆಯಲ್ಲಿ ಜ್ಯೋತಿಷಿ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಇಂದು...
ಮಂಗಳೂರು: ಕಾರು ರಿವರ್ಸ್ ತೆಗೆಯುವ ವೇಳೆ ಭಿಕ್ಷುಕನ ಮೇಲೆ ಹರಿದು ಮೃತಪಟ್ಟ ಘಟನೆ ನಿನ್ನ ಬೆಳಿಗ್ಗೆ ನಗರದ ಶಿವಭಾಗ್ ನಲ್ಲಿ ನಡೆದಿದೆ. ಯು.ಕೆ ಬಾವ ಎಂಬಾತ ಪಾರ್ಕಿಂಗ್ ಮಾಡಿದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬೇಜವಾಬ್ದಾರಿ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ ಬಂಗಲಾಯಿ ನಿವಾಸಿ ಬ್ರಹ್ಮಶ್ರೀ ಕೇಶವ ಜೋಗಿತ್ತಾಯ (80) ಅವರು ವಯೋಸಹಜವಾಗಿ ನಿನ್ನೆ ಸಂಜೆ ಸ್ವಗೃಹದಲ್ಲಿ ನಿಧನರಾದರು. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅರ್ಚಕರಾಗಿ, ಪ್ರಧಾನ...
ಮಂಗಳೂರು: ವ್ಯಕ್ತಿಯೊಬ್ಬರು ಇನ್ ಸ್ಟಾಗ್ರಾಮ್ನಲ್ಲಿ ಐ ಪೋನ್ ಆರ್ಡರ್ ಮಾಡಿ ಸುಮಾರು 66,000 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು GADGET FACTORY ಎಂಬ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಆನ್ಲೈನ್ನಲ್ಲಿ ಮೊಬೈಲ್ ಖರೀದಿ...
ಮಂಗಳೂರು: ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಗೆ ಇದೀಗ ಕ್ಷಣ ಗಣನೆ ಆರಂಭವಾಗಿದೆ. ವಿವಾದಿತ ಮಳಲಿ ದರ್ಗಾದ ಅನತಿ ದೂರದಲ್ಲೇ ಇರುವ ಶ್ರೀರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ...
ಮಂಗಳೂರು: ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೂಳೂರು ಮತ್ತು ಚಿಲಿಂಬಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಗಾಂಧಿನಗರ, ಶಾಂತಿನಗರ,...
ಮಂಗಳೂರು : ಮಂಗಳೂರು ಹೊರ ವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ – ದರ್ಗಾ ವಿವಾದ ಇತ್ಯಾರ್ಥವಾಗುವ ಲಕ್ಷಣ ಕಾಣುತ್ತಿಲ್ಲ. ಅಲ್ಲಿ ದೇಗುಲ ಇತ್ತೆಂಬ ವಿಚಾರವಾಗಿ ನಾಳೆ ವಿಹೆಚ್ಪಿ – ಬಜರಂಗದಳ ತಾಂಬೂಲ ಪ್ರಶ್ನೆಗೆ...
ಕಾರ್ಕಳ: ಖಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಪ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ಲಭಿಸಿದೆ. ಬೆಂಚ್ ಪ್ರೆಸ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕ ಪಡೆದಿದ್ದಾರೆ. ಅಕ್ಷತಾ...
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ 2022 ಟ್ರಸ್ಟಿನ ಗೌರವಾಧ್ಯಕ್ಷ ಸದಾಶಿವ ಶಟ್ಟಿ ಕನ್ಯಾನ ಇವರ ಮಾರ್ಗದರ್ಶನ ಮತ್ತು ಶಶಿಧರ ಬಿ ಶೆಟ್ಟಿ ಬರೋಡಾ ಇವರ ಅಧ್ಯಕ್ಷತೆಯಲ್ಲಿ...