ಬೆಂಗಳೂರು : ಮತ್ತು ಬರುವ ಔಷಧವನ್ನು ಜ್ಯೂಸ್ ನಲ್ಲಿ ಬೆರೆಸಿ ಪತ್ನಿಗೆ ಕುಡಿಸಿ ಪ್ರಜ್ಞೆ ತಪ್ಪಿಸಿ ಆಕೆಯ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಪತಿಯ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಪಡಿಸಿ, ಒಂದು ವಾರದೊಳಗೆ ಶರಣಾಗುವಂತೆ...
ಶಿಲ್ಲಾಂಗ್: ಇಂದು ನಡೆಯುತ್ತಿರುವ ರಾಷ್ಟ್ರೀಯ ಮತ್ತು ಅಂತರ್ರಾಜ್ಯ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವ ಟೆನಿಸ್ ಆಟಗಾರ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಶಿಲ್ಲಾಂಗ್ನಲ್ಲಿ ನಡೆದಿದೆ. ತಮಿಳುನಾಡು ಮೂಲದ...
ಮಂಗಳೂರು: ಮೀನಿನ ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಿಂದ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ. ಘಟನೆಯಲ್ಲಿ ತೀವ್ರ ಅಸ್ವಸ್ಥಗೊಂಡು ಗಂಭೀರಾವಸ್ಥೆಯಲ್ಲಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇನ್ನೂ ಮೂರು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್ ನಿಝಾಮುದ್ದೀನ್...
ಬೆಳ್ತಂಗಡಿ: ಭಗವಾಧ್ವಜ ಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಾಧ್ವಜವನ್ನು ಸ್ಥಾಪಿಸಿದ್ದರು. ಆದರೆ...
ಮಂಗಳೂರು: ಮನಸಾರೆ ಪ್ರೀತಿಸುತ್ತಿದ್ದ ಹುಡುಗಿಯೇ ತನ್ನ ಮೇಲೆಯೇ ಸಂಶಯಪಟ್ಟು ಪೊಲೀಸ್ ಕಂಪ್ಲೈಂಟ್ ಕೊಡಿಸಿ ಎಲ್ಲರ ಮುಂದೆ ಮರ್ಯಾದಿ ತೆಗೆದಿದ್ದಾಳೆಂದು ಆರೋಪಿಸಿ ಜಿಗುಪ್ಸೆಗೊಂಡು ಟವರ್ ಏರಿ ಅಲ್ಲಿಂದ ಹಾರಿ ಸಾಯಲು ಯತ್ನಿಸಿದ ಯುವಕ ಪೊಲೀಸ್ ಹಾಗೂ ಅಗ್ನಿಶಾಮಕ...
ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಕೊಟೇಶ್ವರ ಗ್ರಾಮದ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ರಘುರಾಮ ಕುಲಾಲ್ ಎಂದು ಗುರುತಿಸಲಾಗಿದೆ....
ಸುಳ್ಯ: ಮೈಸೂರಿನಲ್ಲಿ ನೆಲೆಸಿದ್ದ ಸುಳ್ಯ ಮೂಲದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೊನ್ನೆ ವರದಿಯಾಗಿದೆ. ಕುಕ್ಕಾಜೆಕಾನದ ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ (47) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸೋಣಂಗೇರಿ ಮಂಗಳೂರು ಮೊದಲಾದೆಡೆ...
ಮಂಗಳೂರು: ವಿಶೇಷ ಆರ್ಥಿಕ ವಿಭಾಗದ ಮೀನಿನ ಫ್ಯಾಕ್ಟರಿಯೊಂದರಲ್ಲಿ ಅವಘಡ ಸಂಭವಿಸಿದ್ದು ಇದರ ಪರಿಣಾಮವಾಗಿ ಮೂವರು ಸಾವನ್ನಪ್ಪಿದ ಹಾಗೂ ಇಬ್ಬರು ಗಂಭೀರವಾಗಿ ಅಸ್ವಸ್ಥಗೊಂಡ ಘಟನೆ ನಿನ್ನೆ ಮಂಗಳೂರಿನ ಬಜ್ಪೆಯಲ್ಲಿ ನಡೆದಿದೆ. ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳ ಮೂಲದ...
ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಸೆಲ್ಫಿಗೆ ಯುವತಿ ಹಠ ಹಿಡಿದಿದ್ದು ಅವಕಾಶ ನೀಡದ ಹಿನ್ನೆಲೆ ಯುವತಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಭಾಷಣ ಮಾಡುವಾಗ ವೇದಿಕೆ ಬಳಿ ಬಂದಿದ್ದ ಯುವತಿ, ಸ್ಥಳದಲ್ಲಿದ್ದ...