ಬಂಟ್ವಾಳ: ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಇನ್ನಿತರ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ತನ್ನ 38ನೇ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೀಡುವ ಸಂಭ್ರಮ ಪುರಸ್ಕಾರಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ...
ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮಗಳ ಗಲಾಟೆ ಮಧ್ಯೆಯೂ ತುಳುನಾಡಿನಲ್ಲಿ ಭಾವೈಕ್ಯತೆಯ ಸಂಪ್ರದಾಯವೊಂದು ಮುಂದುವರೆದಿದೆ. ಧಾರ್ಮಿಕ ಸಂಘರ್ಷದ ನಡುವೆಯೂ ತುಳುವರ ಆರಾಧ್ಯ ದೈವಗಳು ಮಸೀದಿಗೆ ಭೇಟಿ ನೀಡಿ ಮುಸ್ಲಿಂ ಬಾಂಧವರನ್ನ ಸಾಂಪ್ರದಾಯಿಕವಾಗಿ ಜಾತ್ರೋತ್ಸವಕ್ಕೆ ಆಹ್ವಾನಿಸಿದೆ. ಮಂಗಳೂರಿನ ಕರ್ನಾಟಕ-ಕೇರಳ...
ಮಂಗಳೂರು: ಮಂಗಳೂರು ನಗರದ ಹೊರವಲಯದ ಮಳಲಿಯಲ್ಲಿ ಮಸೀದಿ ನವೀಕರಣ ಕೆಲಸದ ಸಂದರ್ಭ ದೇವಾಲಯ ರೀತಿಯ ಮಾದರಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ತಾಲೂಕಿನ...
ಮಂಗಳೂರು: ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿ.ಎಂ.ಎ. ಪೈ ಹಾಲ್ನಿಂದ ಕೊಡಿಯಲ್ ಗುತ್ತು ಮುಖ್ಯ ರಸ್ತೆಯವರೆಗೆ ಒಳಚರಂಡಿ ಕೊಳವೆ ಅಳವಡಿಸುವ ಕಾಮಗಾರಿ ಕೈಗೊಂಡ ಪ್ರಯುಕ್ತ ಆ ರಸ್ತೆಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ...
ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಏ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ. ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿ.ಇ...
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ಇಂದು ಬೆಳಗಿನ ಜಾವ 5 ಗಂಟೆಗೆ ನಡೆದಿದೆ. ಘಟನೆಯಲ್ಲಿ 31 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ತೀರ್ಥಹಳ್ಳಿ...
ಕಿನ್ನಿಗೋಳಿ: ಗದ್ದೆಯಲ್ಲಿ ಮೇಯಲು ಕಟ್ಟಿದ್ದ ಕಂಬಳದ ಎರಡು ಕೋಣಗಳ ಪೈಕಿ ಒಂದು ಕೋಣ ನಾಪತ್ತೆಯಾದ ಘಟನೆ ಕಿನ್ನಿಗೋಳಿ ಸಮೀಪದ ಏಳಿಂಜೆಯಲ್ಲಿ ಗುರುವಾರ ನಡೆದಿದೆ. ಏಳಿಂಜೆಯ ಲೋಕನಾಥ ಶೆಟ್ಟಿ ಅಂಗಡಿಗುತ್ತು ರವರ ಕೋಣವನ್ನು ಗದ್ದೆಯಲ್ಲಿ ಕಟ್ಟಿ ಹಾಕಲಾಗಿತ್ತು....
ಮಂಗಳೂರು: ನಗರದ ಬಲ್ಲಾಳ್ಭಾಗ್ ಬಳಿ ಏ.9ರಂದು ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಗಾಯಾಳು ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿರುವ ಹಿನ್ನೆಲೆಯಲ್ಲಿ ಈಕೆಯ ಅಂಗಾಂಗ ದಾನ ಮಾಡಲು ಮನೆ ಮಂದಿ ನಿರ್ಧರಿಸಿದ್ದಾರೆ. ಗಾಯಾಳು...
ಪುತ್ತೂರು: ಡಿ.ಕೆ. ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದಾಗ, ಅವರಿಗೆ ಫೋನ್ ಕರೆ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆಯ ಸಾಯಿ ಗಿರಿಧರ್ ರೈ ಅವರಿಗೆ ಸುಳ್ಯ ನ್ಯಾಯಾಲಯ ಪ್ರಕಟಿಸಿದ ಜೈಲು ಶಿಕ್ಷೆ ಆದೇಶಕ್ಕೆ ಪುತ್ತೂರಿನ ಐದನೇ...
ಮಂಗಳೂರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಏ.22ರ ಶುಕ್ರವಾರ ಆರಂಭಗೊಂಡಿದೆ. ಮೊದಲ ದಿನ ಜಿಲ್ಲೆಯಲ್ಲಿ 51 ಕೇಂದ್ರಗಳಲ್ಲಿ ಬ್ಯುಸಿನೆಸ್ ಸ್ಟಡೀಸ್ ವಿಷಯದ ಪರೀಕ್ಷೆ ನಡೆದಿದ್ದು, 14,848 ವಿದ್ಯಾರ್ಥಿಗಳ ಪೈಕಿ 14,511 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 337...