ಬೆಂಗಳೂರು: ವಿಧಾನಪರಿಷತ್ತಿನ 7 ಸ್ಥಾನಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ನಾಲ್ವರು ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ಎಸ್ಸಿ ಮೋರ್ಚಾ ಅಧ್ಯಕ್ಷ...
ಬೆಂಗಳೂರು: ಹಾಸಿಗೆ ಹಿಡಿದಿರುವ 80 ವರ್ಷದ ವೃದ್ಧೆ ಸೇರಿದಂತೆ ಗಂಡನ ಕುಟುಂಬಸ್ಥರ ವಿರುದ್ಧ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ದಾವಣಗೆರೆ ಮೂಲದ ಯುವತಿ 2020ರಲ್ಲಿ 29 ವರ್ಷದ ಯುವಕನನ್ನು ವಿವಾಹವಾಗಿದ್ದರು. ಮದುವೆಯ ಬಳಿಕ...
ಉಳ್ಳಾಲ: ಕ್ಷುಲ್ಲಕ ವಿಚಾರದ ಹಿನ್ನೆಲೆ ಗುಂಪೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಉಚ್ಚಿಲ ಬಳಿ ಇಂದು ಮುಂಜಾನೆ ನಡೆದಿದೆ. ಅಜ್ಜಿನಡ್ಕ ನಿವಾಸಿ ಆರಿಫ್ (28) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಅವರು ಇಂದು...
ಹುಬ್ಬಳ್ಳಿ: ಲಾರಿ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿ 8 ಜನರು ಮೃತಪಟ್ಟ ಘಟನೆ ಹುಬ್ಬಳ್ಳಿ ತಾರಿಹಾಳ ಬಳಿ ನಡೆದಿದೆ. 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ...
ತಿರುವನಂತಪುರಂ: ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನಾ ಮೆರವಣಿಗೆ ವೇಳೆ ಬಾಲಕನೊಬ್ಬ ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗಿದ್ದ ವೀಡಿಯೋ ವೈರಲ್ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪಿಎಫ್ಐ ಪ್ರತಿಭಟನಾ...
ಮಂಗಳೂರು: ಮುಂಗಾರು ಮಳೆಯ ಹಿನ್ನೆಲೆ ಮೀನುಗಳ ಸಂತಾನೋತ್ಪತ್ತಿ ಕಾರಣ ಮತ್ತು ಸಮುದ್ರ ಅವಘಡಗಳನ್ನು ತಪ್ಪಿಸಲು ಜೂನ್ 1 ರಿಂದ 61 ದಿನಗಳ ಕಾಲ ಮೀನುಗಾರಿಕೆ ನಡೆಸದಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆದ ಕಾರಣ ಕರಾವಳಿಯ ಪ್ರಮುಖ...
ಬೆಳ್ತಂಗಡಿ: ಉಜಿರೆ ಎಸ್ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ ಯಶೋವರ್ಮ ನಿಧನರಾದ ಹಿನ್ನೆಲೆ ಪಾರ್ಥೀವ ಶರೀರವನ್ನು ಇಂದು ಉಜಿರೆ ವೃತ್ತದಿಂದ ಎಸ್ಡಿಎಂ ಕಾಲೇಜ್ವರೆಗೆ ಅಭಿಮಾನಿಗಳ ಪಾದಯಾತ್ರೆಯ ಮೆರವಣಿಗೆಯಲ್ಲಿ ಕರೆತಂದು ಅಂತಿಮ ದರ್ಶನಕ್ಕೆ ಉಜಿರೆ ಕಾಲೇಜಿನಲ್ಲಿ ಮಧ್ಯಾಹ್ನ...
ಬೆಂಗಳೂರು: ವಿಧಾನಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಿನ್ನೆ ಸಂಜೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಕಾಂಗ್ರೆಸ್ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ಗೆ ಟಿಕೆಟ್ ನೀಡಿದೆ. ಬಿಜೆಪಿ ಹಾಗೂ ಜೆಡಿಎಸ್ ಇಂದು ಬೆಳಗ್ಗೆವರೆಗೂ ಟಿಕೆಟ್ ಘೋಷಣೆ ಮಾಡದೇ...
ಮಂಗಳೂರು: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಪಿ.ವಿ.ಎಸ್, ಕರಂಗಲ್ಪಾಡಿ, ಅಂಬೇಡ್ಕರ್ ಭವನ...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಎಸ್ ಡಿಎಂ ಕಾಲೇಜಿನ ಮಾಜಿ ಪ್ರಾಂಸುಪಾಲ ಡಾ, ಬಿ. ಯಶೋವರ್ಮಾ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...