ರಾಮನಗರ: ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ನಿರಂತರ ಧ್ಯಾನದಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೈಲಾಸ ಪೀಠ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ...
ಮಂಡ್ಯ: ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಕಚೇರಿ ಬಳಿ ಪಲ್ಟಿಯಾಗಿ, ರಸ್ತೆ ತುಂಬೆಲ್ಲಾ ಮಾವಿನ ಕಾಯಿ ಚೆಲ್ಲಿದೆ. ಮೈಸೂರಿನ ಎಪಿಎಂಸಿ ಮಾರುಕಟ್ಟೆಯಿಂದ ಬುಧವಾರ ಮಾವಿನಕಾಯಿ ಲೋಡ್ ಮಾಡಿಕೊಂಡು...
ಲಖನೌ: ಕಾರ್ಯನಿರ್ವಹಣೆಯಲ್ಲಿ ಉದಾಸೀನತೆ, ಮತ್ತು ಅದಕ್ಷತೆಗಾಗಿ ಉತ್ತರ ಪ್ರದೇಶ ಡಿಜಿಪಿ ಮುಕುಲ್ ಗೋಯೆಲ್ ಅವರನ್ನು ಅಮಾನತು ಮಾಡಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸರ್ಕಾರ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಹೆಚ್ಚುವರಿ ಪೊಲೀಸ್...
ಚಿಕ್ಕಮಗಳೂರು: ಚಿಕ್ಕಮಗಳೂರಿಗೆ ಬಂದ ಸಂದರ್ಭದಲ್ಲಿ ಜೆಡಿಎಸ್ ನ ಮಾಜಿ ಶಾಸಕ ವೈ ಎಸ್ವಿ ದತ್ತ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರುವಂತಹ ಕಾಲ ಬಂದ್ರೆ ನೋಡೋಣ.. ಎಂಬ ಧಾಟಿಯಲ್ಲಿ ಮಾತನಾಡಿದ್ದ ಬೆನ್ನಲ್ಲೇ ಇದೀಗ ‘ನಾನು ಶೀಘ್ರದಲ್ಲಿ...
ಮಂಗಳೂರು: ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನ ದೇವರ ಪದವು ಎಂಬಲ್ಲಿ ನಡೆದಿದೆ. ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂಬವರು ಮೃತಪಟ್ಟ...
ಬೀಜಿಂಗ್: ವಿಮಾನವೊಂದು ಟೇಕಾಫ್ ಆಗುವಾಗ ರನ್ವೇಯಿಂದ ಸ್ಕಿಡ್ ಆಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಚೀನಾದ ನೈರುತ್ಯ ಚಾಂಗ್ಕಿಂಗ್ ನಗರದಲ್ಲಿ ಇಂದು ನಡೆದಿದೆ. ಟಿಬೆಟ್ ಏರ್ಲೈನ್ಸ್ಗೆ ಸಂಬಂಧಿಸಿದ ಪ್ರಯಾಣಿಕರಿದ್ದ ವಿಮಾನ ಅವಘಡಕ್ಕೀಡಾಗಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಟಿಬೆಟ್...
ಬಂಟ್ವಾಳ: ಶಾಸಕ ರಾಜೇಶ್ ನಾಯಕ್ ಬೆಂಬಲಿಗರು ಹೇಗೆ ಮರಳುಗಾರಿಕೆ ಹೇಗೇ ಮಾಡುತ್ತಿದ್ದಾರೆ ಅಂತ ಹೇಳಿದರೆ ನನಗೆ ಬೇಸರ ಆಗುತ್ತದೆ. ಯಾರ್ರಿ ನಮ್ಮನ್ನು ನಿಲ್ಸೋನು? ಯಾವ ಮಗ? ಯಾವ ಪೊಲೀಸ್? ಯಾವ ಪತ್ರಿಕೆಯವರು ನಮ್ಮನ್ನು ನಿಲ್ಲಿಸುತ್ತಾನೆ ಎಂದು...
ಮಂಗಳೂರು: ನಗರದ ಅರಕೆರೆಬೈಲು ಜಪ್ಪುವಿನ ಬಳಿ ವಾಸವಾಗಿದ್ದ ಪುಷ್ಪರಾಜ (52 ವರ್ಷ) ಎಂಬವರು ಏಪ್ರಿಲ್ 3ರಿಂದ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 5.5 ಅಡಿ ಎತ್ತರ, ಬಿಳಿ ಮೈ...
ಮುಂಬೈ: ಶಿವಸೇನೆ ಶಾಸಕ ರಮೇಶ್ ಲಟ್ಕೆ ಅವರು ದುಬೈನಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಅವರು ಸ್ನೇಹಿತನನ್ನು ಭೇಟಿಯಾಗಲು ಅಲ್ಲಿಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ...
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ರಾಡಿಯಲ್ಲಿ ತಾಯಿ-ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಆರೋಪಿ ಹರೀಶ ಆರ್ ಯಾನೆ...