ಉತ್ತರ ಕನ್ನಡ: ಕರಿ ಚಿರತೆಯ ಮರಿಯೊಂದು ತಾಯಿಂದ ಬೇರ್ಪಟ್ಟು ಬಳಿಕ ಹುಡುಕಾಟ ನಡೆಸಿ ಕಣ್ಣೀರಿಟ್ಟ ಘಟನೆ ಉತ್ತರ ಕನ್ನಡ ಸಮೀಪದ ಯಲ್ಲಾಪುರ ಸಂರಕ್ಷಿತ ಅರಣ್ಯದಲ್ಲಿ ನಡೆದಿದೆ. ಯಲ್ಲಾಪುರ ಸಂರಕ್ಷಿತ ಅರಣ್ಯಗಳಲ್ಲಿ ಈ ವಿಡಿಯೋ ಭಾರೀ ವೈರಲ್...
ಹುಬ್ಬಳ್ಳಿ: ಹನುಮ ಜಯಂತಿ ದಿನದಂದೇ ಆಂಜನೇಯ ಸ್ವಾಮಿ ಮೂರ್ತಿಯ ಕಣ್ಣಿನಿಂದ ಕಣ್ಣೀರು ಬರುತ್ತಿರುವ ಅಚ್ಚರಿಯ ಘಟನೆಯೊಂದು ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. ಬುಡರಸಿಂಗಿ ಗ್ರಾಮದಲ್ಲಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಪ್ರಸಿದ್ಧ ಪ್ರಾಣ ಹನುಮ ದೇವಸ್ಥಾನದಲ್ಲಿನ...
ಉಡುಪಿ: ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿದರೂ ಕೃಷ್ಣನೂರಿಗೆ ಶ್ರೀ ರಾಮ ಸೇನಾ ವರಿಷ್ಟ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದಾರೆ. ಹಿಂದೂ ಜಾಗರಣಾ ವೇದಿಕೆಯು ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಕಳೆದ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ...
ಕೊಪ್ಪಳ: ಅನುಮಾನದ ಭೂತ ತಲೆಗೆ ಹೊಕ್ಕ ಗಂಡ ಸಿಮ್ ಕಿತ್ತುಕೊಂಡಿದ್ದಕ್ಕೆ ಹೆಂಡತಿ ಪತಿಯನ್ನೇ ಕೊಂದು ಹಾಕಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ನಿಲೋಗಲ್ನಲ್ಲಿ ನಡೆದಿದೆ. ಸಿದ್ಧಲಿಂಗಪ್ಪ ಮೃತಪಟ್ಟ ದುರ್ದೈವಿ. ಸುಮಾರು ಐದಾರು ವರ್ಷದಿಂದ ಯಲಬುರ್ಗದ ಮಂಡಲಮರಿ...
ಬಳ್ಳಾರಿ: ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಂಡು ಮೆರೆಯುತ್ತಿದ್ದಾರೆ. ಯಾರೇ ಕಾನೂನು ಕ್ರಮ ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ ಎಂದು ಗಲಭೆಕೋರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್...
ಬೆಳ್ತಂಗಡಿ: ಯಾರೋ ಅಪರಿಚಿತರು ನಿಧಿಯ ಆಸೆಗಾಗಿ ವಾಮಾಚಾರ ನಡೆಸಿ ಭೂಮಿಯನ್ನು ಅಗೆದು ಹುಡುಕಾಟ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸವಣಾಲು ಕೆರೆಕೋಡಿ ರಾಜೇಶ್ ಎಂಬವರ ಜಾಗದಲ್ಲಿ ವಾಮಾಚಾರ ನಡೆಸಿ ಪರಿಶೀಲಿಸಿದಾಗ ಬಾಟಲಿಗಳು ಕುಂಕುಮ ತೆಂಗಿನ ಕಾಯಿ...
ರಾಮನಗರ: ಪತ್ನಿಯ ಕುತ್ತಿಗೆಗೆ ದಾರ ಕಟ್ಟಿ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಘಟನೆ ರಾಮನಗರ ಸಮೀಪದ ರೆಹಮಾನ್ ಎಂಬ ನಗರದಲ್ಲಿ ನಡೆದಿದೆ. ಮೊಬಿನಾ ಬಾನು (33) ಕೊಲೆಯಾದ ಮೃತ ದುರ್ದೈವಿ. ಜಾಹಿರ್ ಪಾಷಾ (36)...
ಹೈದರಾಬಾದ್: ದಾಂಪತ್ಯದಲ್ಲಿ ನಡೆಯುತ್ತಿದ್ದ ಮನಸ್ತಾಪದಿಂದ ಬೇಸತ್ತು ವಕೀಲೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ನ ಚಾಂದನಗರದಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಶಿವಾನಿ ಎಂದು ಗುರುತಿಸಲಾಗಿದೆ. ಶಿವಾನಿ 5 ವರ್ಷದ ಹಿಂದೆ ಅರ್ಜುನ್ ಎಂಬಾತನನ್ನು ವಿವಾಹವಾಗಿದ್ದು ದಂಪತಿಗೆ ಓರ್ವ...
ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯರನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಇತರ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿ ಅವರ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಅವರಿಗೆ...
ಬೆಂಗಳೂರು: ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನನ್ನ ಕರೆಸಿಕೊಂಡು ಬಳಿಕ ಆತನನ್ನೇ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನ ಸಂಪಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೃತಿಕ್ ಗೌಡ (20), ನಿತಿನ್ ಗೌಡ (21), ಸುಮಂತ್ (20) ಹಾಗೂ...