ಮಂಗಳೂರು: ನಗರದ ಬಿಜೈ ಉಪಕೇಂದ್ರದಿಂದ ಹೊರಡುವ 11ಕೆವಿ ವಿವೇಕನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ ಕಾರಣ ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿ.ಜಿ ಕಾಮತ್...
ಉಡುಪಿ: ಯಾರು ಷರಿಯತ್ ಕಾನೂನು ಬೇಕು ಅಂತ ಹೇಳುತ್ತಾರೆ. ಅವರಿಗೆ ಷರಿಯತ್ ಕಾನೂನಿನಲ್ಲಿ ಈ ರೀತಿಯ ಹಿಂಸಾಚಾರಕ್ಕೆ ಯಾವ ಶಿಕ್ಷೆ ಇದೆಯೋ ಅಂತಹ ಶಿಕ್ಷೆಯನ್ನೇ ಕೊಡುವಂತಹ ವ್ಯವಸ್ಥೆಗಳು ಆಗಬೇಕು. ಜೊತೆಗೆ ಕಾನೂನು ಕೈಗೆತ್ತಿಕೊಂಡವರ ಮೇಲೆ ಗೋಲಿಬಾರ್...
ಉಡುಪಿ: ಯಾವ ಕಾಮಗಾರಿಯ ಅನುದಾನ ಬಿಡುಗಡೆಗೆ ಯಾರು ಹಣ ಕೇಳಿದ್ದಾರೆ ಎಂಬುವುದನ್ನು ದಿಂಗಾಲೇಶ್ವರ ಸ್ವಾಮಿಗಳು ಸ್ಪಷ್ಟಪಡಿಸಬೇಕು ಎಂದು ಹಿಂದುಳಿದ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮಗಳ...
ಉಡುಪಿ: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯ ಪುರಭವನದ ಬಳಿ ಇಂದು ನಡೆದಿದೆ. ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ...
ಬಂಟ್ವಾಳ: ಸರಕಾರಿ ನೌಕರನೊಬ್ಬ ವಿಷ ಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಪಡ್ಪುವಿನ ಬಳಿ ನಡೆದಿದೆ. ಮಾಣಿ ಗ್ರಾಮದ...
ಚಿತ್ರದುರ್ಗ: ಹಾಲ್ ಟಿಕೆಟ್ ಪಡೆಯಲು ಬಂದ ವಿದ್ಯಾರ್ಥಿಯೊಬ್ಬ ಉಪನ್ಯಾಸಕರು ಅವಮಾನ ಮಾಡಿದರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ. ಇದೀಗ ಮಗನ ಸಾವಿನಿಂದ ಆಕ್ರೋಶಗೊಂಡ ಪೋಷಕರು ಕಾಲೇಜು ಬಲಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ್ದಾರೆ....
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತ್ಯಾಜ್ಯದಿಂದ ಬೇಸತ್ತ ಸಾರ್ವಜನಿಕರು ಬೆಳ್ಳಂಬೆಳಗ್ಗೆ ಸ್ಥಳೀಯ ಕಾರ್ಪೋರೇಟರ್ಗಳಿಗೆ ಪೋನಾಯಿಸಿ ಬೈಯುತ್ತಿದ್ದಾರೆ. ಇದರಿಂದ ಬೇಸತ್ತ ಮನಪಾ ಕಾರ್ಪೋರೇಟರ್ ಕಸದ ಗಾಡಿಯಲ್ಲೇ ಬಂದು ಮನೆ...
ಉಡುಪಿ: ಮನೆಯಲ್ಲಿ ನಡೆಯಲಿರುವ ಶುಭ ಕಾರ್ಯನಿಮಿತ್ತ ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ ನಡೆಸಲು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದಂಪತಿ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದರು. ಮೂಕಾಂಬಿಕೆಯ ದರ್ಶನ ಪಡೆದು ದೇವಿಗೆ ಚಂಡಿಕಾಹೋಮ ಮಾಡಿಸಿದ ಈಶ್ವರಪ್ಪ ನಂತರ...
ವಿಜಯವಾಡ: ಕೆಲವೇ ದಿನಗಳಲ್ಲಿ ಮದುವೆಯಾಗಬೇಕಿದ್ದ ವರನನ್ನು ವಧು ತನ್ನ ಊರಿಗೆ ಕರೆದು ಕುತ್ತಿಗೆ ಕೊಯ್ದು ಗಂಭೀರ ಗಾಯಗೊಳಿಸಿದ ಘಟನೆ ಆಂಧ್ರ ಪ್ರದೇಶದ ಅನಕಪಲ್ಲೆ ಜಿಲ್ಲೆಯ ರವಿಕಾಮತಮ್ ಮಂಡಲದ ಕೋಮಲಪುಡಿ ಗ್ರಾಮದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವರನನ್ನು...
ಉಡುಪಿ: ಇಲ್ಲಿನ ಖಾಸಗಿ ಲಾಡ್ಜ್ ನಿನ್ನೆ ರಾತ್ರಿ ಮಂಗಳೂರು ಮೂಲದ ಮೆಡಿಕಲ್ ರೆಪ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶರಣ್(33) ಆತ್ಮಹತ್ಯೆಗೆ ಶರಣಾದ ಯುವಕ. ನಿನ್ನೆ ರಾತ್ರಿ ಲಾಡ್ಜ್ನಲ್ಲಿ ರೂಂ ಬುಕ್ ಮಾಡಿಕೊಂಡಿದ್ದ ಈತ ರಾತ್ರಿ ವೇಳೆ...