ಮಂಗಳೂರು: ರೇಪ್ ಕೇಸ್ ನಲ್ಲಿ ದೇಶದ ಜನತೆಗೆ ರಮೇಶ್ ಜಾರಕಿಹೊಳಿ ಹಣೆಬರಹ ಗೊತ್ತಾಗಿದೆ. ಅವನ ಮಾತಿಗೆ ಯಾವುದೇ ಬೆಲೆಯಿಲ್ಲ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇಂದು ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ...
ವಿಟ್ಲ: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಬಹಳ ದುಃಖದ ವಿಚಾರವಾಗಿದೆ. ನೇರವಾಗಿ ಆರೋಪ ಮಾಡಿ ಡೆತ್ ನೋಟ್ ಬರೆದ ಕಾರಣ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಪೊಲೀಸ್ ಇಲಾಖೆ ಅವರನ್ನು...
ಮಂಗಳೂರು: ಸಚಿವ ಈಶ್ವರಪ್ಪ ಮೇಲೆ ಎಫ್ಐಆರ್ ಆದರೂ ರಾಜೀನಾಮೆ ಕೊಡದಿರೋದು ಇಡೀ ದೇಶದಲ್ಲಿ ಬಿಜೆಪಿ ಮುಖವಾಡ ಬಯಲಾಗಿದೆ. ಬಿಜೆಪಿಗೆ ಅವರದ್ದೇ ಕಾರ್ಯಕರ್ತರನ್ನು ರಕ್ಷಣೆ ಮಾಡೋಕೆ ಆಗಲ್ಲ. ಇನ್ನು ಜನಸಾಮಾನ್ಯರ ಗತಿಯೇನು ಎಂಬುವುದನ್ನು ಅರ್ಥ ಮಾಡಿಕೊಳ್ಳಿ ಎಂದು ವಿಧಾನಸಭೆಯ...
ಬಂಟ್ವಾಳ: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ದಿನ ಬಳಕೆಯ ಆಹಾರ ಸಾಮಾಗ್ರಿ, ರಸಗೊಬ್ಬರ ಮತ್ತು ಕೀಟನಾಶಕಗಳ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಎಸ್.ಡಿ.ಪಿ.ಐ ಬಿ.ಸಿ. ರೋಡ್ ನ ಕೈಕಂಬದಲ್ಲಿ ಪ್ರತಿಭಟನೆ...
ಮಂಗಳೂರು: ‘ಅಂಬೇಡ್ಕರ್ ಜಯಂತಿಯನ್ನು ಗೌರವಪೂರ್ಣವಾಗಿ ಅಚರಿಸಲಾಗುತ್ತಿದೆ. ಅತ್ಯದ್ಭುತವಾದ ಸಂವಿಧಾನ ರಚನೆಯಿಂದ ಇವತ್ತು ಕೂಡಾ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಗಟ್ಟಿಯಾಗಿ ಆಡಳಿತವನ್ನು ನೀಡುತ್ತಿದೆ. ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಅದರ ತಳಹದಿ ಮೇಲೆ 75 ವರ್ಷಗಳವರೆಗೆ ಯಾವುದೇ ರಾಷ್ಟ್ರಗಳು ಇಷ್ಟು...
ಬೆಳಗಾವಿ: ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಇದ್ದಾರೆ. ಹೀಗಾಗಿ ಸಂತೋಷ್ ಪ್ರಕರಣ ಸಿಬಿಐ ತನಿಖೆಯಾಗಲಿ ಎಂದು ಮಾಜಿ ಸಚಿವ ರಮೇಶ್...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ...
ಮೂಡುಬಿದಿರೆ: ಇಂದು ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ ಬಿಡುಗಡೆಯಾಗಿ ಧೂಳಿಬ್ಬಿಸುತ್ತಿದೆ. ವಿಶ್ವಾದ್ಯಂತ ಸಿನಿಮಾ ನೋಡಿದ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಈ ಮಧ್ಯೆ ಮೂಡುಬಿದಿರೆಯ ಯುವ ಕಲಾವಿದನೊಬ್ಬ ವಿಶೇಷ ಕಲಾಕೃತಿ ಮೂಲಕ ರಾಕಿಭಾಯ್ಗೆ ಸಲಾಂ ಹೇಳಿದ್ದಾರೆ. ಮೂಡುಬಿದಿರೆಯ ಯುವ...
ಮುಂಬೈ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಾಯಿ ಸುನಂದಾ ಶೆಟ್ಟಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸುನಂದಾ ಅವರ ವಿರುದ್ಧ ನ್ಯಾಯಾಲಯ ವಾರಂಟ್...
ಹೈದರಾಬಾದ್: ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡು ಔಷಧಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ 6 ಮಂದಿ ಸಜೀವ ದಹನವಾಗಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ನಡೆದಿದೆ. ಉದುರುಪತಿ ಕೃಷ್ಣಯ್ಯ, ಬಿ ಕಿರಣ್...