ಬೆಂಗಳೂರು: ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನು ಬಿಡದೇ ಕಾಡುತ್ತಿದ್ದವನಿಗೆ ಪ್ರೀತಿಸಲು ನಿರಾಕರಿಸಿದಕ್ಕೆ ಯುವತಿಯ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸಿಡ್ ದಾಳಿ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಬಳಿ ನಡೆದಿದೆ. ಆರೋಪಿ ನಾಗೇಶ್ ಯುವತಿಯ ಬಳಿ...
ಲಖನೌ: ಆಗ ತಾನೇ ತಾಯಿ ಗರ್ಭದಿಂದ ಹೊರಬಂದ ನವಜಾತ ಶಿಶುವನ್ನು ನರ್ಸ್ ಎತ್ತಿ ಸ್ಥಳಾಂತರಿಸುತ್ತಿದ್ದಾಗ ಜಾರಿ ಬಿದ್ದು ತಾಯಿ ಕಣ್ಣೆದುರೇ ಜೀವಬಿಟ್ಟ ಮನಕಲಕುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಖನೌನದ ಆಸ್ಪತ್ರೆಯಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಈ ಉಚಿತ ಸಾಮೂಹಿಕ ವಿವಾಹ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಿನ್ನೆ ನಡೆಯಿತು. ಈ ಬಾರಿ 183 ಜೋಡಿಗಳು ಭಾಗವಹಿಸಿದ್ದರು. ನಿನ್ನೆ ಸಂಜೆ 6.50ಕ್ಕೆ...
ಅಂಬಾಲಪುಳ: ಸೌದಿ ಅರೇಬಿಯಾದಲ್ಲಿ ಕೆಲಸ ಸಿಕ್ಕ ಖುಷಿಯಲ್ಲಿ ಮಹಿಳೆಯೊಬ್ಬಳು ಕುಟುಂಬಸ್ಥರ ಸಮೇತ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಆಕೆಯ ಪತಿ, 12 ವರ್ಷದ ಮಗು ಸೇರಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ...
ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಸಮೇತ ಗೋವುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಮಾ. 27ರ ಸಂಜೆ ಬಂಟ್ವಾಳ ತಾಲ್ಲೂಕು ವಿಟ್ಲ ಕೇಪು...
ಸುಳ್ಯ: ರಜಾ ದಿನ ಕಳೆಯಲು ಅಜ್ಜಿ ಮನೆಗೆ ತೆರಳಿದ್ದ ಬಾಲಕನೋರ್ವ ಹೊಳೆಯಲ್ಲಿ ಆಟವಾಡುತ್ತಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದ ಅರಂತೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತ ಬಾಲಕನನ್ನು ಮನ್ವಿತ್(12) ಎಂದು ಗುರುತಿಸಲಾಗಿದೆ. ರಜೆಯ...
ಬಂಟ್ವಾಳ: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಮಾತಿಗೆ ಮಾತಿಗೆ ಬೆಳೆದು ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಗೆ ಮನೆಮಂದಿಯ ಎದುರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಸಹೋದರಿಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಮಂಗಳೂರು ಕಣ್ಣೂರು ನಿವಾಸಿಗಳಾದ...
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮೂಲ್ಕಿ-ಮೂಡುಬಿದರೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಇಂದು ಸಂಜೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಮೂಡುಬಿದಿರೆಯ ಮಹಾವೀರ ಮೈದಾನಕ್ಕೆ ಹೆಲಿಕಾಪ್ಟರ್ನಲ್ಲಿ...
ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಉದ್ಯಾವರ ಗ್ರಾಮದ ಗಡಿ ಪ್ರಧಾನರು, ಸುವರ್ಣ ಕುಟುಂಬದ ಹಿರಿಯ ಗಡಿ ಪ್ರಧಾನರು ಹಾಗೂ ದೈವಾರಾಧನೆಯಲ್ಲಿ ನುರಿತ ಸಲಹೆಗಾರರು ಆಗಿರುವ ಹೊಸಬೆಟ್ಟು ಮಂಜೇಶ್ವರದ ತಿಮ್ಮಪ್ಪ ಕಾಂಜರು(74) ಸ್ವಗೃಹದಲ್ಲಿ ಇಂದು ಬೆಳಿಗ್ಗೆ ನಿಧನ ಹೊಂದಿದರು....
ತಿರುವನಂತಪುರ: ಮರುಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಯೊಬ್ಬನಿಗೆ ಪ್ರಶ್ನೆ ಪತ್ರಿಕೆಯ ಬದಲು ಕೀ ಉತ್ತರ ಪತ್ರಿಕೆಯನ್ನೇ ನೀಡಿದ ಘಟನೆ ಕೇರಳ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಪರೀಕ್ಷಾ ಅಧಿಕಾರಿಗಳೊಂದಿಗೆ ಸಮಸ್ಯೆಯನ್ನು ಸರಿಪಡಿಸುವ ಬದಲು ವಿದ್ಯಾರ್ಥಿಯು ಉತ್ತರ ಪುಸ್ತಕವನ್ನು ಭರ್ತಿ ಮಾಡಿ ಸಲ್ಲಿಸಿದ್ದಾನೆ....