ಮೂಡುಬಿದಿರೆ: ಧಾರಾಕಾರವಾಗಿ ಸುರಿದ ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ನಿನ್ನೆ ಮೂಡುಬಿದಿರೆ ತಾಲೂಕಿನ ಪಣಪಿಲದಲ್ಲಿ ನಡೆದಿದೆ. ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಲುಕ್ಕು ಸದಾನಂದ ಪೂಜಾರಿ...
ಮಂಗಳೂರು : ಹಾಸ್ಟೆಲ್ ಕಟ್ಟಡವೊಂದರ ನಾಲ್ಕನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ ಬಿದ್ದು ಮೃತಪಟ್ಟ ಘಟನೆ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿಯಲ್ಲಿ ಸಂಭವಿಸಿದೆ. ಪ್ರಣವ್ ಎಸ್. ಮುಂಡಾಸ (17) ಮೃತಪಟ್ಟ ವಿದ್ಯಾರ್ಥಿಯಾಗಿದ್ಯದಾನೆ. ಮೂಲತಃ ಬಿಜಾಪುರದ ಸತೀಶ್...
ಉಳ್ಳಾಲ: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (28) ಎಂಬಾತನನ್ನು ಉಳ್ಳಾಲ ಪೊಲೀಸರ ತಂಡ ಬಂಧಿಸಿದೆ. 2018 ರ ಜ.13 ರಂದು ಜೆಪ್ಪು ಕುಡ್ಪಾಡಿಯಲ್ಲಿ...
ಬಂಟ್ವಾಳ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಸಂಬಂಧ ಅನ್ಯಕೋಮಿನ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ಇಂದು ಮಧ್ಯಾಹ್ನ ಹತ್ತನೇ ತರಗತಿ ವಿದ್ಯಾರ್ಥಿನಿ...
ಪಣಜಿ : ಕೆಜಿಎಫ್ 2 ಯಶಸ್ಸಿನ ನಾಗಲೋಟ ಇನ್ನೂ ಕೂಡ ಮುಂದುವರೆಯುತ್ತಿದ್ದು ಸಾವಿರ ಕೋಟಿ ಕ್ಲಬ್ ಈಗಾಗಲೇ ಸೇರಿಕೊಂಡಿದೆ.ಈ ಮಧ್ಯೆ ನಟ ಯಶ್ ದಂಪತಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರನ್ನು ಭೇಟಿ ಮಾಡಿ ಮಾತುಕತೆ...
ಉಡುಪಿ: ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಟ್ಟಾ ಕಾಂಗ್ರೆಸ್ಸಿಗ, ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಪಕ್ಷದ ಕೆಲವು ನಿರ್ಧಾರಗಳಿಂದ ಬೇಸತ್ತ ಅವರು ಪಕ್ಷಕ್ಕೆ ರಾಜೀನಾಮೆ ನೀಡುವ...
ಉಡುಪಿ: ಕೇರಳದಲ್ಲಿ ಬಂಧನಕ್ಕೊಳಗಾಗಿರುವ ಹಿರಿಯ ನಕ್ಸಲ್ ಕಮಾಂಡರ್ ಹಾಗೂ ಕರ್ನಾಟಕದ ಚಿಕ್ಕಮಗಳೂರು ಮೂಲದ ಬಿ.ಜಿ.ಕೃಷ್ಣಮೂರ್ತಿ ಮತ್ತು ಕಬನಿ ದಳಂ ಕಮಾಂಡರ್ ಆಗಿರುವ ಸಾವಿತ್ರಿಯನ್ನು ವಿಚಾರಣೆಗಾಗಿ ಉಡುಪಿ ಪೊಲೀಸರು ಕಾರ್ಕಳಕ್ಕೆ ಕರೆತಂದಿದ್ದಾರೆ. ಕಳೆದ ವರ್ಷ ನ.9ರಂದು ಬಿ.ಜಿ.ಕೃಷ್ಣಮೂರ್ತಿ...
ಮಂಗಳೂರು: 2021-22 ಸಾಲಿನ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಮೇ.15 ರವರೆಗೆ ಅವಧಿ ವಿಸ್ತರಣೆಯಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು. ಓSP ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ...
ಮಂಗಳೂರು: ನಗರದ ಬೊಂದೇಲ್ನಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ, ಅವರನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪಿಲಿಕುಳ ನಿಸರ್ಗಧಾಮಕ್ಕೆ...
ಪುತ್ತೂರು: ಕಡಬ ತಾಲೂಕಿನ ಪೇರಡ್ಕ ಸಮೀಪದ ಕ್ರೈಸ್ತ ಪ್ರಾರ್ಥನಾಲಯದ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜ ಹಾಕಿದ ಘಟನೆ ನಡೆದಿತ್ತು. ಸ್ಥಳಕ್ಕೆ ಹಿಂದೂ ಮುಖಂಡರು ಭೇಟಿ ನೀಡಿದ್ದು, ಇದೊಂದು ಅಕ್ರಮ ಕಟ್ಟಡ ಎಂದು ಆರೋಪಿಸಿದ್ದಾರೆ. ದ.ಕ...