ಬೆಂಗಳೂರು: ‘ಕೆಜಿಎಫ್- 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಈ ಮಧ್ಯೆ ‘ಭಾರತದ ಚಿತ್ರರಂಗದ ಧ್ವಜವನ್ನು ಇನ್ನೂ ಎತ್ತರದಲ್ಲಿ ಹಾರಿಸಿದ್ದಕ್ಕಾಗಿ’ ಎಲ್ಲರಿಗೂ ಧನ್ಯವಾದಗಳು ಎಂದು ಯಶ್ಗೆ ನಟ ಅಲ್ಲು ಅರ್ಜುನ್ ವಿಶ್ ಮಾಡಿದ್ದಾರೆ. ಭಾರತದ ಬಾಕ್ಸ್...
ವರಂಗಲ್: ಪ್ರೀತ್ಸೇ ಪ್ರೀತ್ಸೇ ಎಂದು ಪ್ರೇಮ ನಿವೇದನೆ ಮಾಡಿದ್ದನ್ನು ಒಪ್ಪದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಚಾಕುವಿನಿಂದ ದಾಳಿ ಮಾಡಿರುವ ಘಟನೆ ತೆಲಂಗಾಣದ ವರಂಗಲ್ ಜಿಲ್ಲೆಯ ಹನುಮಕೊಂಡ ಸಮೀಪದ ಗಾಂಧಿ ನಗರದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಚೂರಿ...
ಬೆಂಗಳೂರು: ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನು ಸಿಐಡಿ ಇಂದು ಬಂಧಿಸಿದೆ. ಈ ಮೂಲಕ ಬಿಜೆಪಿ ಜೊತೆ ಕಾಂಗ್ರೆಸ್ ಹೆಸರು ಸಹ ಈ ಪ್ರಕರಣದಲ್ಲಿ ತಳಕು...
ಬೀದರ್: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಾಗೂ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಇದೀಗ ಲಾರಿ ಚಾಲಕ ಸೇರಿದಂತೆ ಪಡಿತರ ಅಕ್ಕಿ...
ಬೆಳ್ತಂಗಡಿ: ಬೃಹದಾಕಾರವಾದ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಘಟನೆ ಗುರುವಾಯನಕೆರೆ ಪೊಟ್ಟುಕೆರೆ ಕಾರ್ಕಳ ರಸ್ತೆ ತಿರುವಿನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಭಾರೀ ಗಾತ್ರದ ಮರವೊಂದು ರಸ್ತೆ ಮೇಲೆ ಅಡ್ಡಲಾಗಿ ಬಿದ್ದು ವಿದ್ಯುತ್ ಲೈನಿನ ಮೇಲೆ...
ಉಡುಪಿ: ನಾಳೆ ಹಿಜಾಬ್ ಧರಿಸಿ ಮತ್ತೆ ನಾಟಕ ಮಾಡಿದರೆ ತಕ್ಷಣ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಇಲ್ಲದಿದ್ದರೆ ನಾವೇ ನ್ಯಾಯಾಂಗ ನಿಂದನೆ ಕೇಸು ದಾಖಲಿಸುತ್ತೇವೆ. ಇವರೇನು ಅನ್ನ ತಿನ್ನಲ್ವ ಎಂದು ಉಡುಪಿ ಶಾಸಕ ರಘುಪತಿ ಭಟ್ ಆಕ್ರೋಶ...
ಮಂಗಳೂರು: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ 14 ವರ್ಷಗಳ ಕಾಲ ಬಯೋಕೆಮಿಸ್ಸಿಯಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿ, ಬೋಧನಾ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸುಮಾರು 30 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಶಿವಾನಂದ ನಾಯಕ್ ಬಿ...
ಮಂಗಳೂರು: ಗುರುಪುರ ಹೋಬ್ಲಿ, ತೆಂಕ ಉಳೆಪ್ಪಾಡಿ ಗ್ರಾಮದ ಮಳಲಿಯ ಶೃದ್ದಾ ಕೇಂದ್ರದ ನವೀಕರಣ ಸಂದರ್ಭ ರಚನೆಯ ವಾಸ್ತು ಶಿಲ್ಪ ನೋಡಿ, ಅದು ಪ್ರಾಚೀನ ಅನ್ಯ ಕೋಮಿನ ಶೃದ್ಧಾ ಕೇಂದ್ರವೆಂದು ರದ್ದಾಂತ ಎಬ್ಬಿಸುವ ಮತೀಯ ಮನಸ್ಥಿತಿ ಇನ್ನಾದರೂ...
ಕಾಸರಗೋಡು: ಮಧೂರು ಎಲ್ಲಂಗಳ ನಿವಾಸಿ, ನಿವೃತ್ತ ಸಹಾಯಕ ಜಿಲ್ಲಾಧಿಕಾರಿ ನಾರಾಯಣ ಮಯ್ಯ(66) ಅಸೌಖ್ಯದಿಂದ ನಿಧರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ಕ್ಲರ್ಕ್ ಆಗಿ ಸೇವೆ ಆರಂಭಿಸಿ ಕಣ್ಣೂರ್, ವಯನಾಡ್ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಅಥಾರಿಟಿಯ ಉಪ ಜಿಲ್ಲಾಧಿಕಾರಿ, ಕೊಲ್ಲಂ...
ಬೆಂಗಳೂರು: ದಿನವಿಡೀ ಮೊಬೈಲ್ನಲ್ಲೇ ಮಾತನಾಡುತ್ತಿದ್ದ ಪತ್ನಿಯನ್ನು ಪ್ರಶ್ನಿಸಿದ ಗಂಡನಿಗೆ ‘ನಾನು ಯಾರ ಜತೆ ಬೇಕಾದರೂ ಮಾತನಾಡುತ್ತೇನೆ’ ಎಂದು ಎದುರು ಉತ್ತರ ನೀಡಿದ ಪತ್ನಿಯನ್ನು ಸಿಟ್ಟಿಗೆದ್ದ ಗಂಡ ಕತ್ತು ಹಿಸುಕಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ...