ಉಡುಪಿ: ಉಡುಪಿಯಲ್ಲಿ ಪೊಲೀಸ್ ಕಾನ್ಸ್ಸ್ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರತರಾಗಿದ್ದರು. ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಬಲ್ ರಾಜೇಶ್ ಕುಂದರ್ ಅತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ....
ಕಾರ್ಕಳ: ಎಪ್ರಿಲ್ 21 ರಂದು ನಡೆದ ಮದುವೆ ಸಮಾರಂಭದಲ್ಲಿ ಚಿನ್ನದ ಸರ ಎಗರಿಸಿದ ಆರೋಪಿಯನ್ನು ನಿನ್ನೆ ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಳ್ಳಿ ಗ್ರಾಮದ ದಿಡಿಂಬೊಟ್ಟು ನಿವಾಸಿ ಸುರೇಶ್ ಪೂಜಾರಿ ಬಂಧಿತ ಆರೋಪಿ....
ಪುತ್ತೂರು: ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ನಡೆದಿದೆ. ಮೈಸೂರು ವಿವೇಕಾನಂದನಗರ ನಿವಾಸಿ ನಂಜಮ್ಮ ಕ್ಷೇತ್ರದ ಭೇಟಿಗಾಗಿ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಸ್ನಾನಘಟ್ಟದಲ್ಲಿ ಸ್ನಾನ ಮಾಡಿ...
ಉಪ್ಪಿನಂಗಡಿ: ಮೇಯಲು ಬಿಟ್ಟಿದ್ದ ಕರುವನ್ನು ಅಟ್ಟಿಕೊಂಡು ಹೋಗುವ ವೇಳೆ ಸಂಘಟನೆಯ ಕಾರ್ಯಕರ್ತರ ತಂಡವೊಂದು ಮಹಿಳೆಯ ಬಟ್ಟೆ ಹರಿದು ಹಾಕಿ ಮಾಂಗಲ್ಯ ಕಿತ್ತು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ತನ್ನದೇ ಮನೆಯ...
ಮಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಕನಿಷ್ಠ ಒಂದು ಎಕರೆ ಗರಿಷ್ಠ ಐದು ಎಕರೆ ಜಮೀನು ಹೊಂದಿರುವ ಹಾಗೂ ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ...
ಮಂಗಳೂರು: 110/33/11 ಕೆ.ವಿ. ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಎಕ್ಕೂರುಫೀಡರ್ ಮತ್ತು 11ಕೆವಿ ಪಂಪ್ವೆಲ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಪ್ರಯುಕ್ತ ಏ.29ರ ಬೆಳಿಗ್ಗೆ 9.30ರಿಂದ ಸಂಜೆ 5.30ರ ವರೆಗೆ...
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ದಿವ್ಯಾ ಹಾಗರಗಿ ಸೇರಿದಂತೆ ಐವರು ಕಡೆಗೂ ಸಿಐಡಿ ಬಲೆಗೆ ಬಿದ್ದಿದ್ದಾರೆ. ಸಿಐಡಿ ಎಸ್ಪಿ ರಾಘವೇಂದ್ರ ನೇತೃತ್ವದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ 5 ಜನರನ್ನು ಬಂಧಿಸಿ ಕಲಬುರಗಿಗೆ...
ಮಂಗಳೂರು : ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಇಂದು ಸಂಜೆ ಸಂಭವಿಸಿದೆ. ಕೊಲೆಯಾದ ಯುವಕನನ್ನು 26 ವರ್ಷದ ರಾಹುಲ್ ಎಂದು ಗುರುತಿಸಲಾಗಿದೆ. ರಾಹುಲ್ ರೌಡಿಶೀಟರ್ ಎನ್ನಲಾಗಿದ್ದು...
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಸಹಿತ ಮೂವರನ್ನು ಅಮಾನತು ಮಾಡಿದ್ದರೆ ಸಾಲದು. ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಎಂದು ಅಖಿಲ...
ಮಂಗಳೂರು: ಕರ್ಣಾಟಕ ಬ್ಯಾಂಕಿನ ಹೆಚ್ಚುವರಿ ನಿರ್ದೇಶಕರಾಗಿ ಜೀವನ್ದಾಸ್ ನಾರಾಯಣ್ ಹಾಗೂ ಕಲ್ಮಂಜೆ ಗುರುರಾಜ ಆಚಾರ್ಯ ಅವರನ್ನು ನೇಮಕ ಮಾಡಲಾಗಿದೆ. ಜೀವನ್ದಾಸ್ ನಾರಾಯಣ್ ಕಂಪನಿ ಕಾಯ್ದೆ 2013ರ ಸೆಕ್ಷನ್ 161ರ ಅಡಿಯಲ್ಲಿ ಮಾಡಿರುವ ಈ ನೇಮಕವನ್ನು, ಮಂಗಳವಾರ...