ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು. ಬಾಡ ಗ್ರಾಮದ ಬಳಿ...
ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್ ಮಾರ್ಟಿಸ್ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ...
ಮಂಗಳೂರು: ಕಾಂಗ್ರೆಸ್ ಮತ್ತು ಮಾಜಿ ಶಾಸಕ ಜೆ ಆರ್ ಲೋಬೋ ಅವರು ಗೊಂದಲ ಸೃಷ್ಟಿಸಿ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಕ್ರೋಶ...
ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು. ಅಲ್ಲದೇ ದ.ಕ...
ಮಂಗಳೂರು:ಬಹುನಿರೀಕ್ಷಿತ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರತೀ ಬಾರಿಯೂ ಜಿಲ್ಲಾವಾರು ಫಲಿತಾಂಶದಲ್ಲಿ ಮೊದಲ ಸ್ಥಾನಕ್ಕಾಗಿ ನೇರಾ-ನೇರಾ ಪೈಪೋಟಿ ನಡೆಸುತ್ತಿದ್ದ ದಕ್ಷಿಣ ಕನ್ನಡ 20ನೇ ಸ್ಥಾನಕ್ಕೆ ಕುಸಿದರೆ ಉಡುಪಿ ಜಿಲ್ಲೆ 13ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಗುಣಾತ್ಮಕ ಫಲಿತಾಂಶದಲ್ಲಿ ಬೆಂಗಳೂರು...
ಉಡುಪಿ: ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಲಿದ್ದಾರೆ. ನಾನೆಂಥ ದೊಡ್ಡ ತಪ್ಪು ಮಾಡಿದೆ ಎಂದು. ಕಾಂಗ್ರೆಸ್ ಪಕ್ಷ ಅವರಿಗೆ, ತಾಯಿಗೆ, ತಂದೆಗೆ ಎಲ್ಲವೂ ಕೊಟ್ಟಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...
ಹೊಸದಿಲ್ಲಿ: ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಅಮಾನುಷ ಹತ್ಯೆ ಹಾಗೂ ಅದರ ಬಳಿಕ ನಡೆದಿದ್ದ ಆರೋಪಿಗಳ ಎನ್ಕೌಂಟರ್ ‘ಪೊಲೀಸರ ಸೃಷ್ಟಿ’ ಎಂದು ಮಾನವ ಹಕ್ಕುಗಳ ಆಯೋಗ ವರದಿಯಲ್ಲಿ ಉಲ್ಲೇಖಿಸಿದೆ. ಎನ್ಕೌಂಟ್ ಘಟನೆಯ ತನಿಖೆ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರನ್ನು ಹೊಗಳುವ ಭರದಲ್ಲಿ ಕಾರ್ಯಕರ್ತನೊಬ್ಬ ಶಾಸಕರು ಕಚೇರಿಗೆ ಚೀಲದಲ್ಲಿ ಹಣ ತೆಗೆದುಕೊಂಡು ಬರುತ್ತಾರೆಂದು ಹೇಳಿಕೆ ನೀಡಿದ್ದು ಪೂಂಜಾರನ್ನು ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ತನಿಖೆ ನಡೆಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ಎಸಿಬಿ...
ಮಂಗಳೂರು: ಇಂದು ಮಂಗಳೂರಿನವರಾ, ಉಡುಪಿಯವರು ಅಂದಾಕ್ಷಣ ನಿಮ್ಮ ಊರಲ್ಲಿ ಲವ್ ಜಿಹಾದ್, ಹಿಜಾಬ್, ಹಲಾಲ್, ಜಡ್ಕಾ, ಛೀ …ಥೂ ಹೇಳ್ತಾರೆ. ನಮಗೆ ನೋವಾಗುತ್ತದೆ ಎಂದು ಹಿರಿಯ ಪತ್ರಕರ್ತ, ಅಂಕಣಕಾರ ದಿನೇಶ್ ಅಮೀನ್ ಮಟ್ಟು ಖೇದ ವ್ಯಕ್ತಪಡಿಸಿದರು....
ಮಂಗಳೂರು: ಎರಡು ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮಂಗಳೂರು ಕುಲಶೇಖರ ಕಲ್ಪನೆ ಬಳಿ ಬೃಹತ್ ಮರವೊಂದು ಧರಾಶಾಹಿಯಾಗಿದೆ. ರಸ್ತೆ ಬದಿಯಲ್ಲಿದ್ದ ಮರವು ಬುಡಸಮೇತ ಕಿತ್ತು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಅದೃಷ್ಟವಶಾತ್ ಈ ವೇಳೆ...