ಬೆಂಗಳೂರು: ಸಾರ್ವಜನಿಕರು ತಮ್ಮ ಜಮೀನಿಗೆ ಸಂಬಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸೈಜ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳನ್ನು ಇನ್ನು ಮುಂದೆ ಆನ್ಲೈನ್ನಲ್ಲೇ ಪಡೆದುಕೊಳ್ಳ ಬಹುದು. ಅರ್ಜಿ ಸಲ್ಲಿಸಿದ ನಾಗರಿಕರು http://103.138.196.154/service19/Report/ApplicationDetails ಸರ್ವೆ ಸಿಬ್ಬ ಮಾಪನ...
ವಿಜಯವಾಡ: ಮನೆಯಲ್ಲಿ ವರ್ಕ್ ಫ್ರಮ್ ಹೋಮ್ ನಿರ್ವಹಿಸುತ್ತಿದ್ದ ವೇಳೆ ಲ್ಯಾಪ್ಟಾಪ್ ಸ್ಫೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ವೈಎಸ್ಆರ್ ಜಿಲ್ಲೆಯ ಬಿ. ಕೋಡೂರು ಮಂಡಲದ ಮೇಕವಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಸಮತಿ ಗಂಭೀರವಾಗಿ ಗಾಯಗೊಂಡ ಯುವತಿಯಾಗಿದ್ದಾರೆ....
ಉಡುಪಿ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಬ್ಬರು ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಬೀಚ್ನ ಸೈಂಟ್ ಮೇರೀಸ್ ಐಲ್ಯಾಂಡ್ನಲ್ಲಿ ಸಮುದ್ರಪಾಲಾದ ಘಟನೆ ಇಂದು ನಡೆದಿದೆ. ಬಾಗಲಕೋಟೆ ಮೂಲದ ಸತೀಶ್ ಎಸ್ ಕಲ್ಯಾಣ್ ಶೆಟ್ಟಿ (21) ಮತ್ತು ಹಾವೇರಿಯ ಸತೀಶ್...
ಬಂಟ್ವಾಳ: ಕರಾವಳಿಯ ಈ ಬಾರಿಯ ಜನಪ್ರಿಯ ಕಂಬಳ ಕೂಟವು ಬಂಟ್ವಾಳ ಮೂಡುರು ಪಡೂರು ಜೋಡುಕೆರೆ ಕಂಬಳದೊಂದಿಗೆ ಇಂದು ಸಂಪನ್ನಗೊಂಡಿದೆ. 11ನೇ ವರ್ಷದ ಮೂಡೂರು-ಪಡೂರು ಜೋಡುಕೆರೆ ಕಂಬಳದ ಫಲಿತಾಂಶ ಪ್ರಕಟಗೊಂಡಿದ್ದು ಒಟ್ಟು 162 ಜತೆ ಕೋಣಗಳು ಭಾಗವಹಿಸಿವೆ....
ಬೆಂಗಳೂರು: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ಮೇಲೆ ಬೆಂಗಳೂರಿನ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯ, ಡಿಕೆಶಿ ಸೇರಿ ಒಟ್ಟು 36 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 14ರಂದು ಸಚಿವ...
ಮಂಗಳೂರು: “ಕೀರ್ತಿ ಅರಸಿಕೊಂಡು ಬಂದಾಗ ತಿರಸ್ಕರಿಸಕೂಡದು. ಕೊರಗನ್ನು ದೂರೀಕರಿಸುವಲ್ಲಿ ಕಲಾರಾಧನೆ ಸಹಕಾರಿ” ಎಂದು ಹಿರಿಯ ಹವ್ಯಾಸಿ ಅರ್ಥಧಾರಿ ,ಪ್ರವಚನಗಾರ ಕಿರಣ್ ಕುಮಾರ್ ಪಡುಪಣಂಬೂರು ನುಡಿದರು. ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಪ್ರಶಸ್ತಿ – 6...
ಚೆನ್ನೈ : ತಮಿಳುನಾಡು ಮೂಲದ ಉದಯೋನ್ಮುಖ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಗುವಾಹತಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ಮೂವರು ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಗುವಾಹತಿಯಿಂದ ಶಿಲ್ಲಾಂಗ್ಗೆ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ...
ದೆಹಲಿ: ಹಿಂಸಾಚಾರ, ಗಲಭೆ, ಕೋಮುದಳ್ಳುರಿ ಸೇರಿದಂತೆ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವವರ ಮನೆಗಳನ್ನು ಬುಲ್ಡೋಜರ್ ಬಳಸಿ ಕೆಡವುದನ್ನು ಪ್ರಶ್ನಿಸಿ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯ ಜಮಾತ್ ಉಲಾಮಾ-ಎ-ಹಿಂದ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ...
ಮಂಗಳೂರು: ಮಂಗಳೂರು ನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಆಟೋರಿಕ್ಷಾವೊಂದನ್ನು ಯಾರೋ ಕಳವು ಮಾಡಿದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದ್ದು ರಿಕ್ಷಾವನ್ನು ಹುಡುಕಿ ಕೊಡುವಂತೆ ವಿಡಿಯೋ ಸಂದೇಶದ ಮೂಲಕ ಚಾಲಕ ಮನವಿ ಮಾಡಿದ್ದಾರೆ. ರಾಮಚಂದ್ರ ಎಂಬವರು ತಮ್ಮ...
ಹುಬ್ಬಳ್ಳಿ: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ವಿವಾದಾತ್ಮಕ ಅನಿಮೆಟೆಡ್ ವಿಡಿಯೋವನ್ನುಗೆ ಹಾಕಿದ ಪರಿಣಾಮ ಗಲಭೆಗೆ ಕಾರಣನಾಗಿದ್ದ ಆರೋಪಿ ಅಭಿಷೇಕ ಹಿರೇಮಠಗೆ ನಗರದ ಕೋರ್ಟ್ ಏ. 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಭಿಷೇಕ ಪರ...