ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು...
ಬೆಂಗಳೂರು: ಪ್ರೀತಿ ನಿರಾಕರಿಸಿದರ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ್ ಬಾಬುವನ್ನು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಶುಕ್ರವಾರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿಗೆ ಕರೆತರುವ ವೇಳೆ ಮೂತ್ರ ವಿಸರ್ಜನೆಗೆಂದು ಇಳಿದು ಪರಾರಿಯಾಗುವ ವೇಳೆ ತಪ್ಪಿಸಲು ಯತ್ನಿಸಿದಾಗ...
ಮಂಗಳೂರು: ವ್ಯಕ್ತಿಯೋರ್ವ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೆರ್ಮನ್ನೂರು ಹಿದಾಯತ್ ನಗರ ನಿವಾಸಿ ಶಾನ್ ನವಾಜ್ (36) ಬಂಧಿತ...
ಮಂಗಳೂರು: ಪಶುಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಡಿ 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹಸುಗಳಿಗೆ 2 ರಬ್ಬರ್ ನೆಲ ಹಾಸುಗಳನ್ನು ಶೇಕಡಾ 50ರ ಸಹಾಯಧನದೊಂದಿಗೆ ವಿತರಿಸಲಾಗುತ್ತಿದೆ. ಕನಿಷ್ಠ ಎರಡು ಜಾನುವಾರು ಹೊಂದಿರುವ...
ಮಂಗಳೂರು: 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಬಿ.ಇ.ಎಂ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡ ಕಾರಣ ಮೇ.16ರ ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ...
ಮಂಗಳೂರು : ಉಸಿರಾಟದ ತೊಂದರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಗೆ ದಾಖಲಿಸಿದಾಗ ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ತಂತು ಶಸ್ತ್ರ...
ಬೆಂಗಳೂರು : ಹ್ಯಾಶ್ ಆಯಿಲ್ ಮಾರಾಟದಲ್ಲಿ ತೊಡಗಿದ್ದ ಕೇರಳ ಮೂಲದ ಆರೋಪಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಮೂಲದ ರಾಹುಲ್ (25) ಎಂಬಾತ ಬಂಧಿತ ಆರೋಪಿ. ಬಂಧಿತನಿಂದ 10 ಲಕ್ಷ ರೂ. ಮೌಲ್ಯದ ಹ್ಯಾಶ್...
ಬೆಳಗಾವಿ: ರಸಮಂಜರಿ ಕಾರ್ಯಕ್ರಮ ನಡೆಯುತ್ತಿರುವಾಗ ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆಯಿತು. ವೇದಿಕೆ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ...
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ನೀರುಳ್ಳಿ ಲೋಡ್ ಇದ್ದ ಲಾರಿ ರಸ್ತೆಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾ.ಹೆ 66ರ ತೊಕ್ಕೊಟ್ಟು ಕಾಪಿಕಾಡು ಬಳಿ ಸಂಭವಿಸಿದೆ. ದುರ್ಘಟನೆಯಲ್ಲಿ ಲಾರಿ ಚಾಲಕ ಹಾಗೂ...
ಉಡುಪಿ: ಜಿಲ್ಲೆಯ ಕಾಪು ಸಮೀಪದ ಕೈಪುಂಜಾಲು ಓಂ ಸಾಗರ್ ಜೋಡು ದೋಣಿಯಲ್ಲಿ ಟನ್ ಗಟ್ಟಲೆ ಭೂತಾಯಿ ಮೀನು ಬಲೆಗೆ ಬಿದ್ದಿದೆ. ಈ ಕುರಿತು ಮೀನುಗಾರರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ‘ಅಸಾನಿ ಚಂಡ ಮಾರುತದ ಪರಿಣಾಮದಿಂದ ಕಡಲು...