ಮಂಗಳೂರು : ಖ್ಯಾತ ಯಕ್ಷಗಾನ ಭಾಗವತರಾದ ಬಲಿಪ ಪ್ರಸಾದ್ ಅವರು ನಿಧನರಾಗಿದ್ದಾರೆ. 45 ವರ್ಷದ ಬಲಿಪರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಹಲವು ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ...
ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ತಂದಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತರ ‘ ನೇರ ಫೋನ್ ಇನ್ ಕಾರ್ಯಕ್ರಮ’ ಇದೀಗ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ. ಇದೇ ಮಾದರಿಯನ್ನು ಬೆಂಗಳೂರು ನಗರ ಸೇರಿದಂತೆ...
ಉತ್ತರಾಖಾಂಡ್: ಡ್ರಗ್ಸ್ ಖರೀದಿಸಲು ತಾಯಿ ಹಣ ನೀಡದ ಕಾರಣಕ್ಕೆ ಮನೆಗೆ ಬೆಂಕಿ ಹಚ್ಚಿ ತಾಯಿಯನ್ನೇ ಕೊಂದ ಘಟನೆ ಉತ್ತರಾಖಂಡದ ರೂರ್ಕಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಮಗ, ತಾಯಿಯ ಬಳಿ ಡ್ರಗ್ಸ್ ಖರೀದಿಸಲು ಹಣ ಕೇಳಿದ್ದನು. ಇದಕ್ಕೆ...
ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮೊದಲಿಗೆ ಕ್ಷೇತ್ರದೊಳಗೆ ಆಗಮಿಸಿ ಶ್ರೀ ದೇವಿ ದರುಶನ ಪಡೆದುಕೊಂಡ ಬಳಿಕ...
ಮಂಗಳೂರು: ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆಯಾದರೂ ಇಂತಹ ಅಹಿತಕರ ಘಟನೆ ನಡೆಯದೇ ಎಲ್ಲರೂ ಒಟ್ಟಾಗಿ ಬಾಳಲು ಅವಕಾಶ...
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಮರಳುಗಾರಿಕೆಗೆ ಸಮರ್ಪಕ ನೀತಿ ಇಲ್ಲದೆ ಜನ ಸಾಮಾನ್ಯರಿಗೆ ಮನೆ ಕಟ್ಟಲು ಮರಳು ದೊರೆಯದೆ ಜನ ಸಾಮಾನ್ಯರು ದುಬಾರಿ ಬೆಲೆ ನೀಡಿ ಮರಳು ಪಡೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಉಳ್ಳಾಲ ಶಾಸಕ ಯು.ಟಿ...
ಉಡುಪಿ: ‘ಅವರವರ ವಿಚಾರಗಳನ್ನು ಪ್ರಚಾರ ಮಾಡುವ ಅವಕಾಶ ಇದೆ. ಆದರೆ ಅದರ ಉದ್ದೇಶದಲ್ಲಿ ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟಲ್ಲಿ ಮಾತ್ರ ಸರ್ಕಾರ ಸಹಿಸುವುದಿಲ್ಲ ಎಂಬ ಸ್ಪಷ್ಟ ನಿರ್ಧಾರವನ್ನು ನಾನು ಈಗಾಗಲೇ ತಿಳಿಸಿದ್ದೇನೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಷನಲ್ ಹೆರಾಲ್ಡ್ ಸುದ್ದಿ ಪತ್ರಿಕೆಯನ್ನು 1938ರಲ್ಲಿ ಜವಾಹರ್ ಲಾಲ್ ನೆಹರೂ...
ಭರೂಚ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಕಸ್ಮಾತ್ ಆಗಿ ಸ್ಫೋಟ ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ಇಂದು ನಡೆದಿದೆ. ರಿಯಾಕ್ಟರ್ ಬಳಿ ತಮ್ಮ ಕಾರ್ಯ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಕೂಡಾ ಮೃತಪಟ್ಟಿದ್ದು,...
ಅಹಮದಾಬಾದ್: ರಾಮನವಮಿ ಆಚರಣೆಯ ಮೆರವಣಿಗೆ ಸಂದರ್ಭದಲ್ಲಿ ನಿನ್ನೆ ದೇಶದ ನಾಲ್ಕು ರಾಜ್ಯಗಳಲ್ಲಿ ಕೋಮು ಸಂಘರ್ಷಗಳು ನಡೆದಿವೆ. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮ ನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದೆ. ಇದರಲ್ಲಿ ಗುಜರಾತ್ನಲ್ಲಿ ಓರ್ವ...