ಟೋಕಿಯೋ: ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್’ನ ಟೋಕಿಯೋಗೆ ಭೇಟಿ ನೀಡಿದ್ದಾರೆ. ಇಂದು ಬೆಳಿಗ್ಗೆ ಟೋಕಿಯೋಗೆ ಪ್ರಧಾನಿ ಮೋದಿಯವರು ಭೇಟಿ ನೀಡಿದ್ದು, ಮೋದಿಯವರಿಗೆ ಜಪಾನ್ ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಆತ್ಮೀಯವಾಗಿ ಸ್ವಾಗತಿಸಿದರು....
ಮಂಗಳೂರು: ಕರಾವಳಿ ವಲಯ ಸಿಟಿ ಬಸ್ಸು ಮಾಲಕರ ಒಕ್ಕೂಟದ ವತಿಯಿಂದ ಮಂಗಳೂರಿನ ನಂತೂರು ಜಂಕ್ಷನ್ ಬಳಿ ಬಳಿ ಸೌರ ಚಾಲಿತ ಸಿಸಿ ಕ್ಯಾಮೆರಾವನ್ನು ಪ್ರಯಾಣಿಕರ ಸುರಕ್ಷತೆಯಿಂದ ಅಳವಡಿಸಿದ್ದಾರೆ. ಮಂಗಳೂರು ಕದ್ರಿ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಗೋಪಾಲಕೃಷ್ಣ...
ಉಡುಪಿ: ಕಾಲು ತೊಳೆಯಲೆಂದು ಕೆರೆಗೆ ಇಳಿದಿದ್ದ ಬಾಲಕ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ. ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬವರ ಮಗ ರಾಘವ (8) ಮೃತಪಟ್ಟ ದುರ್ದೈವಿ ಮಗು....
ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ ನಿನ್ನೆ ನಡೆದಿದೆ....
ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ. ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ ಸಮುದ್ರದ...
ಬೆಳ್ತಂಗಡಿ: ಉಜಿರೆಯ ಎಸ್ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆಯವರ...
ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ. ಲೆಬನಾನ್, ಸಿರಿಯಾ, ಟರ್ಕಿ, ಇರಾನ್,...
ಹುಬ್ಬಳ್ಳಿ: ಚಕ್ರವರ್ತಿ ಸೂಲಿಬೆಲೆ ಅವರ ಹಿಂದೂಪರ ಚಿಂತನೆಗಳನ್ನು ಶಾಲಾ ಪಠ್ಯ–ಪುಸ್ತಕಗಳಲ್ಲಿ ಅಳವಡಿಸಿದರೆ ತಪ್ಪೇನು’ ಎಂದು ಶಾಸಕ ಜಗದೀಶ ಶೆಟ್ಟರ್ ಪ್ರಶ್ನಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಚಕ್ರವರ್ತಿ ಸೂಲಿಬೆಲೆ ಅವರ ಲೇಖನಗಳನ್ನು, ಪುಸ್ತಕಗಳನ್ನು ನಾನು...
ನಾಗಾಂವ್: ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿರುವ ಆರೋಪಿಗಳ ಮನೆಗಳನ್ನು ನಾಗಾಂವ್ ಜಿಲ್ಲಾಡಳಿತದ ಅಧಿಕಾರಿಗಳು ಜೆಸಿಬಿ ಮೂಲಕ ಮನೆ ನೆಲಸಮಗೊಳಿಸಿದ್ದಾರೆ. ಸಲೋನಬೋರಿ ಗ್ರಾಮದ ಸುಮಾರು 40 ಜನರ...