ಮಂಡ್ಯ: ಐದು ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿ ಪಡೆದಿದ್ದ ಡಾ.ಶಂಕರೇಗೌಡ ಅವರಿಗೆ ಲಘು ಹೃದಯಾಘಾತವಾಗಿದೆ. ಸದ್ಯ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಅಪೊಲೋದ ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ. ಡಾ.ಶಂಕರೇಗೌಡರ...
ಮಂಗಳೂರು: ಈ ಬಾರಿಯ SSLC ವಾರ್ಷಿಕ ಪರೀಕ್ಷೆಯಲ್ಲಿ ವಾರುಣಿ ಎನ್ ಆಚಾರ್ಯ ಅವರು 95.52% ಅಂಕಗಳಿಸಿ ಉತ್ತೀರ್ಣರಾಗಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿರುವ ಸರೋಜಿನಿ ಮಧುಸೂಧನ ಕುಶೆ ಎಜ್ಯುಕೇಷನಲ್ ಇನ್ಸ್ಟಿಟ್ಯೂಷನ್ನಲ್ಲಿ ವ್ಯಾಸಂಗ ನಡೆಸುತ್ತಿದ್ದ ಇವರು ಶ್ರೀ ಕಾಳಿಕಾಂಬಾ ವಿನಾಯಕ...
ಚಂಡೀಗಢ: ಗುತ್ತಿಗೆದಾರಿಗಳಿಂದ ಅಧಿಕಾರಿಗಳಿಂದ ಒಂದು ಪರ್ಸೆಂಟ್ ಕಮಿಷನ್ಗೆ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಪಂಜಾಬ್ನ ಆರೋಗ್ಯ ಸಚಿವ ಡಾ.ವಿಜಯ್ ಸಿಂಗಲಾ ಅವರನ್ನು ಸಿಎಂ ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್ ಪೊಲೀಸ್ನ ಭ್ರಷ್ಟಾಚಾರ ನಿಗ್ರಹ...
ಬೆಂಗಳೂರು: ಯುವಕನೋರ್ವ ರಸ್ತೆ ಹಾಗೂ ಕಾಲೇಜು ಗೋಡೆ ಸಹಿತ ಎಲ್ಲೆಂದರಲ್ಲಿ “ಸ್ಸಾರಿ” ಎಂದು ಬರೆಯುತ್ತಾ ಹುಚ್ಚಾಟ ನಡೆಸಿದ ಘಟನೆ ಸುಂಕದಕಟ್ಟೆ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ರಾತ್ರಿ 11ರಿಂದ 12 ಗಂಟೆ ಸಮಯದಲ್ಲಿ ಈ ಘಟನೆ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೆಲವೇ ಗಂಟೆ ಮೊದಲು ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದರಿಂದ ನಾಮಪತ್ರ ಸಲ್ಲಿಸಲು ಅಭ್ಯರ್ಥಿಯನ್ನು ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಏರ್ಲಿಫ್ಟ್ ಮಾಡಿದ ಪ್ರಸಂಗ ನಡೆದಿದೆ. ವಿಧಾನ ಪರಿಷತ್ಗೆ...
ಮಂಗಳೂರು: ಬಾರ್ಕೂರಿನಿಂದ ಕಾಸರಗೋಡಿನ ಚಂದ್ರಗಿರಿಯವರೆಗೆ ವ್ಯಾಪಿಸಿಕೊಂಡಿರುವ ಪರಶುರಾಮ ಸೃಷ್ಠಿ ತುಳುನಾಡಿನಲ್ಲಿ ಇಂದು ಪತ್ತನಾಜೆ ಸಂಭ್ರಮ. ಕೋಲ, ನೇಮ,ಅಂಕ ಆಯನ, ಆಚರಣೆಗಳಿಗೆ ತೆರೆ ಬೀಳುವ ವಿಶೇಷ ದಿನವೇ ಈ “ಪತ್ತನಾಜೆ”. ಪತ್ತನಾಜೆಯಿಂದ ಹಿಡಿದು ದೀಪಾವಳಿವರೆಗೂ ತುಳುನಾಡಿನಲ್ಲಿ ಧಾರ್ಮಿಕ...
ಕಾಸರಗೋಡು: ಬೇರೆ ರಾಜ್ಯಕ್ಕೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಅನಂಗೂರು ಟಿ.ವಿ. ಸ್ಟೇಷನ್ ರಸ್ತೆಯ ಆಹಮ್ಮದ್ ಕಬೀರ್(22) ಬಂಧಿತ ಆರೋಪಿ. ಗೋವಾದಿಂದ ಕಾಸರಗೋಡಿಗೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಪ್ರಮುಖ...
ಬೆಂಗಳೂರು: ಕರ್ನಾಟಕದ ವಿಧಾನ ಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ. ಅಭ್ಯರ್ಥಿಯಾಗಿ ಟಿ.ಎ.ಶರವಣ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಘೋಷಣೆ...
ಮಂಗಳೂರು: ನಗರ ಹೊರವಲಯದ ಬಜ್ಪೆಯ ಮಳಲಿಯ ಮಸೀದಿ ನವೀಕರಣದ ವೇಳೆ ದೇವಳ ಮಾದರಿಯ ರಚನೆ ಕಂಡು ಬಂದ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೂ ಯಾವುದೇ ಕೆಲಸಕಾರ್ಯ ನಿರ್ವಹಿಸದಂತೆ ಈಗಾಗಲೇ ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಪ್ರತಿಯೊಬ್ಬರೂ ಜಿಲ್ಲೆಯಲ್ಲಿ...
ಮಂಗಳೂರು: ಓಣಿ ರಸ್ತೆಯೊಂದಕ್ಕೆ ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ....