ಚಾಮರಾಜನಗರ: ಚಿಕಿತ್ಸೆಗೆಂದು ಹೋಗಿದ್ದ ಪತ್ನಿಯನ್ನು ನಕಲಿ ಬಾಬಾನೊಬ್ಬ ಪಟಾಯಿಸಿದ್ದರಿಂದ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜ ನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಮಹಮದ್ ಅಫ್ಘಾನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೈಸೂರಿನ ಬಾಬಾ ಖುರ್ರಾಂ ಪಾಷಾ...
ಬೈಂದೂರು: ಬಾವಿಯಿಂದ ನೀರನ್ನು ಸೇದುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಪಡುವರಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಇಮಿಲಿಯಾ ನಜ್ರೇತ್ (75) ಮೃತಪಟ್ಟ ದುರ್ದೈವಿ. ಇಮಿಲಿಯಾ ನಜ್ರೇತ್...
ಮಂಗಳೂರು: ನಗರದ ಉರ್ವ ಮಾರಿಗುಡಿ ಬಳಿ ನಿಮಿಸುತ್ತಿರುವ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗೋವಾದ ಸಲೀಂ ಶೇಖ್ (45) ಮೃತಪಟ್ಟ ಕಾರ್ಮಿಕ. ಕಾವೂರು ಸಮೀಪದ ಪಂಜಿಮೊಗರು...
ಮಂಗಳೂರು: ಖಗೋಳಾಸಕ್ತರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗುರು, ಶುಕ್ರ, ಮಂಗಳ ಮತ್ತು ಶನಿ ಒಟ್ಟಿಗಿರುವುದನ್ನು ಕಾಣಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಾಳೆ ವ್ಯವಸ್ಥೆಯನ್ನು ಮಾಡಲಾಗಿದೆ. ಆಕಾಶದಲ್ಲಿ ಗ್ರಹಗಳ ‘ಲೈನ್ಅಪ್’ ನೋಡುವ ಅಪೂರ್ವ ಅವಕಾಶ ಇದಾಗಿದ್ದು...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಸೆಂಟ್ರಲ್ ಮಾರ್ಕೆಟ್ ರಸ್ತೆ(ಕಲ್ಪನಾ ಸ್ಟೀಟ್ಸ್ನಿಂದ ಮೈದಾನ 1ನೇ ಅಡ್ಡ ರಸ್ತೆ)ಯವರೆಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ಏ.28 ರಿಂದ ಜೂ.26ರ ವರೆಗೆ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ಬುಕ್ ಅಕೌಂಟ್ ತೆರೆದಿದ್ದಾರೆ. ಈ ಬಗ್ಗೆ ಸ್ವತಃ ತಮ್ಮ ಅಫೀಶಿಯಲ್ ಫೇಸ್ ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ನನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್...
ಮಂಗಳೂರು: ನಗರದ ಎಮ್ಮೆಕೆರೆ ಮೈದಾನದಲ್ಲಿ ಬಳಿ ಗುರುವಾರ ನಡೆದ ಕೊಲೆ ಪ್ರಕರಣದ ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಏ.28ರಂದು ಪಾಂಡೇಶ್ವರದ ಎಮ್ಮೆಕೆರೆ...
ಮಂಗಳೂರು: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಿರುತ್ತದೆ. ಈ ಯೋಜನೆಗೆ ಜಿಲ್ಲಾ...
ಉಳ್ಳಾಲ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನಿಗೆ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ಶುಕ್ರವಾರ ನಡೆದಿದೆ. ಬಬ್ಬುಕಟ್ಟ ನಿವಾಸಿ ರಿಝ್ವಾನ್ (24) ಚೂರಿ ಇರಿತಕ್ಕೊಳಗಾದವರು. ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ರಿಝ್ವಾನ್...
ಮಂಗಳೂರು : ಝೊಮಾಟೋ ಗರ್ಲ್ ಎಂದೇ ಪ್ರಖ್ಯಾತಿ ಪಡೆದಿದ್ದ ಮೇಘನಾ ದಾಸ್ ಅವರು ವಿಧಿವಶರಾಗಿದ್ದಾರೆ. 36 ವರ್ಷದ ಮೇಘನಾ ಅವರು 8 ವರ್ಷದ ಪುಟ್ಟ ಮಗಳನ್ನು ಹೊಂದಿದ್ದರು. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಮೇಘನಾ...