ಮಂಗಳೂರು : ಮಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸಾವರನೊಬ್ಬ ದಾರುಣವಾಗಿ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ, ನಗರದ ನಂತೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ, ಕೆಪಿಟಿ...
ಮಂಗಳೂರು: ಹಿರಿಯ ಪತ್ರಕರ್ತ ಹಾಗೂ ಉದಯವಾಣಿ ಪತ್ರಿಕೆಯ ಮಂಗಳೂರು ಬ್ಯರೋ ಉಪ ಮುಖ್ಯ ವರದಿಗಾರರಾದ ಹಿಲರಿ ಕ್ರಾಸ್ತಾ ಅವರು ನಿನ್ನೆ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ. ಮುಂಗಾರು ಪತ್ರಿಕೆಯಿಂದ ವೃತ್ತಿ ಬದುಕು ಆರಂಭಿಸಿದ್ದ ಅವರು ಸುಮಾರು ಎರಡೂವರೆ...
ಮಂಗಳೂರು: ಅವ್ನಿಗೆ ಕೋಳಿ ಕಟ್ಟ ಅಂದ್ರೆ ಹುಚ್ಚು. ಎಮ್ಮೆಕೆರೆಯಲ್ಲಿ ನಡೆಯುವ ಕೋಳಿ ಕಟ್ಟಕ್ಕೆ ಆತ ಬಂದೇ ಬರ್ತಾನೆ ಎಂದು ಮುಹೂರ್ತ ಇಟ್ಟು ಕಾಯ್ತಾ ಇದ್ದಾಗಲೇ ಸ್ಕೂಟಿಯಲ್ಲಿ ಬಂದಿಳಿದ ರಾಹುಲ್ನನ್ನು ಮಹೇಂದ್ರ ಆ್ಯಂಡ್ ಗ್ಯಾಂಗ್ ಅಟ್ಟಾಡಿಸಿ ನಿನ್ನೆ...
ಮಂಗಳೂರು: ಬಸ್ ಡ್ರೈವಿಂಗ್ ಮಾಡುತ್ತಿದ್ದ ವೇಳೆ ಚಾಲಕ ಗುಟ್ಕಾ ಜಗಿಯುತ್ತಿದ್ದದಕ್ಕೆ ಆರ್ಟಿಒ ಅಧಿಕಾರಿಗಳು ದಂಡ ವಿಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಬಿಜೈ ಬಳಿ ದಾಖಲೆಯನ್ನು ತಪಾಸಣೆ ಮಾಡುವ ವೇಳೆ 2 ಬಸ್ನ ಚಾಲಕರು ಗುಟ್ಕಾ...
ಮಂಗಳೂರು: ಸ್ಯಾಂಡಲ್ವುಡ್ಗೆ ಮತ್ತೊಬ್ಬ ತುಳುವೆದಿ ಎಂಟ್ರಿ ಕೊಟ್ಟಿದ್ದು, ಸದ್ಯದಲ್ಲೇ ಫಿಲ್ಮ್ ರಿಲೀಸ್ ಆಗಲಿದೆ. ಬಜಾರ್ ಹಾಗೂ ಬೈ ಟು ಲವ್ ಸಿನಿಮಾ ಮೂಲಕ ಸದ್ದು ಮಾಡಿದ್ದ ನಟ ಧನ್ವೀರ್ ಗೌಡ ಸದ್ಯ ‘ವಾಮನ’ ಎಂಬ ಸಿನಿಮಾದಲ್ಲಿ...
ಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಹಿಂದೆ ನಡೆದಿದ್ದ ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ವಿಕಾಸಸೌಧದಲ್ಲಿ ಇಂದು ಸುದ್ದಿ...
ಧಾರವಾಡ: ಎರಡು ಲಾರಿಗಳು ಪರಸ್ಪರ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧಾರವಾಡದ ಹಾರೋಬೆಳವಡಿಯಲ್ಲಿ ನಡೆದಿದೆ. ಬೆಳಗಾವಿಯ ಸವದತ್ತಿಯಿಂದ ಬರುತ್ತಿದ್ದ ಲಾರಿಗೆ ಧಾರವಾಡ ಮೂಲದ ಲಾರಿ ಢಿಕ್ಕಿ ಹೊಡೆದಿದ್ದು ಒಂದು ಲಾರಿಯಲ್ಲಿದ್ದ ಇಬ್ಬರು ಸೇರಿದಂತೆ...
ಪಾಟ್ನಾ: ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ ಅಮಾನತು ಆದ ಘಟನೆ ಬಿಹಾರದಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೊರಡಿಸಿದ ಆದೇಶದಂತೆ ಹಿರಿಯ ಪೊಲೀಸ್ ಅಧಿಕಾರಿ...
ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ಮಹಿಳೆಯೋರ್ವಳು ಮೃತಪಟ್ಟ ದಾರುಣ ಘಟನೆ ನಿನ್ನೆ ಸಂಜೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡುಬೆಟ್ಟು ಎಂಬಲ್ಲಿ ನಡೆದಿದೆ. ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಮೃತಪಟ್ಟ ಮಹಿಳೆ....
ತುಮಕೂರು: ಲಾರಿ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನವ ವರ ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ತುಮಕೂರಿನ ಚಿಕ್ಕ ಶೆಟ್ಟಿಕೆರೆ ಬಳಿ ನಡೆದಿದೆ. ಪ್ರಸನ್ನ ಕುಮಾರ್ (30), ಸಂತೋಷ್ (29),...