ಮಂಗಳೂರು: ನಗರದ ಟೌನ್ ಬಳಿ ಅಳವಡಿಸಿದ್ದ ಬೃಹತ್ ಗಾತ್ರದ ಕಟೌಟ್ ಗಾಳಿಗೆ ಹಾರಿ ಎರಡು ಕಾರುಗಳ ಮೇಲೆ ಬಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ತೆರವೊಳಿಸಿದ್ದಾರೆ. ಏ.27ರಿಂದ ಏ.30ರವರೆಗೆ ಮಂಗಳೂರು ಟೌನ್ ಹಾಲ್ನಲ್ಲಿ ನಡೆಯಲಿರುವ ರಾಷ್ಟ್ರೀಯ...
ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಆತ್ಮಹತ್ಯೆಯಲ್ಲಿ ಮೃತಪಟ್ಟ ದುರ್ದೈವಿ. ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ...
ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದ ಫೇಸ್ಬುಕ್ ಖಾತೆ ಹಾಗೂ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಇದರಲ್ಲಿ ನೆರೆಯ ಪಾಕಿಸ್ತಾನದಿಂದ...
ಮುಂಬೈ: ಬೇಕಾದರೆ ನನ್ನ ಮನೆಯಲ್ಲೇ ಹನುಮಾನ್ ಚಾಲೀಸಾ ಪಠಣ ಮಾಡಿ ಆದರೆ ದಾದಾಗಿರಿ ಸಹಿಸೋದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮುಂಬೈನ ಬಾಂದ್ರಾ ಉಪನಗರದಲ್ಲಿರುವ ಠಾಕ್ರೆ ಅವರ ‘ಮಾತೊಶ್ರೀ’ ನಿವಾಸದ ಎದುರು ಶಾಸಕ...
ನವದೆಹಲಿ: ಹಿಜಾಬ್ ವಿವಾದದ ಅರ್ಜಿ ವಿಚಾರಣೆ ಆಲಿಸಲು ಎರಡು ದಿನ ಕಾಯಿರಿ ಎಂದು ಹಿಜಾಬ್ ಪರ ವಕೀಲರಿಗೆ ಸುಪ್ರೀಂಕೋರ್ಟ್ ನ್ಯಾಯಾಧೀಶ ಎನ್.ವಿ. ರಮಣ ಹೇಳಿದ್ದಾರೆ. ಹಿಜಾಬ್ ವಿವಾದದ ಕುರಿತ ಅರ್ಜಿ ಬಗ್ಗೆ ಹಿರಿಯ ವಕೀಲರಾದ ಮೀನಾಕ್ಷಿ...
ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ (09) ಎಂದು...
ರಾಯಚೂರು: ಕಾಲುವೆಯಲ್ಲಿ ಆಟವಾಡಲು ಹೋಗಿದ್ದ ವೇಳೆ ಇಬ್ಬರು ಬಾಲಕಿಯರು ನೀರಿಗೆ ಜಾರಿಬಿದ್ದು ಅಚಾನಕ್ ಆಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮಿರ್ಜಾಪುರ ಗ್ರಾಮದಲ್ಲಿ ಈ ಸಂಭವಿಸಿದೆ. 8 ನೇ ತರಗತಿ ವಿದ್ಯಾರ್ಥಿನಿ ಇಂದು(14), ಏಳನೇ...
ರಾಂಚಿ: ರಾಜ್ಯದಲ್ಲಿ ಪವರ್ ಕಟ್ ಸಮಸ್ಯೆಯ ವಿರುದ್ಧ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಧೋನಿ ಖಾರವಾಗಿಯೇ ಪ್ರಶ್ನಿಸಿದ್ದಾರೆ. ‘ಜಾರ್ಖಂಡ್ನ ತೆರಿಗೆ ಪಾವತಿದಾಳಾಗಿರುವ ನನಗೆ ಜಾರ್ಖಂಡ್ನಲ್ಲಿ ಸುಮಾರು ವರ್ಷಗಳಿಂದ ವಿದ್ಯುತ್...
ಮಂಗಳೂರು: ಯಾವುದೇ ರೀತಿಯ ವಿಮರ್ಶೆ ಮಾಡದೆ, ತನಿಖೆ ಕೈಗೊಳ್ಳದೆ ಬಜ್ಪೆ ಪೊಲೀಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆಯಲ್ಲಿ ಹೇಳಿಕೆ ನೀಡಿರುವ ಅವರು ‘ಬಜ್ಪೆ ಪೊಲೀಸ್...
ಮಂಗಳೂರು: ನಗರದ ಬೆಂದೂರ್ ಕ್ರಾಸ್ನಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಳೆಯ ಕಟ್ಟಡದ ಮರದ ಪಕ್ಕಾಸು, ರೀಪರ್, ಹೆಂಚು ಸೇರಿದಂತೆ ಇತರೆ ವಸ್ತುಗಳನ್ನು ಟೆಂಡರ್ ಕಂ ಬಹಿರಂಗ ಹರಾಜಿನ ಮೂಲಕ ಏ.30ರ ಬೆಳಿಗ್ಗೆ11.30ಕ್ಕೆ ವಿಲೇವಾರಿ ಮಾಡಲಾಗುವುದು. ಹೆಚ್ಚಿನ...