ಮಂಗಳೂರು: ಇಂದು ಮಂಗಳೂರು ನಗರ ಪೊಲೀಸರು ಫುಲ್ ಖುಷ್ ಮೂಡ್ನಲ್ಲಿದ್ದರು. ಸೆಂಚುರಿ ಸ್ಟಾರ್ ಶಿವಣ್ಣ ಒಂದಷ್ಟು ಹೊತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಕಳೆದರು. ಜೊತೆಗೆ ಶಿವಣ್ಣನೊಂದಿಗೆ ಪೊಲೀಸ್ ಸಿಬ್ಬಂದಿ ಸ್ಟೆಪ್ ಹಾಕಿದರು. ಮಂಗಳೂರು ನಗರ ಪೊಲೀಸ್ ಇಲಾಖೆ...
ವಾರಣಾಸಿ: ಬಸ್ಸು, ರೈಲಿನಲ್ಲಿ ಸೀಟ್ಗಾಗಿ ವಾಗ್ವಾದ ನಡೆದು ಹೊಡೆದಾಟ ನಡೆದುದನ್ನು ಕೇಳಿರುತ್ತೇವೆ ಅಥವಾ ನೋಡಿರುತ್ತೇವೆ ಆದರೆ ವಿಮಾನದಲ್ಲಿ ಒಂದು ಸೀಟಿಗಾಗಿ ಪುರುಷ ಮತ್ತು ಮಹಿಳೆ ಮಧ್ಯೆ ಒಂದೂವರೆ ಘಂಟೆ ಗಲಾಟೆ ನಡೆದ ಘಟನೆ ನಡೆದಿದೆ. ಇಂಡಿಗೋ...
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಬದಲಿಗೆ, 22 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದೆ. 15 ಸಾವಿರ ಶಿಕ್ಷಕರ ನೇಮಕಾತಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಧರ್ಮದ ಹೆಸರಿನಲ್ಲಿ ಅನೇಕ ಹತ್ಯೆಗಳು ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದ ಒಬ್ಬನೇ ಒಬ್ಬ ಕಾರ್ಯಕರ್ತನ ಹೆಸರು ಎಫ್ಐಆರ್ನಲ್ಲಿಲ್ಲ ಎಂದು ಮಾಜಿ ಸಚಿವ ಬಿ. ರಮಾನಾಥ್ ರೈ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್...
ಬೆಂಗಳೂರು: ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ಒಂದೊಂದು ಅಘಾತಕಾರಿ ವಿಷಯಗಳು ಹೊರಬರುತ್ತಿವೆ. ಇದೀಗ ಈ ಪ್ರಕರಣದಲ್ಲಿ 12 ಅಭ್ಯರ್ಥಿಗಳು ಬಂಧಿತರಾಗಿದ್ದು, ಅದರಲ್ಲಿ 9 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದವರು ಎಂಬುವುದು ತನಿಖೆ ವೇಳೆ ತಿಳಿದು ಬಂದಿದೆ....
ಮೈಸೂರು: ನಿಮ್ಮ ಹಾರ್ಡ್ನೆಸ್ ಆಡಳಿತವನ್ನು ಆರ್ಎಸ್ಎಸ್, ಬಜರಂಗದಳ, ಶ್ರೀರಾಮಸೇನೆಯವರ ಮೇಲೆ ಬಳಸಿ. ಕೆಲಸಕ್ಕೆ ಬಾರದ್ದು ಮಾತಾಡ್ತೀದ್ದಾರಲ್ಲಾ, ಅವರ ಮೇಲೆ ಆ ಹಾರ್ಡ್ ವೆಪನ್ ಯೂಸ್ ಮಾಡಿ ಎಂದು ವಿಧಾನಪರಿಷತ್ ಶಾಸಕ ಎಚ್. ವಿಶ್ವನಾಥ್ ಹಾಗೂ ಬಿಜೆಪಿ...
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ ನಾರಾಯಣ ತಮ್ಮ ಸತೀಶ್ ಪಾತ್ರವಿದೆ. ಅವರು ಅಭ್ಯರ್ಥಿ ದರ್ಶನ್ ಗೌಡರಿಂದ 80 ಲಕ್ಷ ರೂಪಾಯಿ ಹಣ ಪಡೆದಿದ್ದರು ಎಂದು ಕೆಪಿಸಿಸಿ ವಕ್ತಾರ ವಿ...
ಸುಳ್ಯ: 2004ರಲ್ಲಿ ಸುಳ್ಯ ಮರ್ಕಂಜ ಅಂಚೆ ಕಚೇರಿಯಲ್ಲಿ ಆರ್.ಡಿ ಮಾಡಿ ಅದನ್ನು ತೆಗೆದುಕೊಂಡು ವಂಚನೆ ಮಾಡಿದ ಆರೋಪಿ ಸುಳ್ಯ ನ್ಯಾಯಾಲಯಕ್ಕೆ 18 ವರ್ಷಗಳ ಬಳಿಕ ಹಾಜರಾಗಿದ್ದಾರೆ. ಸುಳ್ಯ ಮರ್ಕಂಜ ಗ್ರಾಮದಲ್ಲಿ ಈ ಹಿಂದೆ ವಾಸವಾಗಿದ್ದ ಭಾಸ್ಕರ...
ಮಂಗಳೂರು: ದಕ್ಷಿಣ ಕನ್ನಡ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ ನಿವೃತ್ತಿ ಹೊಂದಿದ 4 ಅಧಿಕಾರಿಗಳಿಗೆ ವರಿಷ್ಠಾಧಿಕಾರಿ ಸೋನಾವಣೆ ಋಷಿಕೇಶ್ ಭಗವಾನ್ ಗೌರವಿಸಿ ನಿವೃತ್ತ ಜೀವನಕ್ಕೆ ಶುಭಾಶಯ ಕೋರಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಿಟ್ಲ...
ಪುತ್ತೂರು: ಮನೆಯಲ್ಲೇ ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ ಸಂದರ್ಭ...