ಇಸ್ಲಾಮಾಬಾದ್: ಇಮ್ರಾನ್ ಖಾನ್ಗೆ ಭಾರತ ಅಷ್ಟೊಂದು ಇಷ್ಟವಾಗಿದ್ದರೆ ಅವರು ಭಾರತಕ್ಕೇ ಹೋಗಿ ನೆಲೆಸಲಿ ಎಂದು ಪಾಕಿಸ್ತಾನದ ವಿರೋಧ ಪಕ್ಷದ ನಾಯಕಿ ಮರ್ಯಮ್ ನವಾಜ್ ಷರೀಫ್ ಹೇಳಿದ್ದಾರೆ. ಪದೇಪದೆ ಭಾರತವನ್ನು ಹೊಗಳುತ್ತಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್...
ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್ಭಾಗ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಚಾಲಕ ಅಮಲು ಪದಾರ್ಥ ಸೇವಿಸಿದ್ದ ಎಂಬ ಮಾಹಿತಿ...
ಬೆಂಗಳೂರು: ‘ಜೆಜೆ ನಗರದಲ್ಲಿ ನಡೆದ ಚಂದ್ರು ಎಂಬ ಯುವಕನ ಕೊಲೆಯ ವಿಚಾರದಲ್ಲಿ ಪೊಲೀಸ್ ಕಮಿಷನರ್ ಹೇಳಿರುವುದು ಸುಳ್ಳು. ಗೃಹ ಸಚಿವರು ಹೇಳಿರುವುದು ಸತ್ಯ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್. ರವಿ...
ಬಂಟ್ವಾಳ: ಇಲ್ಲಿನ ಅಮ್ಟೂರು ಗ್ರಾಮದ ರಾಯಪ್ಪ ಕೋಡಿ ವರ್ಕ್ ಶಾಪ್ನಲ್ಲಿ ನಿಲ್ಲಿಸಿದ್ದ ಪಿಕಪ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಲತೀಶ್ ಜೋಗಿ, ವಿಶ್ವನಾಥ್, ರವಿಕಿರಣ...
ಬಂಟ್ವಾಳ: ತೆಂಗಿನ ಕಾಯಿ ಹೆಕ್ಕುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ವಿಟ್ಲದ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಪಡೀಲ್ ನಿವಾಸಿ ಹಮೀದ್...
ಬಂಟ್ವಾಳ: ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಲೆಂದು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಹೋಗುವ ವೇಳೆ ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು ಹೊರವಲಯದ ಪಡೀಲ್ ನ ಅಡ್ಯಾರ್ ಕಣ್ಣೂರು...
ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್ಬಾಗ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಪಿವಿಎಸ್ ಕಡೆಯಿಂದ ಲಾಲ್ಭಾಗ್ ಕಡೆಗೆ ಅತೀ ವೇಗದಿಂದ...
ಬೆಂಗಳೂರು: ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸಂತೋಷ್ ಕಾಮತ್ ಅವರನ್ನು ನಿಯುಕ್ತಿಗೊಳಿಸಲಾಗಿದೆ. ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿಯವರು ಜಿಲ್ಲಾಧ್ಯಕ್ಷರ ಹೆಸರನ್ನು ನೇಮಕಗೊಳಿಸಿದ್ದಾರೆ. ಈ ಸಂದರ್ಭ ರಾಜ್ಯ ಉಸ್ತುವಾರಿ ದಾಮೋದರನ್, ಮಾಜಿ ಶಾಸಕ...
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿಯ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ನ್ನು ಹ್ಯಾಕ್ ಮಾಡಿರುವ ಹ್ಯಾಕರ್ ಗಳು, ನಂತರ ನೂರಾರು ಬಳಕೆದಾರರನ್ನು ಟ್ಯಾಗ್...
ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ದ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವವು ಎಪ್ರಿಲ್ 10 ರಿಂದ 20 ರ ತನಕ ನಡೆಯಲಿದ್ದು, ಈ ಬಾರಿ ಅನ್ಯಧರ್ಮೀಯರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರ-ವ್ಯವಹಾರಕ್ಕೆ ನಿಷೇಧ ಹೇರಲಾಗಿದೆ. ಈ ನಿಷೇಧದ ಮುಂದುವರಿದ ಭಾಗವಾಗಿ ಜಾತ್ರೋತ್ಸವಕ್ಕೆ...