ಉತ್ತರ ಕನ್ನಡ: ಮಂಡ್ಯದ ಸರಕಾರಿ ಕಾಲೇಜಿನ ಆವರಣದಲ್ಲಿ ಯುವಕರ ಗುಂಪೊಂದು ಜೈ ಶ್ರೀರಾಮ್ ಎನ್ನುತ್ತಿದ್ದಂತೆ ಅಲ್ಲಾ ಹೋ ಅಕ್ಬರ್ ಎಂದು ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಳನ್ನು ತನಿಖೆಗೆ ಒಳಪಡಿಸಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಂಸದ...
ಬೆಂಗಳೂರು: ಮಾಧ್ಯಮಗಳಲ್ಲಿ ಪೊಲೀಸ್ ಆಯುಕ್ತರನ್ನು ‘ಸುಳ್ಳುಗಾರ’ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸಿದಂತೆ ಎಂದು ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಹಾಗೂ ಎಎಪಿ ನಾಯಕ ಭಾಸ್ಕರ್ ರಾವ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಟ್ವೀಟ್...
ಮಂಗಳೂರು: ಮದ್ಯ ಮತ್ತು ಗಾಂಜಾದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಲವರಿಗೆ ಕಲ್ಲು, ಹೆಲ್ಮೆಟ್ನಿಂದ ಹೊಡೆದು ಚೂರಿಯಿಂದ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ರೌಡಿಶೀಟರ್ಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹಲ್ಲೆ ವೀಡಿಯೋ ವೈರಲ್ ಆಗಿದೆ. ಬಂಧಿತ...
ಮಂಗಳೂರು: ಬಲ್ಲಾಳ್ಬಾಗ್ನಲ್ಲಿ ಶನಿವಾರ ಮಧ್ಯಾಹ್ನ ನಡೆದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಏಪ್ರಿಲ್ 12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ....
ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ...
ನವದೆಹಲಿ: ಒಂದಿಲ್ಲೊಂದು ವಿವಾದದಿಂದ ಸುದ್ದಿಯಾಗುತ್ತಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಮಾಂಸಹಾರದ ವಿಚಾರವಾಗಿ ನಿನ್ನೆಯೂ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಎಬಿವಿಪಿ ಸದಸ್ಯರು ಹಾಸ್ಟೆಲ್ನಲ್ಲಿ ಮಾಂಸಾಹಾರ ಸೇವಿಸದಂತೆ ವಿದ್ಯಾರ್ಥಿಗಳನ್ನು ತಡೆದು ಹಿಂಸಾತ್ಮಕ ವಾತಾವರಣ...
ವೇಣೂರು: 29ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟ ನಿನ್ನೆ ಸಂಜೆ ಸಂಪನ್ನವಾಯಿತು. ಕೂಟದಲ್ಲಿ ಒಟ್ಟು 151 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ ಮೂರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ...
ಉಡುಪಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮೆರೆಯುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಎಸ್.ಆರ್. ಬಸವರಾಜ ಬೊಮ್ಮಾಯಿ ಇಂದು ಪೂರ್ವಾಹ್ನ 11 ಗಂಟೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ನಡೆಯುವ ಧಾರ್ಮಿಕ ಸಭೆಯನ್ನು ಅವರು ಉದ್ಘಾಟಿಸಲಿದ್ದು ಸಚಿವರಾದ...
ಚಿಕ್ಕಮಗಳೂರು: ಕಲ್ಲಂಗಡಿ ಬಗ್ಗೆ ಕನಿಕರ ತೋರಿಸಿದವರು ತಲೆ ಒಡೆದಾಗ ಯಾಕೆ ತೋರಿಸಿಲ್ಲ. ಆಗ ಸುಮ್ಮನಿದ್ದರು ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಸಿ.ಟಿ ರವಿ ಪ್ರಶ್ನಿಸಿದ್ದಾರೆ. ಕಲ್ಲಂಗಡಿ ಧ್ವಂಸ ಬಗ್ಗೆ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹೇಳಿಕೆ...
ಬೆಂಗಳೂರು: ದಕ್ಷಿಣ ಕನ್ನಡ-ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಇನ್ನೂ ಎರಡು ದಿನ ಮುಂದುವರೆಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾನುವಾರ ರಾತ್ರಿ...