ಮಂಗಳೂರು: ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯ ಉಚಿತ ಆರೋಗ್ಯ ತಪಾಸಣಾ ಶಿಬಿರದ ಯೋಜನೆಯಡಿಯಲ್ಲಿ ಶ್ರೀ ಕೃಷ್ಣ ಸುಧಾರಕ ಸಂಘ ಕದ್ರಿ ಮಂಗಳೂರಿನ ಸುಮಾರು ನೂರಕ್ಕೂ ಮಿಕ್ಕಿ ಬಡಿಸುವವರು ಮತ್ತು ಅಡುಗೆ ಕೆಲಸಗಾರರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ...
ಮುಲ್ಕಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನಿಮಗೆ ಏನೂ ತೊಂದರೆ ಮಾಡುವುದಿಲ್ಲ. ಎಲ್ಲಿಯಾದರೂ ಹೋಗಿ ದುಡಿದು ತಿನ್ನುತ್ತೇನೆ ಎಂದು ಹೇಳಿ ಹೊರಟವರು ನಾಪತ್ತೆಯಾದ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೆಡ್ರಿಕ್ ರೇಗೋ (69)...
ಲಾಸ್ ಏಂಜಲಿಸ್: ಭಾರತದಲ್ಲಿ ಬಿರು ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈಜುಕೊಳದಲ್ಲಿ ಬಿಸಿಲಿಗೆ ಮೈವೊಡ್ಡಿ ಕುಳಿತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಮೇರಿಕಾದ ಲಾಸ್ ಏಂಜಲಿಸ್ ನಲ್ಲಿರುವ...
ಬೆಂಗಳೂರು: ಪ್ರಿಯಕರನ ಜೊತೆ ರೊಮ್ಯಾನ್ಸ್ ಮಾಡಲು ಅಡ್ಡಿಯಾಗುತ್ತಾನೆಂಬ ಕಾರಣಕ್ಕಾಗಿ ಹೆಂಡತಿ ತನ್ನ ಗಂಡನನ್ನೇ ಕೊಂದು ಜೈಲು ಸೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಂಕರ್ ರೆಡ್ಡಿ ತನ್ನ ಪತ್ನಿಯಿಂದಲೇ ಮೃತಪಟ್ಟ ದುರ್ದೈವಿ. ಅಕೌಂಟೆಂಟ್ ಉದ್ಯೋಗಿ ಆಗಿದ್ದ ಶಂಕರ್...
ಮೊರೆನಾ: ಎಮ್ಮೆ ತೊಳೆಯಲು ನದಿಗೆ ಹೋದ ಮೂವರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಜಿಲ್ಲೆಯ ಚಂಬಲ್ ನದಿಯ ರಾಹು ಘಾಟ್ನಲ್ಲಿ ನಡೆದಿದೆ. ಅನಸೂಯಾ (12), ಸುಹಾನಿ (12), ಸಂಧಾ (12)...
ಚೆನ್ನೈ: ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ವಿಚಾರಣೆಯ ವಿಶೇಷ ನ್ಯಾಯಾಲಯವು ಚೆನ್ನೈನಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 49 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಸಂತ್ರಸ್ತೆಯ ತಾಯಿಗೆ ಪ್ರಚೋದನೆಯ ಆರೋಪದ ಮೇಲೆ ಜೀವಾವಧಿ...
ಕಾರವಾರ: ಕೆಎಸ್ಆರ್ಟಿಸಿ ಬಸ್ನಲ್ಲಿ 1.27 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರದ ಮಾಜಾಳಿಯ ಚೆಕ್ ಪೋಸ್ಟ್ನಲ್ಲಿ ನಡೆದಿದೆ....
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಹನ್ನೊಂದು ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಪ್ರತಿನಿತ್ಯ ಏಸಿಯಲ್ಲಿ ಹಾಯಾಗಿ ಮಲಗುತ್ತಿದ್ದ ಬೆಡ್ನಲ್ಲಿ ಮಲಗುತ್ತಿದ್ದ ದಿವ್ಯಾ, ನಿನ್ನೆ ರಾತ್ರಿ ಫ್ಯಾನ್...
ಮಂಗಳೂರು: ಮಸೀದಿಯಲ್ಲಿ ಮಹಿಳೆಯರ ನಮಾಜು ಕೊಠಡಿಗೆ ನುಗ್ಗಿ ಅಲ್ಲಿದ್ದ ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ಮತ್ತು ಅಶ್ಲೀಲವಾಗಿ ವರ್ತಿಸಿದ ಅನ್ಯ ಧರ್ಮೀಯ ಯುವಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ಸುಜಿತ್...
ಮಂಗಳೂರು: ಇಂದಿನಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೆಯೇ ಬೆಂಗಳೂರು, ಕೊಡಗು ಸೇರಿ ಬಂಗಾಳಕೊಲ್ಲಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು...