ಬೆಂಗಳೂರು: ಕರ್ನಾಟಕಾದ್ಯಂತ ಲೋಕೋಪಯೋಗಿ ಇಲಾಖೆ, ಆರೋಗ್ಯ ಮತ್ತು ನೀರಾವರಿ ಕ್ಷೇತ್ರಗಳಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಶೀಘ್ರದಲ್ಲಿಯೇ ಹೊಡೆತ ಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೋಂದಾಯಿತ ಗುತ್ತಿಗೆದಾರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. 25,000 ಕೋಟಿ ರೂಪಾಯಿಗಳ...
ಕಾರ್ಕಳ: ಇಲ್ಲಿನ ಮರ್ಣೆ ಗ್ರಾಮದ ಕಾಡುಹೊಳೆಯ ಸಚ್ಚಿದಾನಂದ ಪ್ರಭು ಅವರು ಭಾರತದ ರಕ್ಷಣಾ ಇಲಾಖೆಯಲ್ಲಿ ಬ್ರಿಗೇಡಿಯರ್ ಹುದ್ದೆ ಅಲಂಕರಿಸಿದ್ದಾರೆ. ಈ ಮೂಲಕ ಭಾರತೀಯ ಸೇನೆಯ ನ್ಯಾಯಾಂಗ ವಿಭಾಗದಲ್ಲಿ ಬ್ರಿಗೇಡಿಯರ್ ಪದವಿ ಪಡೆದ ಮೊದಲ ಕನ್ನಡಿಗರೆ೦ಬ ಹೆಗ್ಗಳಿಕೆಗೆ...
ಉಳ್ಳಾಲ: ಮನೆಯಿಂದ ದಿಢೀರ್ ಆಗಿ ಕಾಣೆಯಾಗಿ ಮನೆಯವರನ್ನು ಗಾಬರಿಪಡಿಸಿದ್ದ ಬಾಲಕ ಹುಡುಕಾಡಿ ಕೊನೆಗೂ ಆತನ ಅಜ್ಜಿಯ ಮನೆಯಲ್ಲಿ ಪತ್ತೆಯಾದ ಘಟನೆ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ ಎಂಬಲ್ಲಿ ನಡೆದಿದೆ. ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ...
ಮಂಗಳೂರು: ದ.ಕ.ಜಿಲ್ಲೆಯ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. ಕರಾವಳಿ ತೀರ ಮತ್ತು ಘಟ್ಟದ ತಪ್ಪಲು ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ನಗರ ಪ್ರದೇಶದ ಬಹುತೇಕ ಕಡೆಗಳಲ್ಲಿ ಮುಸ್ಸಂಜೆಯ ವೇಳೆಗೆ ಗುಡುಗು...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಗರ ಹೊರವಲಯದ ಗಂಜಿಮಠ ಸಮೀಪದ ಸೂರಲ್ಪಾಡಿ ಬಳಿ ಪಲ್ಟಿಯಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಶೃಂಗೇರಿಯಿಂದ ಮೂಡುಬಿದಿರೆ ಮೂಲಕ ಮಂಗಳೂರಿಗೆ ಬರುತ್ತಿದ್ದ...
ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಟ್ಟಡದಿಂದ ಕಲ್ಲುಗಳು ಬಿದ್ದು ಹಲವು ವಾಹನಗಳು ಹಾನಿಗೊಂಡ ಘಟನೆ ನಿನ್ನೆ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ನ ಬಳಿ ನಡೆದಿದೆ. ನಿನ್ನೆ ಎಲ್ಲಾ ಕಡೆಯಲ್ಲೂ ರಭಸವಾಗಿ...
ಉಡುಪಿ : ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧವನ್ನು ಹೇರಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಎ.15ರಂದು ವೀರೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ...
ಶಿವಮೊಗ್ಗ: ಮೃತ ಸಂತೋಷ್ ನನ್ನನ್ನು 80-90 ಬಾರಿ ಬಂದು ಭೇಟಿ ಆಗಿದ್ದೇನೆ ಎಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರು ನನ್ನ ಮನೆಗೆ ಒಂದು ಬಾರಿ ಕೂಡ ಬರಲಿಲ್ಲ, ನಾನು ಮುಖ ಕೂಡ ನೋಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ...
ಕೇರಳ: ತನ್ನ ಪ್ರಿಯಕರ ಬಿಟ್ಟು ಹೋಗುತ್ತಾನೆ ಎಂಬ ಭಯದಿಂದ ಪಾಪಿ ತಾಯಿಯೋರ್ವಳು ತನ್ನ ಮೂರು ವರ್ಷದ ಎಳೆಯ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್ನಲ್ಲಿ ನಡೆದಿದೆ. ಮಗುವಿನ ತಾಯಿ ಆಸಿಯಾ ಹಾಗೂ ಆಕೆಯ ಪತಿ...
ರಾಯಚೂರು: ಐಪಿಎಲ್ ಬೆಟ್ಟಿಂಗ್ ನಡೆಯುತ್ತಿದ್ದ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಲು ಬಂದ ಸಂದರ್ಭದಲ್ಲಿ ಹೆದರಿ ಓಡುವಾಗ ಕಾಲುಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಆಟೋ ಚಾಲಕ ಸ್ವಾಮಿ(35) ಎಂದು ತಿಳಿದು...