ಕೋಲಾರ: ಶ್ರೀರಾಮ ನವಮಿ ಅಂಗವಾಗಿ ನಡೆದ ಹಿಂದೂ ಶೋಭಾಯಾತ್ರೆ ಹಿಂಸಾಚಾರಕ್ಕೆ ತಿರುಗಿದ ಪ್ರಸಂಗ ನಿನ್ನೆ ರಾತ್ರಿ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದ್ದು ಘಟನೆಗೆ ಸಂಬಂಧಿಸಿ 6 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಘಟನೆ ವಿವರ ಲವಕುಶ ಜನ್ಮಭೂಮಿ...
ಉಡುಪಿ: ಗಿರಿಜಾ ಗ್ರೂಪ್ ಕನ್ಸರ್ನ್ನ ಅಂಗಸಂಸ್ಥೆಯಾದ ಉಡುಪಿಯ ಮೆಡಿಕೇರ್ ಲ್ಯಾಬ್ನಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ 25 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಏ.7 ರಿಂದ ಏ.13ರವರೆಗೆ ಒಟ್ಟು 7 ದಿನಗಳ ಕಾಲ ಉಚಿತ...
ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಲಾರಿ ಢಿಕ್ಕಿಯಾದ ಪರಿಣಾಮ ಸವಾರ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನು ಉಳ್ಳಾಲ ಕುಂಪಲದ...
ಮಂಗಳೂರು: ಕಡಿಮೆ ರಕ್ತದೊತ್ತಡ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಆದರೆ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿರುವ ನಗರ ಸ್ಥಳೀಯ ಸಂಸ್ಥೆಯಲ್ಲಿ ಪೌರ ಕಾರ್ಮಿಕರಾಗಿ ನೇಮಕಾತಿ ಮಾಡಿಸಿಕೊಡುವುದಾಗಿ ಕೆಲವು ಜನರಿಗೆ ಆಮಿಷ ಒಡ್ಡುತ್ತಿರುವುದಾಗಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮುಖಂಡರು ಜಿಲ್ಲಾಡಳಿತದ ಗಮನಕ್ಕೆ ತಂದಿರುತ್ತಾರೆ. ಪ್ರಸ್ತುತ ಜಿಲ್ಲಾ...
ಮಂಗಳೂರು: ನಗರದ 110/11 ಕೆವಿ ಮೂಡುಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ತಾಕೊಡೆ ಮತ್ತು ಪುಚ್ಚೆಮೊಗರು ಫೀಡರ್ಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಪ್ರಯುಕ್ತ ಏ.12 ರಂದು ಬೆಳಿಗ್ಗೆ 10 ರಿಂದ ಸಂಜೆ 4.30...
ಮಂಗಳೂರು: ತನ್ನ ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಝೀನತ್ (34), ಮಕಕ್ಕಳಾದ ಮೊಯಿದ್ದೀನ್ ಅಬ್ದುಲ್ ಸಮದ್ (11), ನೆಬಿಸಾ ಸಫ್ನಾಝ್ (10), ಮಹಮ್ಮದ್ ತೆಹರಾಝ್ (7)...
ಉಡುಪಿ: ಭಾರತದ ಏಕತೆಗೆ ಹಿಂದಿ ಭಾಷೆ ಅಗತ್ಯ ಎಂದು ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ಅಭಿಪ್ರಾಯ ಪಟ್ಟಿದ್ದಾರೆ. ಹಿಂದಿ ಬಳಕೆಯ ಬಗ್ಗೆ ಗೃಹಸಚಿವ ಅಮಿತ್ ಷಾ ಹೇಳಿಕೆ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇಂಗ್ಲೀಷ್ ಭಾಷೆಯನ್ನು...
ಪುತ್ತೂರು: ಮಧ್ಯರಾತ್ರಿ ಮಹಿಳೆಯ ಮನೆಗೆ ವ್ಯಕ್ತಿಯೊಬ್ಬ ಹೋಗುತ್ತಾನೆಂದು ಅಪ್ರಚಾರ ಮಾಡಿದ ಆರೋಪದಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ...
ಮಂಗಳೂರು: ಬಸ್ನಡಿಗೆ ದ್ವಿಚಕ್ರ ವಾಹನ ಬಿದ್ದ ಪರಿಣಾಮ ಬಸ್ಗೆ ಬೆಂಕಿ ಹತ್ತಿ ಬಸ್ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಹೃದಯಭಾಗವಾದ ಹಂಪನಕಟ್ಟೆಯ ಸಿಗ್ನಲ್ ಬಳಿ ಇಂದು ಅಪರಾಹ್ನ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ...