ಬಂಟ್ವಾಳ: ಕಾಲೇಜೊಂದರ ಪ್ರಾಧ್ಯಾಪಕಿಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ಗಳನ್ನು ಅಂಟಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಕಾಲೇಜಿನ...
ಮಂಗಳೂರು: 33/11 ಕೆವಿ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಎಂ.ಪಿ.ಟಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾದ ಕಾರಣ ಏ.27ರ ಬೆಳಗ್ಗೆ 10 ರಿಂದ 5 ರವರೆಗೆ ಬಂದರ್ ಪೊಲೀಸ್ ಸ್ಟೇಷನ್,...
ಕಾರ್ಕಳ : ವಿದೇಶದಿಂದ ಮರಳಿ ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಮಹಿಳೆ ಆಶಾ (32) ಎಂಬವರು ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದು, ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ ತಿಳಿದು...
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕ ಇಲಾಖೆ ಅಮಾನತು ಮಾಡಿದೆ. ಪುತ್ತೂರು ಆರ್ಟಿಒದಲ್ಲಿ ಕರ್ತವ್ಯ...
ಕಡಬ : ಅಪರೂಪದ ಗುಹಾ ಸಮಾಧಿಯು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ. ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು...
ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಕಾಂಗ್ರೆಸ್ ಸೇರಲು ಮುಂದಾಗಿದ್ದ ಚುನಾವಣಾ ಚತುರ ಪ್ರಶಾಂತ್ ಕಿಶೋರ್ ಕೊನೇ ಕ್ಷಣದಲ್ಲಿ ಪಕ್ಷ ಸೇರಲು ಹಿಂದೇಟು ಹಾಕಿದ್ದಾರೆ. ಈ ಬಗ್ಗೆ ಸ್ವತಃ ಪ್ರಶಾಂತ್...
ತಿರುಪತಿ: ಅನಾರೋಗ್ಯದಿಂದ 10 ವರ್ಷದ ಮೃತಪಟ್ಟ ಮಗನ ಮೃತದೇಹ ಸಾಗಿಸಲು ಹಣವಿಲ್ಲದೇ ಬೈಕ್ನಲ್ಲಿ 90 ಕಿ.ಮೀ ಪ್ರಯಾಣ ಮಾಡಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಘಟನೆ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ಆಕ್ರೋಶ...
ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಅರುಣ್ ಲಾಲ್ ತಮ್ಮ 66ನೇ ವಯಸ್ಸಿನಲ್ಲಿ ಮೇ 2 ರಂದು ಕೋಲ್ಕತ್ತಾದ ಹೋಟೆಲ್ನಲ್ಲಿ ಎರಡನೇ ವಿವಾಹವಾಗಲಿದ್ದಾರೆ. ಇವರನ್ನು ವರಿಸಲಿರುವ ವಧುವಿನ ಹೆಸರು ಬುಲ್ಬುಲ್ ಸಾಹಾ. ಆಕೆ...
ಮಂಗಳೂರು: ಎಳನೀರು ವ್ಯಾಪಾರಿಯ ವ್ಯವಹಾರಕ್ಕೆ ಅಡ್ಡಪಡಿಸಿದ ಆರೋಪದಲ್ಲಿ ಸಂಘಪರಿವಾರದ ಗೂಂಡಾಗಳನ್ನು ಕರೆದು ಬುದ್ದಿ ಮಾತು ಹೇಳಿದ ಬಜ್ಪೆ ಠಾಣಾ ಇನ್ಸ್ಪೆಕ್ಟರ್ ಸಂದೇಶ್ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್...
ಮಂಗಳೂರು: ಕಟೀಲು ಪೇಟೆಯಲ್ಲಿ ಮುಸ್ಲಿಮ್ ಎಳನೀರು ವ್ಯಾಪಾರಿಗೆ ವ್ಯಾಪಾರ ನಡೆಸಲು ನಿಷೇಧ ಹೇರಿ, ಬೆದರಿಕೆ ಹಾಕಿದ ಬಿಜೆಪಿಯ ಕ್ರಿಮಿನಲ್ ಕಾರ್ಯಕರ್ತರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಂಡ ಬಜ್ಪೆ ಠಾಣಾಧಿಕಾರಿ ಸಂದೇಶ್ ಹಾಗೂ ಮೂರು ಸಿಬ್ಬಂದಿಗಳನ್ನು...