ಉಡುಪಿ: ಮಂಗಳೂರಿನಿಂದ ಎಚ್ಪಿ ಅಡುಗೆ ಅನಿಲ ಸಿಲಿಂಡರ್ಗಳನ್ನು ಉಡುಪಿಗೆ ಸಾಗಿಸುತ್ತಿದ್ದ ಟ್ರಕ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ. ಟ್ರಕ್ ಚಾಲಕ ನಿನ್ನೆ ರಾತ್ರಿ ವಾಹನ ನಿಲ್ಲಿಸಿ ಚಹಾ ಕುಡಿಯಲು...
ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಅರಾಜಕತೆ ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ. ಈ ಸಂಬಂಧ ಕರಾವಳಿ ತಟ ರಕ್ಷಣಾ ಪಡೆಯನ್ನು ಸನ್ನದ್ದ ಗೊಳಿಸಲಾಗಿದ್ದು ಸಮುದ್ರದಲ್ಲಿ...
ಬೆಂಗಳೂರು: ಏಕಾಏಕಿ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ...
ಮಂಗಳೂರು: ತರಾತುರಿಯಲ್ಲಿ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಗೆಯೇ ಜನಸಾಮಾನ್ಯರಿಗೆ ಹಾಗೂ ಚಾಲಕರಿಗೆ ಅನ್ಯಾಯವಾಗದ ರೀತಿಯಲ್ಲಿ ಬೆಲೆ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಬೇಕು. ಜಿಲ್ಲೆಯ ಆಟೋ ಹಾಗೂ ಟ್ರಕ್ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಇತರರಿಗೆ...
ಬಂಟ್ವಾಳ: ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, 2015ನೇ ಬ್ಯಾಚ್ನ ಕೆಎಎಸ್ ಅಧಿಕಾರಿ ಡಾ. ಸ್ಮಿತಾ ರಾಮು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಹಶೀಲ್ದಾರ್ ಆಗಿ ನಿಯೋಜಿಸಿ ರಾಜ್ಯ ಸರಕಾರ ಆದೇಶ ನೀಡಿದೆ. ಈ...
ಉಡುಪಿ: ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಸಹನಾ ಎಂದು ಗುರುತಿಸಲಾಗಿದೆ. ಈಕೆ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ...
ಉಡುಪಿ: ಬೈಕ್ ಸವಾರನ ಅಜಾಗರೂಕತೆಯಿಂದ ಚಲಿಸುತ್ತಿದ್ದ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಸುನೀತ್ (45) ಎಂಬವರು...
ವಾಷಿಂಗ್ಟನ್: ಭಾರತದಲ್ಲಿ ಈಗಿರುವ ವಿರೋಧ ಪಕ್ಷ ತುಂಬಾ ದುರ್ಬಲವಾಗಿದೆ. ಭಾರತಕ್ಕೆ ಬಲವಾದ, ರಚನಾತ್ಮಕ ವಿರೋಧ ಪಕ್ಷದ ಅಗತ್ಯವಿದೆ ಎಂದು ಆರ್ಟ್ ಆಫ್ ಲಿವಿಂಗ್ ನ ರವಿ ಶಂಕರ ಗುರೂಜಿ ಹೇಳಿದ್ದಾರೆ. ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಪ್ರಬಲವಾಗಿದೆ....
ಲಖನೌ: ಪೋಷಕರು ತನ್ನ ಸಣ್ಣ ಮಕ್ಕಳನ್ನು ರೈಲುಗಳಲ್ಲಿ ಕರೆದುಕೊಂಡು ಹೋಗಲು ವ್ಯವಸ್ಥಿತ ವಿಶೇಷ ಆಸನವನ್ನು ರೂಪಿಸುವ ಸಿಹಿ ಸುದ್ದಿಯನ್ನು ರೈಲ್ವೇ ಇಲಾಖೆ ನೀಡಿದೆ. ಇನ್ನು ಮುಂದೆ ರೈಲುಗಳಲ್ಲಿ ಮಕ್ಕಳಿಗಾಗಿಯೇ ‘ಬೇಬಿ ಬರ್ತ್’ ಇರಲಿದೆ. ಇದರಿಂದ ಹೆಣ್ಣು...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಾ. ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಬಲಾಯಿಪಾದೆಯಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ...