ಸಿಡ್ನಿ: ಐಪಿಎಲ್ನಲ್ಲಿ ಆಟವಾಡಿದ್ದ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ,ಆಲ್ ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಿಂದಾಗಿ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಆಯಂಡ್ರ್ಯೂ ಸೈಮಂಡ್ಸ್ ಕ್ವೀನ್ಸ್ಲ್ಯಾಂಡ್ ರಾಜ್ಯದ ಟೌನ್ಸ್ವಿಲ್ಲೆ ಹೊರವಲಯದಲ್ಲಿ ನಡೆದ ಕಾರು ಅಪಘಾತದಲ್ಲಿ ಇವರು ಮೃತಪಟ್ಟಿದ್ದಾರೆ....
ಪುಂಜಾಲಕಟ್ಟೆ: ಅಕ್ರಮವಾಗಿ ದನ ಸಾಗಿಸುತ್ತಿದ್ದ ವಾಹನವನ್ನು ನಿಲ್ಲಿಸುವಂತೆ ಸೂಚನೆ ನೀಡಿದ ಪೊಲೀಸರ ಮೇಲೆ ಗಾಡಿ ಹತ್ತಿಸಿ ಕೊಲ್ಲಲು ಪ್ರಯತ್ನಿಸಿದ ಘಟನೆ ವಾಮದಪದವು ಸಮೀಪದ ಕುದ್ಕೊಳಿ ಎಂಬಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಾಮದಪದವು ಸಮೀಪದ ಕುದ್ಕೊಳಿ...
ಉಡುಪಿ : ಉಡುಪಿ ಜಿಲ್ಲೆಯ ಕಾಪುವಿನ ಐತಿಹಾಸಿಕ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೆರ್ಕಳ ಹುಲಿಚಂಡಿ ದೈವಸ್ಥಾನದ ನೇಮೋತ್ಸವವು ಇಂದು ನಡೆದ ಹುಲಿಚಂಡಿ ನೇಮೋತ್ಸವದಲ್ಲಿ ಮೂರು ಮಂದಿಯನ್ನು ಸ್ಪರ್ಶಿಸುವ ಮೂಲಕ ಸಂಪನ್ನಗೊಂಡಿತು. ಕಾಪು ಶ್ರೀ ಬ್ರಹ್ಮ...
ಕೋಝಿಕ್ಕೋಡ್: ರೈಲು ಬಡಿದ ಪರಿಣಾಮ ನದಿಗೆ ಬಿದ್ದು 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಕೇರಳದಲ್ಲಿ ಸಂಭವಿಸಿದೆ. ಮೃತರನ್ನು ಕರುವಂತುರುತಿ ಮೂಲದ ನಫತ್ ಫತಾಹ್ (16) ಎಂದು ಗುರುತಿಸಲಾಗಿದೆ. ತನ್ನ ಸ್ನೇಹಿತೆ ಜೊತೆ ಹಳಿ...
ನವದೆಹಲಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಸಿಎಂ ಸ್ಥಾನಕ್ಕೆ ಇಂದು ಏಕಾಏಕಿ ರಾಜೀನಾಮೆ ನೀಡಿದ್ದಾರೆ. ಬಿಪ್ಲಬ್ ದೇಬ್ ನಿನ್ನೆ ದೆಹಲಿಗೆ ತೆರಳಿದ್ದರು. ದೆಹಲಿಯಿಂದ ಇಂದು ಬೆಳಗ್ಗೆ ನೇರವಾಗಿ ಅಗರ್ತಲಾಗೆ ಮರಳಿದ್ದ ಅವರು ರಾಜ್ಯಪಾಲರಿಗೆ ತಮ್ಮ...
ಮೈಸೂರು: ಪೈಲ್ಸ್ ರೋಗಕ್ಕೆ ನಾಟಿ ಮದ್ದು ಮಾಡುತ್ತಿದ್ದ ವೈದ್ಯನನ್ನು ಫಿಲ್ಮಿ ಸ್ಟೈಲ್ನಲ್ಲಿ ಕಿಡ್ನಾಪ್ ಮಾಡಿ ಒಂದು ವರ್ಷ ಚಿತ್ರಹಿಂಸೆ ನೀಡಿ ದೇಹವನ್ನು ತುಂಡು ತುಂಡು ಮಾಡಿ ನದಿಯೊಂದಕ್ಕೆ ಬಿಸಾಡಿದ ಪ್ರಕರಣ ಮೂರು ವರ್ಷದ ನಂತರ ಕಳ್ಳತನದ...
ಅಬುಧಾಬಿ: ಯುಎಇ ದೇಶದ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್ ನಿಧನದಿಂದ ತೆರವಾದ ಸ್ಥಾನಕ್ಕೆ ಪ್ರಸ್ತುತ ಅಬುಧಾಬಿಯ ರಾಜಕುಮಾರರಾಗಿದ್ದ ಶೇಖ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಮಂದಿನ ಅಧ್ಯಕ್ಷರಾಗಲಿದ್ದಾರೆ ಎಂದು...
ಮಂಗಳೂರು: ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಈಗಾಗಲೇ ಪಕ್ಷಗಳ ಮಧ್ಯೆ ಯುದ್ದಕ್ಕೆ ಕೌಂಟ್ಡೌನ್ ಆರಂಭವಾಗಿದೆ. ಈ ಮಧ್ಯೆ ಕರಾವಳಿಯ ಹಾಲಿ ಎಂಟು ಶಾಸಕರ ಮಧ್ಯೆ ನಡೆಯುವ ಬಿಗ್ ಫೈಟ್ಗೆ ಅಖಾಡ ಸಿದ್ದವಾಗಿದೆ. ನಾವು...
ಮಂಗಳೂರು: ಕಡಲ ತೀರದಲ್ಲಿ ಅಲೆಗಳೊಂದಿಗೆ ಭಾರಿ ಪ್ರಮಾಣದಲ್ಲಿ ತೈಲ ಜಿಡ್ಡು ಸುರತ್ಕಲ್ನ ದೊಡ್ಡಕೊಪ್ಪಲು ಬೀಚ್ನಲ್ಲಿ ಕಂಡುಬಂದಿದೆ. ಹಡಗುಗಳು ಕಡಲ ತೀರ ಪ್ರದೇಶದಲ್ಲಿ ಲಂಗರು ಹಾಕಿದ ಸಂದರ್ಭ ತೈಲ ಜಿಡ್ಡಿನ ತ್ಯಾಜ್ಯವನ್ನು ಸಮುದ್ರಕ್ಕೆ ಸುರಿಯುತ್ತಿರುವ ಬಗ್ಗೆ ಆರೋಪಗಳು...
ಕೊಚ್ಚಿ: ಪಿಎಫ್ಐ ಹಾಗೂ ಎಸ್ಡಿಪಿಐ ತೀವ್ರವಾದಿ ಸಂಘಟನೆಗಳು. ಆದರೆ ನಿಷೇಧಿತ ಸಂಘಟನೆಗಳಲ್ಲ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ‘ಪಿಎಫ್ಐ ಹಾಗೂ ಎಸ್ಡಿಪಿಐ ಗಂಭೀರ ಹಿಂಸಾಚಾರದಲ್ಲಿ ತೊಡಗಿರುವ ತೀವ್ರವಾದಿ ಸಂಘಟನೆಗಳು ಎಂಬುದರಲ್ಲಿ ಅನುಮಾನವಿಲ್ಲ. ಅದೇ ರೀತಿ, ಅವುಗಳು...